ಭಾಲ್ಕಿ: ವಿವಿಧೆಡೆ ಸುರಿದ ಮಳೆ

0
ಭಾಲ್ಕಿ:ಜೂ.4:ನಗರ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಬುದುವಾರ ಸಂಜೆ ಮಳೆ ಸುರಿಯಿತು.ತಾಲ್ಲೂಕಿನ ಕದಲಾಬಾದ, ತಳವಾಡ, ಕೋನ ಮೇಳಕುಂದಾ, ಕರಡ್ಯಾಳ, ಹಲಬರ್ಗಾ ಸೇರಿದಂತೆ ಇತರೆಡೆ ಸುಮಾರು ಅರ್ಧ ಗಂಟೆ ಗಾಳಿ ಸಹಿತ ತುಸು ಜೋರು ಮುಂಗಾರು...

ಕೆಪಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಆತ್ಮೀಯ ಸ್ವಾಗತ

0
ಬೀದರ:ಜೂ.೪: ಕೆಪಿ ವಿದ್ಯಾ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಕನ್ಯಕಾ ಪರಮೇಶ್ವರಿ ಪ್ರಾಥಮಿಕ ಪ್ರೌಢ ಹಾಗೂ ಆಂಗ್ಲ ಮಾಧ್ಯಮ ೨೦೨೬-೨೭ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಮೊದಲ ದಿನವಾದ ಇಂದು ಸಂಸ್ಥೆಯ ಅಧ್ಯಕ್ಷರಾದ ಬಾಬು ವಾಲಿ...

ಮೂಕನಾಯಕ ದಿನಪತ್ರಿಕೆ ಮರುಪ್ರಾರಂಭೋತ್ಸವದ ಪೋಸ್ಟರ್ ಬಿಡುಗಡೆ

0
ಬೀದರ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಬೀದರ ಜಿಲ್ಲಾ ಘಟಕದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರು ಸ್ಥಾಪಿಸಿದ್ದ ಐತಿಹಾಸಿಕ "ಮೂಕನಾಯಕ" ದಿನಪತ್ರಿಕೆಯ ಮರುಪ್ರಾರಂಭೋತ್ಸವ ಅಂಗವಾಗಿ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವನ್ನು ಮಂಗಳವಾರ...

ಅಂಬೇಡ್ಕರ್ ಸಮ್ಮೇಳನ ರದ್ದು: ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಅಮಾನತಿಗೆ ಬಿಎಸ್‌ಪಿ ಆಗ್ರಹ

0
ಬೀದರ್: ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ೨೦೨೬ರ ಮಾರ್ಚ್ ೧೪ ಮತ್ತು ೧೫ರಂದು ಬೀದರ್ ಜಿಲ್ಲೆಯಲ್ಲಿ ಆಯೋಜಿಸಲು ಉದ್ದೇಶಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅಂತರರಾಷ್ಟ್ರೀಯ ಮಟ್ಟದ ಸಮ್ಮೇಳನ ರದ್ದಾಗಿರುವ ಹಿನ್ನೆಲೆಯಲ್ಲಿ...

ಶ್ರೀ ವಿದ್ಯಾರಣ್ಯ ಪ್ರೌಢ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಸಂಭ್ರಮ

0
ಬೀದರ್,ಜೂ ೩: ನಗರದ ಸರಸ್ವತಿ ಶಿಕ್ಷಣ ವಿಕಾಸ ಸಮಿತಿ ಸಂಚಾಲಿತ ಶ್ರೀ ವಿದ್ಯಾರಣ್ಯ ಪ್ರೌಢ ಶಾಲೆಯಲ್ಲಿ ೨೦೨೬-೨೭ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಸೋಮವಾರ ಸಂಭ್ರಮದಿAದ ಆಚರಿಸಲಾಯಿತು.ಬೆಳಿಗ್ಗೆ ಆರಂಭವಾದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ...

ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಸಾಧನೆ: ೫೮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

0
ಬೀದರ,ಜೂ ೩: ಬೀದರ ತಾಲೂಕಿನ ಜನವಾಡಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸಾಹಿತ್ಯರತ್ನ ಅಣ್ಣಾಭಾವ ಸಾಠೆ ಸಾಂಸ್ಕೃತಿಕ, ಸಾಹಿತ್ಯಿಕ ಲೋಕಮಂಚ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜಿಸಲಾಯಿತು.ಇತ್ತೀಚೆಗೆ ನಡೆದ ಎಸ್‌ಎಸ್‌ಎಲ್‌ಸಿ...

ಗಡಿಯಲ್ಲಿ ಕನ್ನಡ ಉಳಿವಿಗಾಗಿ ಕನ್ನಡ ಭಾಷಾ ಅತಿಥಿ ಶಿಕ್ಷಕರಿಗೆಪ್ರಥಮ ಆದ್ಯತೆ ನಿಡಲು ಮನವಿ

0
ಭಾಲ್ಕಿ,ಜೂ ೩: ತಾಲ್ಲೂಕಿನ ಗಡಿ ಭಾಗದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕನ್ನಡಬೋಧಿಸುವ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷಾ ಕಲಿಕೆಗೆಹಿನ್ನಡೆಯಾಗುತ್ತಿರುವುದು ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗಡಿ ಭಾಗದಶಾಲೆಗಳಿಗೆ ಅತಿಥಿ ಶಿಕ್ಷಕರ ಹಂಚಿಕೆಯಲ್ಲಿ...

ಡಿಗ್ಗಿ ಸರಕಾರಿ ಶಾಲೆಯಲ್ಲಿ ಸಡಗರದ ಶಾಲಾ ಪ್ರಾರಂಭೋತ್ಸವ

0
ಕಮಲನಗರ,ಜೂ೩: ತಾಲೂಕಿನ ಡಿಗ್ಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ 'ಶಾಲಾ ಪ್ರಾರಂಭೋತ್ಸವ' ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಸಂಭ್ರಮದಿAದ ಜರುಗಿತು. ಶಾಲೆಗೆ ಆಗಮಿಸಿದ ಪುಟ್ಟ...

ಅಭಿವೃದ್ಧಿಯ ಪಥದಲ್ಲಿ ಬೀದರ್ ದಕ್ಷಿಣ:ಜನರ ಕನಸುಗಳಿಗೆ ಶಾಶ್ವತ ಪರಿಹಾರ

0
ಬೀದರ್, ಜೂ.೩: ಸಿಂಧೋಲ ಗ್ರಾಮದ ಬಳಿ ಸುಮಾರು ೭ ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಸುಸಜ್ಜಿತ ಸೇತುವೆ ಕೇವಲ ಒಂದು ಅಭಿವೃದ್ಧಿ ಕಾಮಗಾರಿಯಲ್ಲ, ಸುತ್ತಮುತ್ತಲಿನ ೪೦ಕ್ಕೂ ಹೆಚ್ಚು ಗ್ರಾಮಗಳ ಜನರ ಬಹುಕಾಲದ ಕನಸಿನ ಸಾಕಾರವಾಗಿದೆ....

ವಿಶೇಷ ಭೂಸ್ವಾಧೀನ ಅಧಿಕಾರಿ ಹುದ್ದೆ ಭರ್ತಿ ಸೇರಿದಂತೆ ನಾಲ್ಕು ಬೇಡಿಕೆಗಳಿಗೆ ಆಗ್ರಹ

0
ಬೀದರ, ಜೂ.೩ : ಬೀದರ ಜಿಲ್ಲೆಯಲ್ಲಿ ಖಾಲಿ ಇರುವ ವಿಶೇಷ ಭೂಸ್ವಾಧೀನ ಅಧಿಕಾರಿ ಹುದ್ದೆಗೆ ತಕ್ಷಣ ಹಿರಿಯ ಹಾಗೂ ಸಮರ್ಥ ಅಧಿಕಾರಿಯನ್ನು ನೇಮಕ ಮಾಡಬೇಕು, ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು ಹಾಗೂ Sಐಂಔ ಕಚೇರಿಯನ್ನು...
148,682FansLike
3,695FollowersFollow
3,864SubscribersSubscribe