ಶೆಟಕಾರ್ ಶಾಲೆ: ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಣೆ
ಬೀದರ:ಜೂ.೨:ಚಿದಂಬರ ಶಿಕ್ಷಣ ಸಂಸ್ಥೆಯ ಸಂಚಾಲಿತ ಇಲ್ಲಿಯ ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯಲ್ಲಿ ಸೋಮವಾರ ನಡೆದ ಶಾಲಾ ಆರಂಭೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಲಾಯಿತು.ಪ್ರೌಢಶಾಲಾ ಹಂತವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಹಂತವಾಗಿದೆ. ಹೀಗಾಗಿ ವಿದ್ಯಾರ್ಥಿಗಳು...
ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಬೀದರ:ಜೂ.೨:ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪಾಸಾಗಿರುವ ಅಭ್ಯರ್ಥಿಗಳಿಂದ ೨೦೨೬-೨೭ ನೇ ಸಾಲಿನ ವಿವಿಧ ಡಿಪ್ಲೋಮಾ ಕೋರ್ಸುಗಳಲ್ಲಿ ಖಾಲಿ ಇರುವ ಸೀಟುಗಳಿಗಾಗಿ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ೦೬-೦೬-೨೦೨೬ ರಂದು ...
ಕರ್ನಾಟಕದಲ್ಲಿ ಸ್ವತಂತ್ರ ಕನ್ನಡ ರಾಜ್ಯ ಸ್ಥಾಪಿಸಿದ ಮೊದಲ ರಾಜ ಮಯೂರ ವರ್ಮ :ಸುರೇಶ ಚನಶೆಟ್ಟಿ
ಬೀದರ:ಜೂ.೨:ಇತಿಹಾಸ ಪ್ರಸಿದ್ಧ ರಾಜನಾಗಿದ್ದ ಮಯೂರ ವರ್ಮ ಕದಂಬ ವಂಶದ ಸಂಸ್ಥಾಪಕರಾಗಿದ್ದು ಕರ್ನಾಟಕದಲ್ಲಿ ಸ್ವತಂತ್ರ ಕನ್ನಡ ರಾಜ್ಯ ಸ್ಥಾಪಿಸಿದ ಮೊದಲ ರಾಜ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಸುರೇಶ ಚನಶೆಟ್ಟಿ...
ಮಹೇಶನಗರ ಬಡಾವಣೆಯ ನಾಗರಿಕ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ನಿವಾಸಿಗಳ ಒತ್ತಾಯ
ಬೀದರ: ಜೂ.೨:ಮಹಾನಗರ ಪಾಲಿಕೆಯ ವಾರ್ಡ್ ನಂ. ೨೭ರ ಮಹೇಶನಗರ ಬಡಾವಣೆಯಲ್ಲಿ ಹಲವು ಮೂಲಭೂತ ಸೌಲಭ್ಯಗಳ ಕೊರತೆ ಎದುರಾಗಿದ್ದು, ರಸ್ತೆ, ಒಳಚರಂಡಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಸ್ಥಳೀಯ ನಿವಾಸಿಗಳು ಮಹಾನಗರ...
ಕಲಾವಿದರ ಪ್ರತಿಭೆಗೆ ಪ್ರೋತ್ಸಾಹವೇ ಯಶಸ್ಸಿನ ಮೆಟ್ಟಿಲು :ವಿಜಯಕುಮಾರ ಸೋನಾರೆ
ಬೀದರ್ :ಜೂ.1ಃ ಜಿಲ್ಲೆಯಲ್ಲಿರುವ ಪ್ರತಿಭಾವಂತ ಕಲಾವಿದರನ್ನು ಒಂದೇ ವೇದಿಕೆಯಲ್ಲಿ ನೋಡುವುದು ಸಂತಸದ ವಿಷಯವಾಗಿದೆ. ಜಿಲ್ಲೆಯ ಕಲಾವಿದರಲ್ಲಿ ಅಪಾರ ಪ್ರತಿಭೆ ಅಡಗಿದ್ದು, ಅವರಿಗೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ವೇದಿಕೆಗಳು ಇನ್ನಷ್ಟು ದೊರೆಯಬೇಕಾದ ಅಗತ್ಯವಿದೆ ಎಂದು...
ಜೀವವೈವಿಧ್ಯತೆಗಳ ಸಂರಕ್ಷಣೆ ಮಾಡಿದರೆ ನಮಗೆ ಉಳಿಗಾಲ ಶೈಲೇಂದ್ರ ಕಾವಡಿ
ಬೀದರ್ : ಜೂ.1:ಪರಿಸರ ಅಸಮತೋಲನದಿಂದ ಜೀವ ವೈವಿಧ್ಯತೆಗಳ ಮೇಲೆ ಭಾರಿ ಪರಿಣಾಮ ಬೀರುತ್ತಿದೆ ಎಂದು ಪರಿಸರವಾದಿ ಶೈಲೇಂದ್ರ ಕಾವಡಿ ಬೀದರ್ ತಾಲೂಕಿನ ಚಾಲುಕ್ಯ ಶಿಕ್ಷಣ ಶಿಕ್ಷಣ ಸಂಸ್ಥೆಯಲ್ಲಿ ಪರಿಸರವಾಹಿನಿ ಬೀದರ್ ಹಾಗೂ ರಾಮಾನುಜಂ...
ಬರೀದ್ ಶಾಹಿ ಉದ್ಯಾನದಲ್ಲಿ ಸಿಗರೇಟ್ ದಹಿಸಿ ವಿಶ್ವ ತಂಬಾಕು ನಿಷೇಧ ದಿನಾಚರಣೆ
ಬೀದರ್: ಜೂ.1:ವಿಶ್ವ ತಂಬಾಕು ನಿಷೇಧ ದಿನಾಚರಣೆಯ ಅಂಗವಾಗಿ ನಗರದ ಬರೀದ್ ಶಾಹಿ ಉದ್ಯಾನದಲ್ಲಿ ಯೋಗ ಸಾಧಕರು ಹಾಗೂ ಹಿರಿಯ ನಾಗರಿಕರು ಸಿಗರೇಟ್ ದಹಿಸುವ ಮೂಲಕ ತಂಬಾಕು ಉತ್ಪನ್ನಗಳ ವಿರುದ್ಧ ಜಾಗೃತಿ ಮೂಡಿಸಿದರು.ಕಾರ್ಯಕ್ರಮದಲ್ಲಿ ಮಾತನಾಡಿದ...
ಉತ್ತಮ ಶಿಕ್ಷಣದ ಮೂಲಕವೇ ದೇಶದ ಭವಿಷ್ಯ ಉಜ್ವಲ : ರಾಜೇಶ್ವರ ಶಿವಾಚಾರ್ಯರು
ಔರಾದ್ : ಜೂ.1:ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಮೂಲ ಆಧಾರವಾಗಿದ್ದು, ಉತ್ತಮ ಶಿಕ್ಷಣದ ಮೂಲಕವೇ ದೇಶದ ಭವಿಷ್ಯವನ್ನು ಉಜ್ವಲಗೊಳಿಸಲು ಸಾಧ್ಯ ಎಂದು ಮೆಹಕರ್ ತಡೋಳಾ ಮಠದ ಪೂಜ್ಯರಾದ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದರು.ತಾಲೂಕಿನ ಸಂತಪುರ...
ಬಿ.ಜೆ.ಪಿ. ಜಿಲ್ಲಾ ಕಾರ್ಯಾಲಯದಲ್ಲಿ ಅಹಿಲ್ಯಬಾಯಿ ಹೊಳ್ಕರ್ ಜಯಂತಿ ಆಚರಣೆ
ಬೀದರ:ಜೂ.೧: ಅಹಿಲ್ಯಬಾಯಿ ಹೊಳ್ಕರ್ ಜಯಂತಿ ಆಚರಣೆ ಜಯಂತ್ಯೋತ್ಸವನ್ನು ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯ ಬೀದರನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಹಿಲ್ಯಬಾಯಿ ಹೊಳ್ಕರ್‌ವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಲಾಯಿತು. ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ಶ್ರೀ ಸೋಮನಾಥ...
ವಿಶ್ವ ಋತುಚಕ್ರ ನೈರ್ಮಲ್ಯ ದಿನ
ಬೀದರ:ಜೂ.೧:ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ (ಈPಂI) ಬೀದರ ಶಾಖೆಯಲ್ಲಿ "ವಿಶ್ವ ಋತುಚಕ್ರ ನೈರ್ಮಲ್ಯ ದಿನ" ಕುರಿತು ಹದಿಹರೆಯದ ಯುವತಿಯರಿಗೆ/ಆಶಾ ಕಾರ್ಯಕರ್ತೆಯರಿಗೆ ಅರಿವು/ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಬೀದರನ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳಾದ (ಅಆPಔ)...













































