ಅಳಿವಿನಂಚಿನ ವನ್ಯಜೀವಿಗಳ ಉಳಿಸುವ ಕಾರ್ಯವಾಗಲಿ

0
ಕಲಬುರಗಿ: ಮಾನವ ತನ್ನ ಸ್ವಾರ್ಥಕ್ಕಾಗಿ ಅರಣ್ಯವನ್ನು ನಾಶಮಾಡಿ ಅಲ್ಲಿನ ಅನೇಕ ವನ್ಯಜೀವಿಗಳನ್ನು ಬೇಟೆಯಾಡಿ ನಾಶಮಾಡುತ್ತಿದ್ದಾನೆ. ಇದರಿಂದ ಕೆಲವು ಸಂತತಿ ನಾಶಹೊಂದಿದ್ದು, ಮತ್ತೆ ಕೆಲವು ಅಳಿವುನಂಚಿನಲ್ಲಿವೆ. ಅರಣ್ಯ ಸಂಪತ್ತು, ಪ್ರಾಣಿ ಸಂಕುಲದ ರಕ್ಷಣೆ ಅಗತ್ಯವಾಗಿದೆ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ವಜಾಗೊಳಿಸಿ

0
ಜೇವರ್ಗಿ:ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶಕುಮಾರ ಅವರನ್ನು ವಜಾಗೊಳಿಸಿಎಂದು ಆಗ್ರಹಿಸಿ ತಾಲೂಕು ಪ್ರಗತಿಪರ ಸಂಘಟನೆ ಒಕ್ಕೂಟ ವತಿಯಿಂದ ಡಾಕ್ಟರ್ ಅಂಬೇಡ್ಕರ್ ಭವನದಿಂದ ಬೃಹತ್ ಪ್ರತಿಭಟನೆ ಹಾಗೂ ಪಂಜಿನ ಮೆರವಣಿಗೆ ಮುಖಾಂತರ ಬಿಜಾಪುರ್ ಕ್ರಾಸ್ ಬಳಿಯಲ್ಲಿ...

ಮಹಾತ್ಮ ಗಾಂಧೀಜಿ, ಭಗತ ಸಿಂಗ್, ಲಾಲ್ ಬಹುದ್ದೂರ್ ಶಾಸ್ತ್ರಿ: ಶಾಂತಿ, ಕ್ರಾಂತಿ ಮತ್ತು ಸಮೃದ್ಧಿಯ ಸಂಕೇತ : ಡಾ....

0
ಜೇವರ್ಗಿ : ಪಟ್ಟಣದ ಶ್ರೀ ಮಹಾಲಕ್ಷ್ಮೀ ಮಹಿಳಾ ಪದವಿ ಮಹಾ ವಿದ್ಯಾಲಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ, ಹಾಗೂ ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್ ರವರ...

ಆರ್ಯನ್ ಶಾಲಾ ವಿದ್ಯಾರ್ಥಿಗಳಿಂದಸ್ವಚ್ಛ ಭಾರತ ಅಭಿಯಾನದೊಂದಿಗೆ ಗಾಂಧಿ ಜಯಂತಿ ಆಚರಣೆ

0
ಕಲಬುರಗಿ, ಅ. 2: ಮಹಾತ್ಮ ಗಾಂಧೀಜಿಯವರ ಜನ್ಮ ಜಯಂತಿಯ ಪ್ರಯುಕ್ತ ಕಲಬುರಗಿಯ ಆರ್ಯನ್ ಶಾಲೆಯ ವಿದ್ಯಾರ್ಥಿಗಳು ಸ್ವಚ್ಛತೆ, ನೈರ್ಮಲ್ಯ ಮತ್ತು ನಾಗರಿಕ ಜವಾಬ್ದಾರಿಯನ್ನು ಉತ್ತೇಜಿಸುವ ಸಲುವಾಗಿ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ...

ಸಿಯುಕೆಯಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನ: ಸಫಾಯಿ ಕರ್ಮಚಾರಿಗಳಿಗೆ ಉಚಿತ ಆರೋಗ್ಯ ಶಿಬಿರ

0
ಕಲಬುರಗಿ,ಅ.2: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು (ಸಿಯುಕೆ), ಕಲಬುರಗಿಯ ವೇದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದೊಂದಿಗೆ ಸ್ವಚ್ಛತಾಹಿಸೇವಾ ಅಭಿಯಾನದ ಅಂಗವಾಗಿ ಸಫಾಯಿ ಕರ್ಮಚಾರಿಗಳಿಗಾಗಿ "ಸಫಾಯಿ ಕರ್ಮಚಾರಿ ಸುರಕ್ಷಾ ಏವಂ ಸಮ್ಮಾನ್ ಶಿಬಿರ"ವನ್ನು ಸಿಯುಕೆ ಆವರಣದಲ್ಲಿ ಆಯೋಜಿಸಿತ್ತು.ಶಿಬಿರದಲ್ಲಿ...

ನಾವೀನ್ಯತೆ ಸಾಮಾಜಿಕ ಪರಿಹಾರಗಳಿಗೆ ದಾರಿಯಾಗಬೇಕು: ಬಟ್ಟು ಸತ್ಯನಾರಾಯಣ

0
ಕಲಬುರಗಿ,ಅ.2: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕಂಪ್ಯೂಟರ್ ವಿಜ್ಞಾನಗಳ ನಿಕಾಯ ಹಾಗೂ ಸಂಸ್ಥೆಯ ನಾವೀನ್ಯತಾ ಮಂಡಳಿ (ಐಐಸಿ) ವತಿಯಿಂದ ಕೃತಕ ಬುದ್ಧಿಮತ್ತೆ (ಎಐ), ಡೇಟಾ ವಿಜ್ಞಾನ, ನಾವೀನ್ಯತೆ ಹಾಗೂ ಮಾನವ ಎಐ ಸಂಬಂಧದ...

0
ಕಲಬುರಗಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿಂದು ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಕಿರಣ ದೇಶಮುಖ್, ಶಾಸಕರಾದ ಅಲ್ಲಮಪ್ರಭು ಪಾಟೀಲ್,...

ಅ.23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸಲು ನಿರ್ಧಾರ

0
ಚಿಂಚೋಳಿ,ಅ.2-ವೀರಶೈವ ಸಮಾಜದ ಜಿಲ್ಲಾಧ್ಯಕ್ಷರಾದ ಅರುಣಕುಮಾರ ಎಸ್.ಪಾಟೀಲ (ಕೊಡಲಹಂಗರಗಾ) ಅವರ ಆದೇಶದಂತೆ, ಚಿಂಚೋಳಿ ತಾಲೂಕು ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಭಾರತ ದೇಶದ ರಕ್ಷಣೆಗೆ ತನ್ನ ಪ್ರಾಣವನ್ನೇ ತ್ಯಾಗ ಮಾಡಿ ಬ್ರಿಟಿಷರ ವಿರುದ್ಧ ಹೋರಾಡಿದ...

ಮಾದಕ ವಸ್ತು ಮಾರಾಟಗಾರರ ಪರೇಡ್

0
ಕಲಬುರಗಿ,ಅ.2-ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿನ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳು ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿಗಾವಹಿಸಿ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅ.1 ರಂದು ನಗರ ಪೊಲೀಸ್...

0
ಕಲಬುರಗಿ: ನಗರದ ಡಾ.ಎಸ್.ಎಂ ಪಂಡಿತರಂಗಮಂದಿರದಲ್ಲಿಂದು ಜಿಲ್ಲಾಡಳಿತ,ಭಾರತ ಸೇವಾದಳ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ರೀ ಅವರ ಜಯಂತಿ ಸಮಾರಂಭದಲ್ಲಿ ವಿಶೇಷ ಉಪನ್ಯಾಸ,ಪ್ರಬಂಧಸ್ಪರ್ಧೆ ವಿಜೇತರಿಗೆ ಪ್ರಮಾಣ...
174,855FansLike
3,695FollowersFollow
3,864SubscribersSubscribe