ಚಿತ್ತಾಪುರ ಹೊಂಗೀರಣ ಹಿರಿಯ ನಾಗರಿಕರ, ವಯೋವೃದ್ಧರ ಕ್ಷೇಮಾಭಿವೃದ್ಧಿ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

0
ಚಿತ್ತಾಪುರ: ಕಲಬುರಗಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲಿಕರಣ ಇಲಾಖೆ ಕಲಬುರಗಿ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ 2026ರ...

ಪತ್ರಿಕಾ ದಿನಾಚರಣೆ-ಸುಲೇಪೇಟ್ ರತ್ನ ಪ್ರಶಸ್ತಿ ಪ್ರದಾನ

0
ಚಿಂಚೋಳಿ :ತಾಲೂಕಿನ ಸುಲೇಪೇಟ ಗ್ರಾಮದ ಮಹಾಂತೇಶ್ವರ ಕಲ್ಯಾಣ ಮಂಟಪದಲ್ಲಿ ಪತ್ರಿಕಾ ದಿನಾಚರಣೆ ಹಾಗೂ 'ಸುಲೇಪೇಟ ರತ್ನ' ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಭಾನುವಾರ ಜರುಗಿತು.ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬೀದರ್ ಸಂಸದ ಸಾಗರ ಖಂಡ್ರೆ,...

ಶರಣಬಸವ ವಿವಿಯಲ್ಲಿ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

0
ಕಲಬುರಗಿ: ಶುಕ್ರವಾರದಂದು ನಗರದಲ್ಲಿರುವ ಶರಣಬಸವೇಶ್ವರ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳುವ ಮೂಲಕ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ "ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ಹಾಗೂ ಸಂಶೋಧನಾ ವಿಭಾಗ"ದಲ್ಲಿ ಆಯೋಜಿಸಲಾಗಿದ್ದ...

ವಿಕಸಿತ ಭಾರತ ಶಿಕ್ಷಾ ಅಧಿಷ್ಠಾನ ಮಸೂದೆ ಕುರಿತ ಜೆಪಿಸಿ ಸಭೆಯಲ್ಲಿಸಿಯುಕೆ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಭಾಗಿ

0
ಕಲಬುರಗಿ,ಅ.1: ವಿಕಸಿತ ಭಾರತ ಶಿಕ್ಷಾ ಅಧಿಷ್ಠಾನ ಮಸೂದೆ 2025' ಕುರಿತು ಬೆಂಗಳೂರಿನಲ್ಲಿ ಸೆಪ್ಟೆಂಬರ್ 29ರಂದು ನಡೆದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸಭೆಯಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕುಲಪತಿ ಪೆÇ್ರ. ಬಟ್ಟು...

ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ

0
ಅಳಂದ,ಅ.1: ಆಳಂದ ತಾಲೂಕಿನ ಇಕ್ಕಳಕಿ ಗ್ರಾಮದಲ್ಲಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಜರುಗಿದೆ.ತಾಯಿ ಗೌರಮ್ಮ ತಳಕೇರಿ (52) ಮತ್ತು ಮಕ್ಕಳಾದ ಭಾಗ್ಯಶ್ರೀ ತಳಕೇರಿ...

ಹಿರಿಯ ನಾಗರಿಕರಿಗೆ ಸನ್ಮಾನ

0
ಕಲಬುರಗಿ,ಅ.1-ಜಿಲ್ಲಾಡಳಿತ, ಜಿ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ನಗರದ ಹೊಸ...

ನಾಲ್ವರು ಮಕ್ಕಳು ಬೆಂಕಿಸ್ಫೋಟದಲ್ಲಿ ಮೃತಪಟ್ಟ ಪ್ರಕರಣಹೊಟೇಲ್ ಮಾಲೀಕನಿಗೆ 3 ವರ್ಷ ಜೈಲು,1.10 ಲಕ್ಷ ರೂ ದಂಡ

0
ಕಲಬುರಗಿ,ಅ.1: ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆನಕಪಳ್ಳಿ ಫತ್ತುನಾಯಕ ತಾಂಡಾದ ಚಿಕ್ಕ ಹೊಟೇಲ್ ಅಂಗಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ಪೆಟ್ರೋಲ್ ಕ್ಯಾನು ಸ್ಪೋಟಗೊಂಡು 4 ಮಕ್ಕಳ ಸಾವಿಗೆ ಕಾರಣನಾದ ಅಪರಾಧಿಗೆ 4 ನೇ ಅಧಿಕ...

ಚೆಸ್ ಸ್ಪರ್ಧೆ:ಎಸ್‍ಆರ್‍ಎನ್ ಮೆಹತಾ ಶಾಲೆವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

0
ಕಲಬುರಗಿ,ಅ.1: ಸಾರ್ವಜಕನಿಕ ಶಿಕ್ಷಣ ಇಲಾಖೆಯು ಬುಧವಾರ ಆಯೋಜಿಸಿದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ನಗರದ ಎಸ್. ಆರ್. ಎನ್. ಮೆಹತಾ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.14 ವರ್ಷದೊಳಗಿನ ಬಾಲಕಿಯರ ಸ್ಪರ್ಧೆಯಲ್ಲಿ...

1.47 ಲಕ್ಷ ರೂ.ಮೌಲ್ಯದ ನಗನಾಣ್ಯ ಕಳವು

0
ಕಲಬುರಗಿ,ಅ.1-ಮನೆ ಬಾಗಿಲು ಕೊಂಡಿ ಮುರಿದು 1.47 ಲಕ್ಷ ರೂ.ಮೌಲ್ಯದ ನಗನಾಣ್ಯ ಕಳವು ಮಾಡಿರುವ ಘಟನೆ ನಗರದ ಎಸ್.ಎಂ.ಕೃಷ್ಣ ಕಾಲೋನಿಯಲ್ಲಿ ನಡೆದಿದೆ.ಅಂಬಿಕಾ ಮೊಹ್ಮದ್ ಆಸೀಫ್ ಎಂಬುವವರ ಮನೆ ಬಾಗಿಲು ಕೊಂಡಿ ಮುರಿದು 40 ಸಾವಿರ...

ಗಾಂಜಾ ಬೆಳೆಸಿದ ಜಮೀನಿಗೆ ಖಾಕಿ ದಾಳಿ; 30 ಕೆಜಿ ಗಾಂಜಾ ವಶ

0
ಕರಜಗಿ : ಕಬ್ಬಿನ ಗದ್ದೆಯ ಮರೆಯಲ್ಲಿ ಯಾರಿಗೂ ಅನುಮಾನ ಬಾರದಂತೆ ಅಕ್ರಮವಾಗಿ ಗಾಂಜಾ ಬೆಳೆಸುತ್ತಿದ್ದ ಆರೋಪದ ಮೇಲೆ ಅಫಜಲಪುರ ಪೆÇಲೀಸರು ಕಾರ್ಯಾಚರಣೆ ನಡೆಸಿ, ಸುಮಾರು 30 ಕೆಜಿ ಗಾಂಜಾವನ್ನು ವಶಪಡಿಸಿಕೊಂಡು ಮುತ್ತಯ್ಯ ಹಿರೇಮಠ...
174,855FansLike
3,695FollowersFollow
3,864SubscribersSubscribe