ರಾಷ್ಟ್ರಮಟ್ಟದ ಓಟಕ್ಕೆ ಲಕ್ಷ್ಮೀಪುತ್ರ ಪೂಜಾರಿ ಆಯ್ಕೆ
ಚಿಂಚೋಳಿ: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಡೆದ ಕ್ರೀಡಾಕೂಟದ 1500 ಮೀಟರ್ ಓಟದಲ್ಲಿ ಚಿಂಚೋಳಿ ನ್ಯಾಯಾಲಯದ ಸಿಬ್ಬಂದಿಯಾಗಿರುವ ಅಪ್ಪಟ ಗ್ರಾಮೀಣ ಪ್ರತಿಭೆ ಲಕ್ಷ್ಮೀಪುತ್ರ ಪೂಜಾರಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ...
ಜಡೆ ಶಂಕರಲಿಂಗ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮುಕ್ತಾಯ
ಕಲಬುರಗಿ: ನಗರದ ಮಕ್ತಂಪುರದಲ್ಲಿನ ಶ್ರೀ ಜಡೆಶಂಕರಲಿಂಗ ದೇವಸ್ಥಾನದಲ್ಲಿ ಜಿಲ್ಲಾ ಬಣಗಾರ ಸಮಾಜ, ಜಡೆ ಶಂಕರಲಿಂಗ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರಾವಣ ಮಾಸದ ಮುಕ್ತಾಯ ಸಮಾರಂಭ ನಡೆಯಿತು.ಭಾನುವಾರ ನಡೆದ ಕಾರ್ಯಕ್ರಮದ ಸಾನಿಧ್ಯವನ್ನು ಗುರುಬಸವ ಬೃಹನ್ಮಠದ...
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೌಲಭ್ಯ ವಿಳಂಬವಾಗದಿರಲಿ, ಜವಾಬ್ದಾರಿಯಿಂದ ಕೆಲಸ ಮಾಡಿ :ಜಿಲ್ಲಾಧಿಕಾರಿ ಇಕ್ರಂ ಶರೀಫ್
ಕಲಬುರಗಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಿಗಬೇಕಾದ ಸೌಲಭ್ಯಗಳು ವಿಳಂಬವಾಗಬಾರದು. ಪ್ರತಿಯೊಬ್ಬ ಅಧಿಕಾರಿಯೂ ತಮ್ಮ ಇಲಾಖೆಗೆ ಸಂಬಂಧಿಸಿದ ಕ್ರಿಯಾ ಯೋಜನೆಗಳ ಸಫಲತೆಗೆ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ಅಧಿಕಾರಿಗಳಿಗೆ...
ಕ್ರೀಡಾಕೂಟದಲ್ಲಿ ಗುತ್ತೇದಾರ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಆಳಂದ:ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮೆರೆದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಮಾಜಿ ಶಾಸಕ ಸುಭಾಷ್ ಗುತ್ತೇದಾರ ಸನ್ಮಾನಿಸಿ ಅಭಿನಂದಿಸಿದರು. ಹಣಮಂತ ಶೇರಿ, ಅಪ್ಪಾಸಾಬ ಬಿರಾದಾರ, ಜ್ಯೋತಿ ವಿಶಾಖ್, ರಾಮರಾವ ಪಾಟೀಲ, ದಯಾನಂದ ಕಾಪಸೆ,...
ಜಾಗತಿಕ ವಿದ್ವಾಂಸರ ಗಮನಸೆಳೆದ ಅಂಬೇಡ್ಕರ್: ಪ್ರೊ.ವಿಕ್ರಮ ವಿಸಾಜಿ
ಕಲಬುರಗಿ:ಬಾಬಾ ಸಾಹೇಬ ಅಂಬೇಡ್ಕರ್ ಅವರು ದೇಶದ ದಮನಿತರರ ಅಭಿವೃದ್ಧಿಯ ನೀಲನಕ್ಷೆ ಬರೆಯಲು ಅವರು ಅಮೇರಿಕಾದ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ಮತ್ತು ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದರು. ಅಂಬೇಡ್ಕರ್ ಹಲವು ಜ್ಞಾನಶಿಸ್ತುಗಳ ವಿದ್ವತ್ ಉಳ್ಳವರಾಗಿದ್ದರು. ಅವರ...
ಅ. 2ಕ್ಕೆ ಭೂಮಾಪಕರ ಮತ್ತು ಅ.4ಕ್ಕೆ ಗ್ರಾಮ ಆಡಳಿತಾಧಿಕಾರಿಗಳನೇಮಕಾತಿಗೆ ಪರೀಕ್ಷೆ: ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಡಿ.ಸಿ. ಸೂಚನೆ
ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭೂಮಾಪಕರ ಹುದ್ದೆ ನೇಮಕಾತಿಗೆ ಬರುವ ಅಕ್ಟೋಬರ್ 2 ರಂದು ಮತ್ತು ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಗೆ ಅಕ್ಟೋಬರ್ 4 ರಂದು ಕಲಬುರಗಿ ನಗರದಾದ್ಯಂತ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಲಿಖಿತ...
ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿಕಲಬುರಗಿಯ ವಿಜಯಲಕ್ಷ್ಮಿಗೆ ತೃತೀಯ ಸ್ಥಾನ
ಕಲಬುರಗಿ: ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ'ಯಲ್ಲಿ ಜಿಲ್ಲೆಯ ಆಳಂದ ಪಟ್ಟಣದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ...
ಕಾರ್ಮಿಕರಿಗೆ ಮಾಸ್ಟರ್ ಹೆಲ್ತ್ ಚೆಕಪ್ ಹಾಗೂ ಇಎಸ್ಐ ಸೌಲಭ್ಯ ಕಡ್ಡಾಯಗೊಳಿಸಿ:ಜಿಲ್ಲಾಧಿಕಾರಿ ಇಕ್ರಂ ಶರೀಫ್
ಕಲಬುರಗಿ: ಸಫಾಯಿ ಕರ್ಮಚಾರಿಗಳು ಹಾಗೂ ನೈರ್ಮಲ್ಯ ಸಿಬ್ಬಂದಿಯ ಆರೋಗ್ಯ ಭದ್ರತೆಗೆ ಮೊದಲ ಆದ್ಯತೆ ನೀಡಬೇಕು. ವಾರದ ಅಂತ್ಯದೊಳಗೆ ಪ್ರತಿಯೊಬ್ಬ ಸಿಬ್ಬಂದಿಗೂ ಮಾಸ್ಟರ್ ಹೆಲ್ತ್ ಚೆಕಪ್ ಪೂರ್ಣಗೊಳಿಸಲು ಸೂಕ್ತ ವೇಳಾಪಟ್ಟಿ ಸಿದ್ಧಪಡಿಸಿ ವರದಿ ನೀಡಬೇಕು...
ಮ್ಯಾರಥಾನ್ನಲ್ಲಿ ಎಂ.ಎಸ್. ಐ ಕಾಲೇಜಿಗೆ ಡಬಲ್ ಸಂಭ್ರಮ: ಅಂಬಿಕಾಗೆ ಚಿನ್ನದ ಓಟ, ಇಮ್ರಾನ್ಗೆ ಮೂರನೇ ಸ್ಥಾನ
ಕಲಬುರಗಿ: ಜಿಲ್ಲಾ ಪಂಚಾಯತ್, ಜಿಲ್ಲಾ ಆಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಹಾಗೂ...
ಅಪ್ರಾಪ್ತರ ಆನ್ಲೈನ್ ಸುರಕ್ಷತೆಗೆ ಕಾನೂನು ಚೌಕಟ್ಟು ಅಗತ್ಯ: ಸುಪ್ರೀಂ ಕೋರ್ಟ್ ನಿರ್ದೇಶನ ಸ್ವಾಗತಿಸಿದ ಮಾರ್ಗದರ್ಶಿ
ಕಲಬುರಗಿ: ಸಾಮಾಜಿಕ ಮಾಧ್ಯಮ ವೇದಿಕೆಗಳು ಹಾಗೂ ಇತರ ಡಿಜಿಟಲ್ ಮಧ್ಯವರ್ತಿಗಳು ಅಪ್ರಾಪ್ತ ವಯಸ್ಕರಿಗೆ ಸಂಬAಧಿಸಿದ ಭಾರತೀಯ ಕಾನೂನುಗಳನ್ನು ಪಾಲಿಸುವಂತೆ ಕಾನೂನುಬದ್ಧ ಚೌಕಟ್ಟು ರೂಪಿಸುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೀಡಿರುವ...




































