ಕಳ್ಳಸಂತೆಯಲ್ಲಿ ಆಹಾರಧಾನ್ಯ ಮಾರಾಟವಾದಲ್ಲಿ ಶಿಸ್ತುಕ್ರಮ
ಬಾಗಲಕೋಟೆ,ಜು22: ಶಾಲಾ ಮಕ್ಕಳಿಗಾಗಿ ಸರಕಾರ ನೀಡುವ ಮಧ್ಯಾಹ್ನದ ಬಿಸಿ ಊಟದ ಆಹಾರಧಾನ್ಯಗಳು ಕಳ್ಳಸಂತೆಯಲ್ಲಿ ಮಾರಾಟವಾದಲ್ಲಿ ಶಿಸ್ತುಕ್ರಮಕೈಗೊಳ್ಳಲಾಗುವುದೆಂದು ಅಬಕಾರಿ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಜಿಲ್ಲಾ...
ಬೀಳ್ಕೊಡುವ ಸಮಾರಂಭ
ಬಾಗಲಕೋಟೆ,ಜು22: ಪದವಿ ಪಡೆದು ಹೊರ ಹೋಗುತ್ತಿರುವ ವಿದ್ಯಾರ್ಥಿಗಳು ತಮ್ಮ ಜ್ಞಾನದ ಕೌಶಲ್ಯದಿಂದ ಭವಿಷ್ಯದಲ್ಲಿ ಬಿವಿವಿ ಸಂಘದ ರಾಯಭಾರಿಗಳಾಗಿ ಸಮಾಜದಲ್ಲಿ ಉತ್ತಮ ಕಾರ್ಯ ನಿರ್ವಹಿಸಿ ಸಂಸ್ಥೆಗೆ ಗೌರವ ತಂದು ಕೋಡಬೇಕು ಎಂದು ಬಿ.ವಿ.ವಿ.ಎಸ್ ಹೋಮಿಯೋಪಥಿಕ...
ರೈತ ಹುತಾತ್ಮ ದಿನಾಚರಣೆ
ನವಲಗುಂದ,ಜು.೨೧: ೪೫ ನೇ ರೈತ ಹುತಾತ್ಮ ದಿನಾಚರಣೆ ಹಿನ್ನೆಲೆ ನವಲಗುಂದ ಪಟ್ಟಣದ ರೈತ ಹುತಾತ್ಮ ಸ್ಮಾರಕಕ್ಕೆ ಸಚಿವ ಎಚ್ ಕೆ ಪಾಟೀಲ್, ದರ್ಶನ ಪುಟ್ಟಣ್ಣಯ್ಯ ಹಾಗೂ ಶಾಸಕ ಎನ್. ಹೆಚ್ ಕೋನರೆಡ್ಡಿ, ರೈತ...
ಆತ್ಮ ಶುದ್ಧಿಗಾಗಿ ಚಾತುರ್ಮಾಸ ವೃತ
ಸತ್ತೂರು,ಜು.೨೧: ಆಷಾಢ ಶುದ್ಧ ದಶಮಿಯಿಂದ ಕಾರ್ತಿಕ ಮಾಸದ ಹುಣ್ಣಿಮೆಯವರೆಗೆ ಚಾತುರ್ಮಾಸದ ಕಾಲ ಹಾಗೂ ಈ ಅವಧಿಯಲ್ಲಿ ಭಗವಂತನಾದ ಶ್ರೀಮನ್ನಾರಾಯಣನು ಯೋಗ ನಿದ್ರೆಯಲ್ಲಿರುತ್ತಾನೆ ಎಂದು ತಿಳಿಸಿದರು.
ಸತ್ತೂರಿನ ನಾರಾಯಣ ಪಾರಾಯಣ ಬಳಗದ ಆಶ್ರಯದಲ್ಲಿ ಜರುಗಿದ ಉದಯಗಿರಿಯಲ್ಲಿ...
ರಾ.ಸೆ. ಯೋಜನಾಧಿಕಾರಿಗಳ ಸಭೆ
ಹಾನಗಲ್,ಜು.೨೧: ತಾಲೂಕಿನ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ರಾಷ್ಟಿçÃಯ ಸೇವಾ ಯೋಜನೆಯ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವ ಮೂಲಕ ಸಾಮಾಜಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಕಾಳಜಿ ವಹಿಸಿ ಎಂದು ಶಾಸಕ...
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಸಾಧ್ಯತೆ: ರಾಯರೆಡ್ಡಿ
ಹುಬ್ಬಳ್ಳಿ,ಜು.೨೧: ಇನ್ನು ಕೆಲವೇ ತಿಂಗಳಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಮಂತ್ರಿ ಆಗಬಹುದು ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆಯವರ ಬಗ್ಗೆ ಬಿಜೆಪಿ ನಾಯಕರು...
ಮನೆ ಮನೆಗೆ ಪೊಲೀಸ್ ವಿನೂತನ ಕಾರ್ಯಕ್ರಮ
ಧಾರವಾಡ,ಜು.೨೧: ಕರ್ನಾಟಕ ಪೊಲೀಸ್ ಜನಸ್ನೇಹಿ ಪೊಲೀಸ್ ಆಗಿದ್ದು, ಸಮುದಾಯ ವ್ಯವಸ್ಥೆಯನ್ನು ಬಲಪಡಿಸಿ, ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ವಿನೂತನ ಕ್ರಮವಾಗಿ ಧಾರವಾಡ ಜಿಲ್ಲೆಯಲ್ಲಿ ಸರಕಾರದ ನಿರ್ದೇಶನದಂತೆ...
ಲಂಕೇಶ್ರ ಅಧ್ಯಯನಶೀಲತೆ ಮಾದರಿಯಾಗಲಿ: ಕೆ.ವಿ.ಪ್ರಭಾಕರ್
ಹಾವೇರಿ.ಜು೨೧:ರಾಗಿಕಾಳಿಗೆ ಭೂಮಿಯನ್ನೇ ಸೀಳಿಕೊಂಡು ಮೇಲೆ ಬರುವ ಶಕ್ತಿ ಇರಬಹುದು. ಆದರೆ, ರಾಗಿ ಮೊಳಕೆಯೊಡೆಯಲು ಹದವಾದ ಭೂಮಿ ಸಿಗಬೇಕು.ನೀರು, ಗೊಬ್ಬರ ಬೇಕು. ಪ್ರತಿಭೆ ಕೂಡ ಹಾಗೆಯೇ. ಹದವಾದ ಅವಕಾಶ ಸಿಕ್ಕಾಗ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು...
ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆಗೆ ಕರೆ
ಬಾಗಲಕೋಟೆ, ಜು21: ಜಿಲ್ಲೆಯಲ್ಲಿ ಆಗಸ್ಟ 15 ರಂದು ಜರುಗಲಿರುವ ಸಂಭ್ರಮದ ಸ್ವಾತಂತ್ರೋತ್ಸವ ಆಚರಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಸ್ವಾತಂತ್ರೋತವ ದಿನಾಚರಣೆ ಕುರಿತ ಪೂರ್ವ...