0
ನಗರದ ಸರಾಫ ಗಟ್ಟಿ ಹತ್ತಿಕಾಳ ಸಾಲ ಕವಿ ಗಂಗಪ್ಪ ವಾಲಿ ಮಾರ್ಗದಲ್ಲಿ ವ್ಯಾಪಾರಸ್ಥರಿಂದ ಶ್ರೀ ಗಣೇಶ ಹಬ್ಬದ ಪ್ರಯುಕ್ತ ಪ್ರಸಾದ ವಿತರಣೆ ಮಾಡಲಾಯಿತು. ವೀರಣ್ಣ ಹೂಲಿ, ಅನಿಲ ದಲಬಂಜನ್, ಸುರೇಂದ್ರ ಕಾಂಬಳೆ, ವಿಜಯರಾಜ...

ಮೂಲಭೂತ ಸೌಲಭ್ಯ ಒದಗಿಸಲು ಆಗ್ರಹ

0
ಲಕ್ಷೆ÷್ಮÃಶ್ವರ,ಸೆ.೨೫: ಪುರಸಭೆ ವ್ಯಾಪ್ತಿಯ ಸೋಮೇಶ್ವರ ನಗರದಲ್ಲಿ ಹಲವಾರು ಕುಟುಂಬಗಳು ವಾಸಿಸುತ್ತಿರುವ ಪ್ರಮುಖ ವಸತಿ ಪ್ರದೇಶವಾಗಿದ್ದು ದಿನದಿಂದ ದಿನಕ್ಕೆ ಜನಸಂಖ್ಯೆ ಹಾಗೂ ವಸತಿ ಪ್ರದೇಶ ವ್ಯಾಪ್ತಿ ಹೆಚ್ಚಾಗುತ್ತಿದೆ. ಆದಾಗ್ಯೂ ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ...

ವಾರ್ಷಿಕೋತ್ಸವ ಕಾರ್ಯಕ್ರಮ

0
ಹುಬ್ಬಳ್ಳಿ,ಸೆ.೨೫: ನಗರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮ ಜರುಗಿತು. ಜಿ.ಎನ್. ಕುಬಿಹಾಳ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಪ್ರಶಸ್ತಿ ವಿಜೇತ ಪಿ.ಎಂ. ತಟ್ಟಿಮನಿಯವರನ್ನು ಸನ್ಮಾನಿಸಲಾಯಿತು.ಬಿ.ಇ.ಓ. ಪಿ.ಎಂ. ಘಡದಿನ್ನಿ ಮಾತನಾಡಿದರು....

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಗತಿ ಪರಿಶೀಲನೆ

0
ಗದಗ,ಸೆ.೨೪: ಅರ್ಹ ಪ್ರತಿಯೊಬ್ಬ ನಾಗರಿಕನೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದು ಪ್ರಜಾಪ್ರಭುತ್ವದ ಮೂಲ ಆಶಯವಾಗಿದೆ. ಹೀಗಾಗಿ, ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಅತ್ಯಂತ ನಿಖರವಾಗಿ ಮತ್ತು ಪಾರದರ್ಶಕವಾಗಿ ಕಾರ್ಯ ನಿರ್ವಹಿಸಬೇಕು" ಎಂದು ವಾಣಿಜ್ಯ...

ಗದಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

0
ಗದಗ,ಸೆ.೨೪: ಕ್ರೀಡಾಪಟುಗಳು ಕ್ರೀಡಾ ಮನೋಭಾವ ಬೆಳೆಸಿಕೊಂಡು ಉತ್ಸಾಹದಿಂದ ದಸರಾ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕೆಂದು ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್ ತಿಳಿಸಿದರು.ಗದಗ ಜಿಲ್ಲಾಡಳಿತ. ಜಿಲ್ಲಾ ಪಂಚಾಯತ. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರುಗಳ ಸಂಯುಕ್ತ...

ಸಂಜೆ ದಾಸವಾಣಿ

0
ಹುಬ್ಬಳ್ಳಿ,ಸೆ೨೪: ಸಂತೋಷ್ ನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇಂದು ದಿನಾಂಕ ೨೪ ಗುರುವಾರ ಸಂಜೆ ೬.೦೦ ಘಂಟೆಗೆ ದಾಸವಾಣಿ ಕಾರ್ಯಕ್ರಮವನ್ನು ವೈಭವಿ ರಾಘವೇಂದ್ರ ನಾಯಕ್ ನಡೆಸಿಕೊಡಲಿದ್ದು ಹಾರ್ಮೋನಿಯಂ ಪಂಡಿತ್ ಅರುಣ್ ದೇಸಾಯಿ,...

ಹಿಂದಿ ದಿನಾಚರಣೆ

0
ಹುಬ್ಬಳ್ಳಿ, ಸೆ೨೪: ಶ್ರೀ ಸಾಯಿ ನಿಕೇತನ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಉಪ ಪ್ರಾಂಶುಪಾಲರಾದ ರಮೇಶ್ ರೆಡ್ಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಪ್ರಾಂಶುಪಾಲರಾದ ವಿವೇಕ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ...

ಪೌರಕಾರ್ಮಿಕ ದಿನಾಚರಣೆ

0
ಲಕ್ಷೆ÷್ಮÃಶ್ವರ,ಸೆ೨೪: ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ನಗರ ಪಟ್ಟಣಗಳನ್ನು ಸ್ವಚ್ಛ ಮಾಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಹಗಲಿರುಳು ಶ್ರಮಿಸುವ ಸೇನಾನಿಗಳಾಗಿದ್ದಾರೆ. ಸಮಾಜ ಇವರನ್ನು ಗೌರವದಿಂದ ಕಾಣಬೇಕು ಎಂದು ಪುರಸಭೆ ಮಖ್ಯಾಧಿಕಾರಿ...

ಪುನಃಶ್ಚೇತನ ತರಬೇತಿ ಕಾರ್ಯಕ್ರಮ

0
ಗದಗ,ಸೆ೨೩: ತರಬೇತಿ ಪಡೆದ ಪ್ಯಾರಾ ಲೀಗಲ್ ಸ್ವಯಂಸೇವಕರಿಗೆ ಎರಡು ದಿನಗಳ ಪುನಃಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಶ್ರೀಮತಿ...

0
ಹುಲಕೋಟಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳ ಸುರಕ್ಷಿತ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾವಿಧಿ ಹಾಗೂ ರೋಗಿಗಳಿಗೆ ಸಾಂಕ್ರಾಮಿಕ ರೋಗಗಳ ಕುರಿತು ಮತ್ತು ವಿಶ್ವ ಫಿಜಿಯೋಥೆರಫಿ ದಿನಾಚರಣೆಯ ಕುರಿತು ಮಾಹಿತಿ ಕೊಡಲಾಯಿತು ಈ ಕಾರ್ಯಕ್ರಮದಲ್ಲಿ ಜಿಲ್ಲಾ...
163,465FansLike
3,695FollowersFollow
3,864SubscribersSubscribe