ಗುರುವಂದನಾ ಕಾರ್ಯಕ್ರಮ
ನವಲಗುಂದ,ಸೆ೭: ಗುರುಸ್ಮರಣೆ ಪರಂಪರೆ ನಮ್ಮ ನೆಲೆದ ಸಂಸ್ಕೃತಿಯಾಗಿದ್ದು ಗುರುವಾದವರು ಕೇವಲ ಗಣಿತದ ಸೂತ್ರಗಳನ್ನ,ವಿಜ್ಞಾನಗಳ ಪ್ರೋಗಗಳನ್ನು ತಿಳಿಸಿ,ಇತಿಹಾಸದ ಜತೆಗೆ ಬದುಕಿನ ಮೌಲ್ಯಗಳನ್ನು ಹಾಗೂ ಸಂಸ್ಕಾರಗಳನ್ನು ಶಿಷ್ಯರಿಗೆ ಧಾರೆಯರೆಯುವವರೇ ನಿಜವಾದ ಶಿಕ್ಷರು ಎಂದು ಶರಣ ಸಾಹಿತ್ಯ...
ರಾಷ್ಟಿçÃಯ ಅರಣ್ಯ ಹುತಾತ್ಮರ ದಿನಾಚರಣೆ
ಗದಗ,ಸೆ೧೩: ಅರಣ್ಯ ರಕ್ಷಕರು ದೇಶದ ಸೈನಿಕರಿದ್ದಂತೆ, ದೇಶದ ಗಡಿಯನ್ನು ಕಾಯಲು ಸೈನಿಕರಿರುವಂತೆ, ನಾಡಿನ ಪ್ರಾಕೃತಿಕ ಸಂಪತ್ತನ್ನು ಕಾಯುವ ಗುರುತರ ಜವಾದ್ಬಾರಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ವಹಿಸುತ್ತಿದ್ದಾರೆ ಎಂದು ಹಿರಿಯ ದಿವಾಣಿ...
ಅಂತರಾಷ್ಟಿçÃಯ ಶಾಂತಿ ದಿನಾಚರಣೆ ಜಾಥಾ
ಧಾರವಾಡ,ಸೆ.೨೨: ಶ್ರೀ ಸಾಯಿ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮತ್ತು ರಾಷ್ಟಿçÃಯ ಸೇವಾ ಯೋಜನೆ ಘಟಕ ಸಹಯೋಗದೊಂದಿಗೆ ಅಂತರಾಷ್ಟಿçÃಯ ಶಾಂತಿ ದಿನಾಚರಣೆ ಜಾಥಾ ಕಾರ್ಯಕ್ರಮ ನೆರವೇರಿತು.ಜಾಥಾ ಕಾರ್ಯಕ್ರಮಕ್ಕೆ ಸಂಸ್ಥೆಯ ಅಧ್ಯಕ್ಷರಾದ ಡಾ ವೀಣಾ...
ಸಂಘಟಿತ ಅಪರಾಧಕ್ಕೆ ಬ್ರೇಕ್, ರೌಡಿಗಳ ವಿರುದ್ಧ ಕಠಿಣ ಕ್ರಮ
ಗದಗ, ಸೆ ೧: ಗದಗ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್‌ಪಿ) ಐಪಿಎಸ್ ಅಧಿಕಾರಿ ಮಿಥುನ್ ಎಚ್.ಎನ್. ಅವರು ಅಧಿಕಾರ ಸ್ವೀಕರಿಸಿದರು.ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾನೂನು...
ಡಿಜೆ, ಬೇಸ್ ಬೂಸ್ಟರ್ ಹಾಗೂ ಹೆಚ್ಚಿನ ಶಬ್ದ ಸಾಧನಗಳ ಬಳಕೆಗೆ ನಿಷೇಧ
ಗದಗ,ಸೆ೯: ಸಾರ್ವಜನಿಕ ಸುವ್ಯವಸ್ಥೆ, ಶಾಂತಿ ಹಾಗೂ ಜನಸಾಮಾನ್ಯರ ನೆಮ್ಮದಿಯ ಹಿತದೃಷ್ಟಿಯಿಂದ ಗದಗ ಜಿಲ್ಲೆಯಾದ್ಯಂತ ಡಿಜೆ ವ್ಯವಸ್ಥೆ, ಬೇಸ್ ಬೂಸ್ಟರ್, ಮೊಬೈಲ್ ಡಿಜೆ ವಾಹನಗಳು ಹಾಗೂ ೭೫ ಡೆಸಿಬೆಲ್‌ಗಿಂತ ಹೆಚ್ಚಿನ ಶಬ್ದ ಉಂಟುಮಾಡುವ ಶಬ್ದವರ್ಧಕ...
ಅಭಿನಂದನಾ ಸಮಾರಂಭ
ಚನ್ನಮ್ಮನ ಕಿತ್ತೂರು,ಸೆ.೧೭: ಶಿಕ್ಷಕ ಈರಣ್ಣಾ ನಂದಿಹಳ್ಳಿ ವಿದ್ಯಾರ್ಥಿಗಳ ಶೈಕ್ಷಣಿಕ, ಸಾಮಾಜಿಕ, ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುವುದರ ಮೂಲಕ ``ರಾಜೀವ ಗಾಂಧಿ''ü ರಾಜ್ಯಮಟ್ಟದ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆಂದು ಕಸಾಪ ಅಧ್ಯಕ್ಷ ಡಾ. ಎಸ್.ಬಿ.ದಳವಾಯಿ ಹೇಳಿದರು.ತಾಲೂಕಿನ...
ಬರಪೀಡಿತ ಘೋಷಣೆಗೆ ಆಗ್ರಹ
ನವಲಗುಂದ,ಸೆ.೨: ವಿಧಾನಸಭಾ ಕ್ಷೇತ್ರದಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಆಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಅಲ್ಲದೇ ಜಿಲ್ಲಾ ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಎನ್. ಎಚ್. ಕೋನರಡ್ಡಿ ಖುದ್ದಾಗಿ ರೈತರ ಹೊಲಗಳಿಗೆ ಭೇಟಿ ನೀಡಿ...
ಗುರುಸೇವೆಯಿಂದ ಬಯಲ ಬೆಳಗು ಸಾಧ್ಯ
ಧಾರವಾಡ,ಸೆ.೧೧: ಗುರುಸೇವೆಯಿಂದ ಬಯಲ ಬೆಳಗು ಸಾಧ್ಯವಾಗುತ್ತದೆ ಎಂದು ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಕಿರಿಯ ಶ್ರೀಗಳಾದ ಅಭಿನವ ಶಾಂತಲಿ೦ಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಅವರು ತಮ್ಮ ಶ್ರೀಮಠದ ಹಿರಿಯ ಶ್ರೀಗಳಾದ ಶಾಂತಲಿ೦ಗ ಶಿವಾಚಾರ್ಯ ಸ್ವಾಮೀಜಿ...
ಸಾಲ ಸೌಲಭ್ಯ-ಸದುಪಯೋಗಕ್ಕೆ ಕರೆ
ಬಾದಾಮಿ,ಸೆ.೨೦: ತಾಲೂಕಿನ ಢಾಣಕಶಿರೂರ ಪಿಕೆಪಿಎಸ್ ಪ್ರಸಕ್ತ ಸಾಲಿನಲ್ಲಿ ೭.೩೦ ಲಕ್ಷ ರೂ ನಿವ್ವಳ ಲಾಭ ಗಳಿಸಿ ರೈತ ಪರ ಚಟುವಟಿಕೆಗಳಿಗೆ ಸ್ಪಂದಿಸಿ ಉತ್ತಮ ಹಣಕಾಸಿನ ವಹಿವಾಟು ನಡೆಸುತ್ತ ಪ್ರಗತಿ ಪಥದತ್ತ ಸಾಗುತ್ತಿದೆ ಎಂದು...
ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಧಾರವಾಡ, ಸೆ.೮: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಿಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಬಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಇವರ ಸಹಯೋಗದಲ್ಲಿ ೩೦ ದಿನಗಳ ಬ್ಯೂಟಿಶಿಯನ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ...






































