ಪರಿಶ್ರಮದ ಓದಿನಿಂದ ಸಾಧನೆ ಸಾಧ್ಯ
ಮುನವಳ್ಳಿ,ಜು.೬: ಯಕ್ಕುಂಡಿ ಗ್ರಾಮದ ಸರಕಾರಿ ಪದವಿಪೂರ್ವ ಕಾಲೇಜಿನ ೨೦೨೬-೨೭ ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪಿಯುಸಿ ವಿಧ್ಯಾರ್ಥಿಗಳ ಸ್ವಾಗತ ಸಮಾರಂಭ ಜರುಗಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಪ್ರಾಚಾರ್ಯ ಶಿವಣ್ಣ...
ಮುಂಜಾಗ್ರತಾ ಕ್ರಮ ವಹಿಸಿ:ಸಚಿವ ಸತೀಶ ಜಾರಕಿಹೊಳಿ
ಧಾರವಾಡ, ಜು.೫: ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಬೆಳೆ ಹಾನಿ ಆದ ಬಗ್ಗೆ ಸರಿಯಾದ ಮಾಹಿತಿ ಪಡೆದು, ವರದಿ ಸಲ್ಲಿಸಬೇಕು ಎಂದು ಲೋಕೋಪಯೋಗಿ ಹಾಗೂ...
ಬೇಡಿಕೆಗಳ ಈಡೇರಿಕೆಗೆ ಮನವಿ
ನವಲಗುಂದ,ಜು೫ : ೨೦೦೬ರ ಮೊದಲು ಮತ್ತು ನಂತರ ನೇಮಕವಾದ ಅನುದಾನಿತ ನೌಕರರಿಗೆ ಹಳೆಯ ಪಿಂಚಣಿ ಸೌಲಭ್ಯ ಮರಿಚೀಕೆಯಾಗಿ ಉಳಿದಿವೆ. ಸಂಘವು ಹಲವಾರು ಬಾರಿ ಬೇಡಿಕೆ ಈಡೇರಿಕೆಗಾಗಿ ರಾಜ್ಯಾದ್ಯಂತ ಹೋರಾಟ ಮಾಡಿದ್ದಲ್ಲದೆ ಬೆಳಗಾವಿ ಅಧಿವೇಶನದ...
ಸ್ವೀಪ್ ಸಮಿತಿಯಿಂದ ಪ್ರಭಾತ ಪೇರಿ
ಲಕ್ಷೆ÷್ಮÃಶ್ವರ,ಜು೫: ಪ್ರಜಾಪ್ರಭುತ್ವದ ಸದೃಢತೆಗಾಗಿ ನಿಖರವಾದ ಮತದಾರ ಪಟ್ಟಿ ಅತ್ಯಂತ ಅವಶ್ಯಕವಾಗಿದೆ ಎಂದು ತಾಲೂಕು ಸ್ವೀಪ್ ಸಮಿತಿಯ ಅಧ್ಯಕ್ಷರು ಕಾರ್ಯನಿರ್ವಾಹಕ ಅಧಿಕಾರಿಗಳು ಶ್ರೀಮತಿ ಮಂಜುಳಾ ಹಕಾರಿ ಮತದಾರರ ಸಮಗ್ರ ಪರಿಷ್ಕರಣೆಯ ಪ್ರಭಾತ ಪೇರಿ ಕಾರ್ಯಕ್ರಮಕ್ಕೆ...
ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ
ಮುನವಳ್ಳಿ,ಜು೫: ಪಟ್ಟಣದ ಅನ್ನದಾನೇಶ್ವರ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ೨೦೨೬-೨೭ ನೇ ಸಾಲಿನ ಪಿ.ಯು. ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಗೌರವ ಸತ್ಕಾರ ಸಮಾರಂಭವನ್ನು ಮಡಿವಾಳಪ್ಪ...
ಮತದಾನದ ಮಹತ್ವ ಸಾರಿದ ಚಿತ್ರಕಲಾ ಪ್ರದರ್ಶನ
ಗದಗ,ಜು೫: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ೨೦೨೬ರ ಅಂಗವಾಗಿ ಸಾರ್ವಜನಿಕರಲ್ಲಿ ಮತದಾನದ ಹಕ್ಕು, ಜವಾಬ್ದಾರಿ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಗದಗ ನಗರದ ಜಿಲ್ಲಾಡಳಿತ...
ಎಸ್‍ಐಆರ್ ಪ್ರಕ್ರಿಯೆಯಲ್ಲಿ ಕಡ್ಡಾಯವಾಗಿ ಭಾಗವಹಿಸಿ ಮತದಾರರ ವಿವರ ದೃಢೀಕರಿಸಿ : ಶಾಸಕ ಲಕ್ಷ್ಮಣ ಸವದಿ
ಅಥಣಿ : ಭಾರತ ಚುನಾವಣಾ ಆಯೋಗ ಹಮ್ಮಿಕೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದಲ್ಲಿ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಭಾಗವಹಿಸಿ, ಮನೆಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‍ಒ) ಅಗತ್ಯ ದಾಖಲೆಗಳನ್ನು ನೀಡಿ...
ಹು-ಧಾ ನೂತನ ಮೇಯರ್ ದುರ್ಗಮ್ಮ, ಉಪಮೇಯರ್ ನಾಝರೆ
ಹುಬ್ಬಳ್ಳಿ,ಜು೪: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿಯ ದುರ್ಗಮ್ಮ ಬಿಜವಾಡ ಹಾಗೂ ಉಪಮೇಯರ್ ಸ್ಥಾನಕ್ಕೆ ಅದೇ ಪಕ್ಷದ ರತ್ನಾಬಾಯಿ ನಾಝರೆ ಆಯ್ಕೆಯಾಗಿದ್ದಾರೆ.ಮೇಯರ್ ಸ್ಥಾನಕ್ಕೆ ಹುಬ್ಬಳ್ಳಿಯ ವಾರ್ಡ್ ನಂ. ೬೯ ರ...











































