ವಿವಿಧ ಕಾಮಗಾರಿ ಪರಿಶೀಲನೆ
ಬಾಗಲಕೋಟೆ,ಆ.೧: ಜಿಲ್ಲೆಯ ಬೀಳಗಿ ಹಾಗೂ ಮುಧೋಳ ತಾಲೂಕಿನ ವಿವಿಧ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ನಡೆದ ಕುಡಿಯುವ ನೀರಿನ ಕಾಮಗಾರಿಗಳನ್ನು ಸಿಇಓ ಕುರೇರ ಪರಿಶೀಲನೆ ಮಾಡಿದರು.ಬೀಳಗಿ ತಾಲೂಕಿನ ಸುನಗ...
ಸಿದ್ಧತೆ ಪರಿಶೀಲನೆ
ಧಾರವಾಡ,ಆ1: ಪ್ರಸಕ್ತ ಸಾಲಿನ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಈ ಹಿನ್ನಲೆಯಲ್ಲಿ ಮುಖ್ಯವಾಗಿ ಯುವ ಸಮೂಹದಲ್ಲಿ ಸ್ವಾತಂತ್ರ್ಯೋತ್ಸವದ ದೇಶ ಪ್ರೇಮವನ್ನು ಬೆಳೆಸುವ ಮತ್ತು ಸ್ವಾತಂತ್ರ್ಯ ಘಳಿಗೆಯನ್ನು ಸ್ಮರಿಸುವ ಉದ್ದೇಶದಿಂದ ಅವಳಿ ನಗರದ...
ರೈತರ ಸಮಸ್ಯೆಗೆ ಸ್ಪಂದಿಸದ ರಾಜ್ಯ ಸರ್ಕಾರ
ಕಲಘಟಗಿ,ಆ1: ರಾಜ್ಯದ್ಯಂತ ಕೇಂದ್ರ ಸರ್ಕಾರ ಯೂರಿಯಾ ಗೊಬ್ಬರ ಸಕಾಲದಲ್ಲಿ ನೀಡಿದ್ದು ಅದನ್ನು ರೈತರಿಗೆ ನೀಡುವಲ್ಲಿ ವಿಫಲವಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ನಾಗರಾಜ ಛಬ್ಬಿ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.ಜಿಲ್ಲೆಗೆ ಸಂಬಂಧಿಸಿದ...
ಪತ್ರಿಕಾ ದಿನಾಚರಣೆ
ಕುಂದಗೋಳ ಆ. 1: ನಮ್ಮನ್ನು ನಾವು ಗೌರವಿಸಿಕೊಂಡು, ವಸ್ತುನಿಷ್ಠೆಯ ವರದಿಯ ಮಾಡುವ ಜತೆಗೆ ನಾವು ನಮ್ಮತನ-ಆತ್ಮಗೌರವ, ಆತ್ಮಬಲ ವೃದ್ಧಿಸಿಕೊಳ್ಳಬೇಕಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಲೋಚನೇಶ ಹೂಗಾರ ಅವರು ಪತ್ರಕರ್ತರಲ್ಲಿ...
ಪತ್ರಿಕಾ ದಿನಾಚರಣೆ: ವನಮಹೋತ್ಸವ
ಮುಂಡಗೋಡ,ಆ1: ದೇವರು ಉಚಿತವಾಗಿ ನೀಡಿರುವ ಪರಿಸರವನ್ನು ಉಳಿಸಿದರೆ ಆಸ್ಪತ್ರೆಗೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡುವುದು ತಪ್ಪುತ್ತದೆ. ಕೇವಲ ಭಾಷಣ ಮಾಡುವುದರಿಂದ ಪರಿಸರ ರಕ್ಷಣೆ ಮಾಡಲಾಗುವುದಿಲ್ಲ ಬದಲಾಗಿ ಗಿಡಗಳನ್ನು ನೆಟ್ಟು ಅವುಗಳ ಪೋಷಣೆ ಮಾಡಬೇಕು...
ಬಂಡವಾಳಶಾಹಿ ಹಿಡಿತಕ್ಕೆ ಪತ್ರಿಕಾರಂಗ
ಬಾಗಲಕೋಟ,ಆ1: ಪತ್ರಿಕಾ ಮಾಧ್ಯಮ ಇಂದು ವ್ಯಾಪಾರೀಕರಣವಾಗಿ ಬಂಡವಾಳಶಾಹಿಗಳ ಕಪಿಮುಷ್ಠಿಯಲ್ಲಿ ಸಿಲುಕಿರುವುದು ಕಳವಳಕಾರಿ ಸಂಗತಿ ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಹೇಳಿದರು.ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಗುರುವಾರ ಜಿಲ್ಲಾ ಕಾರ್ಯನಿರತ...
ಮಾಹಿತಿ ಹಕ್ಕು ಕಾಯ್ದೆ ತರಬೇತಿ ಕಾರ್ಯಾಗಾರ
ಬೆಳಗಾವಿ,ಆ1: ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ಭ್ರಷ್ಟಾಚರ ನಿವಾರಣೆಗಾಗಿ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಲಾಗಿದ್ದು. ಮಾಹಿತಿ ಹಕ್ಕುಕಾಯ್ದೆಯಡಿ ಮಾಹಿತಿ ಕೋರಿ ಅರ್ಜಿ ಸಲ್ಲಿಸುವ ಅರ್ಜಿದಾರರಿಗೆ ಕಾಲಮಿತಿಯೊಳಗೆ ಮಾಹಿತಿ ಒದಗಿಸುವುದು ಸಾರ್ವಜನಿಕ ಮಾಹಿತಿ ಅಧಿಕಾರಿಯ...
ಜಿಲ್ಲಾಡಳಿತ ಭವನದಲ್ಲಿ ರಕ್ತದಾನ ಶಿಬಿರ
ಗದಗ,ಆ1: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಮ್ಸ್ ರಕ್ತ ನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಮುಖ್ಯ...
ಮಾನವ ಕಳ್ಳ ಸಾಗಾಣಿಕೆ ತಡೆಗೆ ಜಾಗೃತಿ ಅಗತ್ಯ
ಬಾಗಲಕೋಟೆ, ಆ1: ಜಿಲ್ಲೆಯಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆಗೆ ಶಾಲಾ ಕಾಲೇಜುಗಳ ಹಂತದಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು...