‘ಮಹಡಿಪ್ರದೇಶ’ ಅನುಪಾತ ಹೆಚ್ಚಳಕ್ಕೆ ರೈ ಆಗ್ರಹ
ಪುತ್ತೂರು: ಮಂಗಳೂರಿನಲ್ಲಿರುವಂತೆ ಪುತ್ತೂರಿಗೂ ಮಹಡಿ ಪ್ರದೇಶದ ಅನುಪಾತ ಹೆಚ್ಚಿಸುವಂತೆ ನಗರಾಡಳಿತ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಅವರನ್ನು ಪುತ್ತೂರು ಶಾಸಕ ಅಶೋಕ್ ರೈ ಆಗ್ರಹಿಸಿದ್ದಾರೆ. ಶುಕ್ರವಾರ ಇಲಾಖಾ ಕಚೇರಿಯಲ್ಲಿ ಅಧಿಕಾರಿಯವರನ್ನು ಭೇಟಿಯಾದ ಶಾಸಕರು...
ಮೂಡುಬಿದಿರೆ: ಅನ್ಯಾಯದ ವಿರುದ್ಧ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ
ಮೂಡುಬಿದಿರೆ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಿ.ಜೆ.ಪಿ. ನೇತೃತ್ವದ ಕೇಂದ್ರ ಸರಕಾರದ ವಿದ್ಯುತ್ ಲೈನ್ (೪೦೦ ಕೆ. ವಿ ಯುಕೆಟಿಎಲ್) ಕಾಮಗಾರಿಯ ಗುತ್ತಿಗೆ ಪಡೆದಿರುವ ಸ್ಟೆರ್ ಲೈಟ್ ವಿದ್ಯುತ್ ಕಂಪನಿಯು ರೈತರ ಮೇಲೆ ನಡೆಸುತ್ತಿರುವ...
ಅನಾಥ ಮಗು-ಅಜ್ಜಿಗೆ ರೈ ಆಸರೆ
ಪುತ್ತೂರು: ನಾಲ್ಕು ತಿಂಗಳ ಈ ಪುಟ್ಟ ಮಗುವಿಗೆ ತಾಯಿ ಇಲ್ಲ. ತಂದೆ ಇದ್ದರೂ ಆತನ ಸುಳಿವೇ ಇಲ್ಲ. ಅಪ್ಪ-ಅಮ್ಮ ಇಬ್ಬರೂ ಇಲ್ಲದ ಅನಾಥ ಮಗು ಈಗ ಅಜ್ಜಿಯ ಕೈಸೇರಿದೆ. ಆದರೆ ಈ ಅಜ್ಜಿಗೆ...
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ನಿಷೇಧಾಜ್ಞೆ ಜಾರಿ
ಮಂಗಳೂರು- ಕರ್ನಾಟಕ ಶಿಕ್ಷಕರ ಅರ್ಹತಾ (ಏಂಖ-ಖಿಇಖಿ-೨೦೨೫) ಪರೀಕ್ಷೆಗಳು ನಡೆಯಲಿರುವ ಕೇಂದ್ರಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಡಿಸೆಂಬರ್ ೭...
ರಾಜ್ಯದ ೩ನೇ ಅತೀ ದೊಡ್ಡ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ
ಪುತ್ತೂರು: ಕರ್ನಾಟಕ ರಾಜ್ಯದ ಅತೀ ದೊಡ್ಡ ರಾಷ್ಟ್ರಧ್ವಜಸ್ತಂಭ ಹೊಂದಿರುವ ಜಿಲ್ಲೆ ಎಂಬ ಖ್ಯಾತಿಗೆ ಬೆಳಗಾವಿ ಹೆಸರಾದರೆ ಇದೀಗ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜ ಸ್ತಂಭ ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ. ಈ ಧ್ವಜಸ್ತಂಭಕ್ಕೆ ಡಿ.೬ ರಂದು...
ಬಂಟ್ವಾಳದಲ್ಲಿ ವಕೀಲರ ದಿನಾಚರಣೆ, ನ್ಯಾಯಾಧೀಶರಿಗೆ ಬೀಳ್ಕೊಡುಗೆ
ಬಂಟ್ವಾಳ: ವಕೀಲರ ಸಂಘ ಬಂಟ್ವಾಳ ಇದರ ಆಶ್ರಯದಲ್ಲಿ ವಕೀಲರ ದಿನಾಚರಣೆ ಮತ್ತು ನ್ಯಾಯಾಧೀಶರ ಬೀಳ್ಕೊಡುಗೆ ಸಮಾರಂಭ ಬಂಟ್ವಾಳ ಬಾರ್ ಅಸೋಸಿಯೇಷನ್ ನಲ್ಲಿ ನಡೆಯಿತು.ಹಿರಿಯ ಸಿವಿಲ್ ನ್ಯಾಯಾಧೀಶರಾಗಿ ಬಡ್ತಿ ಪಡೆದು ಶ್ರೀರಂಗಪಟ್ಟಣ, ಮಂಡ್ಯಕ್ಕೆ ವರ್ಗಾವಣೆಗೊಂಡ...
ಕರಾವಳಿಯಲ್ಲಿ ಶಿವಗಿರಿ ಮಠ ಶಾಖೆಗೆ 5 ಎಕರೆ: ಸಿಎಂ ಭರವಸೆ
ಮಂಗಳೂರು: ಬಿಲ್ಲವ ಸಮುದಾಯಕ್ಕೆ ಸೇರಿದ ಕೇರಳದ ಶಿವಗಿರಿ ಮಠದ ಶಾಖಾ ಮಠಕ್ಕೆ ಅವಿಭಜಿತ ದ.ಕ. ಜಿಲ್ಲೆಯಲ್ಲಿ ೫ ಎಕರೆ ಜಾಗ ನೀಡಲು ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ವರ್ಕಲ ಶಿವಗಿರಿ ಮಠ,...
ಪಂಚ ಗ್ಯಾರಂಟಿ ಸಹಿತ ಸಾಧನೆಗಳ ಜನರಿಗೆ ತಿಳಿಸಿ: ದಿನೇಶ್ ಗುಂಡೂರಾವ್
ಮೂಲ್ಕಿ: ರಾಜ್ಯದಲ್ಲಿ ಆಡಳಿತವಿರುವ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಕಣ್ಣೀರೊರೆಸುವ ಕೆಲಸ ಮಾಡುತ್ತಿದೆ. ಕಾರ್ಯಕರ್ತರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಪ್ರತಿ ಮನೆ ಮನೆಗೆ ಭೇಟಿ ನೀಡಿ ಸರ್ಕಾರದ ಸಾಧನೆಗಳನ್ನು...
ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಜೀರ್ಣೋದ್ದಾರ ಸಮಿತಿ ರಚನೆ ಸಭೆ
ವಿಟ್ಲ ಪಡ್ನೂರು ಗ್ರಾಮದ ದೇವರಾದ ವಿಟ್ಲ ಸೀಮೆಯ ಇತಿಹಾಸ ಪ್ರಸಿದ್ಧ ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ...
ಉಪರಾಷ್ಟ್ರಪತಿಗಳೂ ರಾಜ್ಯಸಭೆಯ ಅಧ್ಯಕ್ಷರೂ ಆದ ಸಿ. ಪಿ. ರಾಧಾಕೃಷ್ಣನ್ ಹಾಗೂ ಡಿ. ವೀರೇಂದ್ರ ಹೆಗ್ಗಡೆ ಸೌಹಾರ್ದ ಮಾತುಕತೆ
ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಮಾನ್ಯ ರಾಜ್ಯಸಭಾ ಸದಸ್ಯರಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರು ದಿನಾಂಕ ೦೪-೧೨-೨೦೨೫ ರಂದು ಸಂಸತ್ ಭವನದಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳೂ ರಾಜ್ಯಸಭೆಯ ಅಧ್ಯಕ್ಷರೂ ಆದ ಶ್ರೀ ಸಿ. ಪಿ....














































