ಹೆಚ್ಚುತ್ತಿರುವ ರೋಗಗಳಿಂದ ರಕ್ತದ ಬೇಡಿಕೆ ಹೆಚ್ಚಳ- ಅಪರ ಜಿಲ್ಲಾಧಿಕಾರಿ
ಮಂಗಳೂರು- ಇತ್ತೀಚಿನ ದಿನಗಳಲ್ಲಿ ವಿವಿಧ ರೀತಿಯ ಖಾಯಿಲೆಗಳು ಹಾಗೂ ಮಾರಕ ರೋಗಗಳ ಪ್ರಮಾಣ ಹೆಚ್ಚುತ್ತಿದೆ. ಇದರಿಂದ ಚಿಕಿತ್ಸೆಗೆ ರಕ್ತದ ಅಗತ್ಯತೆ ಉಂಟಾಗಿ ರಕ್ತದ ಬೇಡಿಕೆಯು ಹೆಚ್ಚಳವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ...
ವಿಶ್ವ ಫಾರ್ಮಸಿಸ್ಟ್ ದಿನಾಚರಣೆ
ಮಂಗಳೂರು- ಫಾರ್ಮಸಿಸ್ಟ್ಗಳ ಸೇವೆ ವಿಶಿಷ್ಟವಾದದ್ದು, ಫಾರ್ಮಸಿ ಅಧಿಕಾರಿಗಳು ವೈದ್ಯಾಧಿಕಾರಿಗಳ ಮತ್ತು ಇತರೇ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಕೊಂಡಿಯಾಗಿ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರೋಗಿಗಳಿಗೆ ಉತ್ತಮ ಗುಣಮಟ್ಟದ ಔಷಧಿಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು...
ಪಟಾಕಿ ಮಾರಾಟ ಲೈಸೆನ್ಸ್: ಅರ್ಜಿ ಆಹ್ವಾನ
ಮಂಗಳೂರು- ೨೦೨೬ ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ/ ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ)...
ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು
ಬಂಟ್ವಾಳ- ಬಸ್ ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ದಾಸಕೋಡಿ ಎಂಬಲ್ಲಿ ನಡೆದಿದೆ....
ಉಡುಪಿ ನಿರಂತರ ವಿದ್ಯುತ್ ಪೂರೈಕೆಗೆ ಮೆಸ್ಕಾಂ ಇಲಾಖೆಯ ಮೂಲ ಸೌಕರ್ಯಗಳ ಬಲವರ್ಧನೆಗೆ ರೂ. ೧೫ ಕೋಟಿ ವಿಶೇಷ ಅನುದಾನ...
ಉಡುಪಿ ವಿಧಾನಸಭಾ ಕ್ಷೇತ್ರವು ಜಿಲ್ಲಾ ಕೇಂದ್ರವಾಗಿದ್ದು, ಶಿಕ್ಷಣ, ವೈದ್ಯಕೀಯ, ಪ್ರವಾಸೋದ್ಯಮ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ನಗರೀಕರಣ, ಹೊಸ ಬಡಾವಣೆಗಳ ನಿರ್ಮಾಣ ಹಾಗೂ ವಾಣಿಜ್ಯ ಚಟುವಟಿಕೆಗಳ ವಿಸ್ತರಣೆಯಿಂದ ವಿದ್ಯುತ್ ಬೇಡಿಕೆ...
ಎಂಆರ್ಪಿಎಲ್ ಗೇಟ್ ಮುಂಭಾಗ ಭಾರೀ ಪ್ರತಿಭಟನೆ: ಮೃತ ಮನೀಶ್ ಕುಟುಂಬಕ್ಕೆ ನ್ಯಾಯಕ್ಕಾಗಿ ಉದ್ಯೋಗಿಗಳ ಆಗ್ರಹ
ಮಂಗಳೂರು: ಮಂಗಳೂರು ರಿಫೈನರಿ ಅಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ಘಟಕದಲ್ಲಿ ನಿನ್ನೆ ಸಂಭವಿಸಿದ ಭೀಕರ ಸ್ಫೋಟ ದುರ್ಘಟನೆಯಲ್ಲಿ ಮೃತಪಟ್ಟ ಮನೀಶ್ ಅವರ ಕುಟುಂಬಕ್ಕೆ ಸೂಕ್ತ ನ್ಯಾಯ ಒದಗಿಸಬೇಕು ಹಾಗೂ ವಿವಿಧ ಬೇಡಿಕೆಗಳನ್ನು...
ಮಂಡೆಕೋಲಿನಲ್ಲಿ ೭೩ನೇ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ನಡೆಸಲು ನಿರ್ಧಾರ
ಸುಳ್ಯ:ಈ ಬಾರಿಯ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹದ ಸಮಾರೋಪ ಕಾರ್ಯಕ್ರಮವು ನ.೨೦ರಂದು ಮಂಡೆಕೋಲು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ನಡೆಯಲಿದೆ.ಆ ಪ್ರಯುಕ್ತ ಅದರ ಪೂರ್ವಭಾವಿ ಸಭೆಯು ಮಂಡೆಕೋಲಿನ ಅಮೃತ ಸಹಕಾರ ಭವನದಲ್ಲಿ...
ಧರ್ಮಗಳ ನಡುವೆ ಸ್ನೇಹದ ಅಂಟು ಇರಲೀ – ಲಕ್ಷ್ಮೀಶ ಗಬ್ಬಲಡ್ಕ
ಸುಳ್ಯದಲ್ಲಿ ಎಸ್ವೈಎಸ್ ವತಿಯಿಂದ ಮಿಲಾದ್ ಸ್ನೇಹ ಕೂಟಸುಳ್ಯ:ಧರ್ಮಗಳ ನಡುವೆ ಸ್ನೇಹದ ಅಂಟು ಇರಬೇಕು. ಎಲ್ಲಾರು ಹೊಂದಾಣಿಕೆಯಿಂದ ಬದುಕಬೇಕು. ಸಮಾಜದಲ್ಲಿ ಮೌಲ್ಯಗಳನ್ನು ಬಿಟ್ಟ ಕಾರಣದಿಂದ ನಾವು ಕಾಲದ ಜೊತೆ ಹೆಜ್ಜೆ ಹಾಕಬೇಕಾಗಿದೆ. ಭಾವನೆಗಳಿಗೆ ಬಲಿ...
ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾದ ಯುವಕ ಮೃತ್ಯು
ಸುಳ್ಯ:ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಪಂಜದಲ್ಲಿ ನಡೆದಿದೆ.ಪಂಜದ ಕಂರ್ಬು ಸೀತಾರಾಮ ಗೌಡ ಮತ್ತು ಉಮಾವತಿ ದಂಪತಿಗಳ ಪುತ್ರ ಅಜಯ್ (೨೫) ಮೃತಪಟ್ಟ ಯುವಕ. ಅವರು...
ಜಿ.ಎಸ್.ಐ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ
ಮಂಗಳೂರು- ನಗರದ ಪಾಂಡೇಶ್ವರದಲ್ಲಿರುವ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಉSI)ಯ ಸಮುದ್ರ ಮತ್ತು ಕರಾವಳಿ ಸಮೀಕ್ಷಾ ವಿಭಾಗವು, "ಸ್ವಚ್ಛತಾ ಮೇ ಸಹಭಾಗ್, ಸ್ವಚ್ಛ ಭಾರತ, ವಿಕಸಿತ ಭಾರತ" (ಸ್ವಚ್ಛತೆಯಲ್ಲಿ ಸಹಭಾಗಿತ್ವ, ಸ್ವಚ್ಛ ಭಾರತ, ವಿಕಸಿತ...




































