ಶಾಸಕ ವಿಶ್ವನಾಥ ಹೇಳಿಕೆ ವಿರುದ್ಧ ಕಟು ಪ್ರತಿಕ್ರಿಯೆ: ಬಹಿರಂಗ ಕ್ಷಮೆ ‘ಇಲ್ಲವಾದರೆ ಪ್ರತಿಭಟನೆ’- ಪುತ್ತೂರು ಒಕ್ಕಲಿಗ ಸಂಘ

0
ಪುತ್ತೂರು: ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಮಂಗಳೂರು ಕಡೆಯ ಗೌಡರು ಒಕ್ಕಲಿಗರೇ ಅಲ್ಲ ಎಂಬ ಹೇಳಿಕೆಗೆ ಕಟುವಾಗಿ ಪ್ರತಿಕ್ರಯಿಸಿರುವ ಪುತ್ತೂರು ಒಕ್ಕಲಿಕ ಗೌಡ ಸೇವಾಸಂಘ ಯಲಹಂಕ ಶಾಸಕರು ತಕ್ಷಣ ಬಹಿರಂಗ ಕ್ಷಮೆ ಯಾಚಿಸಬೇಕು....

ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತ ಕೇಶವ ಅಮೈಗೆ ಅದ್ದೂರಿ ಸ್ವಾಗತ

0
ಪುತ್ತೂರು: ನಾಡಪ್ರಭು ಕೆಂಪೇಗೌಡ ಪ್ರತಿಷ್ಟಾನದ ‘ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ’ ಪುರಸ್ಕೃತರಾದ ಎಸ್.ಆರ್.ಕೆ.ಲ್ಯಾಡರ್‍ಸ್‌ನ ಮಾಲಕ ಕೇಶವ ಅಮೈ ಅವರು ಬೆಂಗಳೂರಿನಲ್ಲಿ ಪ್ರಶಸ್ತಿ ಸ್ವೀಕರಿಸಿದ ಆಗಮಿಸಿದಾಗ ಪುತ್ತೂರಿನಲ್ಲಿ ಅದ್ದೂರಿ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು.ಕಲಶ, ಚೆಂಡೆ...

ಸುರತ್ಕಲ್ ಕಡಲ ತೀರದಲ್ಲಿ ಅಪಘಾತಕ್ಕೀಡಾದ ಉಡುಪಿ ನೋಂದಣಿಯ ಮೀನುಗಾರಿಕಾ ಬೋಟ್: ಕೋಸ್ಟ್ ಗಾರ್ಡ್‌ನಿಂದ ೬ ಮಂದಿ ಮೀನುಗಾರರ ರಕ್ಷಣೆ

0
ಮಂಗಳೂರು-ಸುರತ್ಕಲ್ ಕರಾವಳಿಯಿಂದ ಸುಮಾರು ೩೩ ನಾಟಿಕಲ್ ಮೈಲಿ ದೂರದಲ್ಲಿ ಸಮುದ್ರದ ಭೀಕರ ಅಲೆಗಳ ನಡುವೆ ಸಿಲುಕಿ ಮುಳುಗುತ್ತಿದ್ದ ‘ಮಂಜು ಮಾತಾ’ ಹೆಸರಿನ ಮೀನುಗಾರಿಕಾ ಬೋಟ್‌ನಲ್ಲಿದ್ದ ಆರು ಜನ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್...

ಸಹಕಾರಿ ಸಂಘಗಳಿಂದ ಜನರ ಆರ್ಥಿಕ ಪ್ರಗತಿ: ಡಾ.ಎಂಎನ್‌ಆರ್

0
ಮಂಗಳೂರು: ಸಹಕಾರಿ ಸಂಘಗಳಿಂದ ದೇಶದ ಅಭಿವೃದ್ಧಿ ಸಾಧ್ಯ. ದೇಶದಲ್ಲಿ ೩೦ ಕೋಟಿಗೂ ಹೆಚ್ಚು ಮಂದಿ ಸಹಕಾರಿ ಸಂಘಗಳ ಸದಸ್ಯರಾಗಿದ್ದಾರೆ. ಸಹಕಾರಿ ಸಂಘಗಳ ಮೂಲಕ ಜನತೆ ಆರ್ಥಿಕ ಪ್ರಗತಿ ಹೊಂದಿದ್ದಾರೆ. ಸಹಕಾರಿ ಕ್ಷೇತ್ರದಿಂದ ಮಾತ್ರ...

ಮಹಾನ್ ಮಾನವತಾವಾದಿ ರಂಗರಾವ್: ವೇದವ್ಯಾಸ್ ಕಾಮತ್

0
ಮಂಗಳೂರು: ಕುದ್ಮುಲ್ ರಂಗರಾಯರು ಶೋಷಿತರ ಅಭಿವೃದ್ಧಿಗಾಗಿ ಇಡೀ ಬದುಕನ್ನು ಮುಡಿಪಾಗಿಟ್ಟ ಮಹಾನ್ ಮಾನವತಾವಾದಿ. ಭಿಕ್ಷೆ ಬೇಡಿಯಾದರೂ ದಲಿತ ಬಂಧುಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುತ್ತೇನೆ ಎಂಬ ಅಚಲ ವಿಶ್ವಾಸ ಹೊಂದಿದ್ದವರು. ಅವರ ಹೆಸರು...

ಉಡುಪಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಆರಂಭ

0
ಉಡುಪಿ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಮಂಗಳವಾರ ಚಾಲನೆ ನೀಡಲಾಗಿದೆ. ಜಿಲ್ಲೆಯ ಎಲ್ಲ ಮತಗಟ್ಟೆ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ, ಎನುಮರೇಷನ್ ಫಾರ್ಮ್ ಅನ್ನು ವಿತರಿಸಿ,...
151,160FansLike
3,695FollowersFollow
3,864SubscribersSubscribe