ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ರಾಜಕೀಯ ಬೆರಸಬೇಡಿ
ಸಂಜೆವಾಣಿ ವಾರ್ತೆಪಿರಿಯಾಪಟ್ಟಣ:ಸೆ.07- ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ರಾಜಕೀಯ ಬೆರಸಿ ಹಾಲನ್ನು ಮಲೀನ ಮಾಡಬೇಡಿ ಎಂದು ಬಾಳೆಕಟ್ಟೆ ವಿ. ಪಾಳ್ಯ ಹಾಲು ಉತ್ಪದಕರ ಸಹಕಾರ ಸಂಘದ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಮುನಿಯಪ್ಪ ಹೇಳಿದರು.ಗ್ರಾಮದ...
ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ: ಶಾಸಕ ಮಂಜುನಾಥ್ ಚಾಲನೆ
ಸಂಜೆವಾಣಿ ವಾರ್ತೆಹನೂರು ಸೆ 7 :- ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಚಾಮರಾಜನಗರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಆಶ್ರಯದಲ್ಲಿ 2025-26 ನೇ ಸಾಲಿನ ಹನೂರು ತಾಲೂಕು ಮಟ್ಟದ ದಸರಾ...
ಛಾಯಾಗ್ರಾಹಕ ಚರಣ್ಬಿಳಿಗಿರಿಗೆ ರಾಜ್ಯಮಟ್ಟದ ಬಹುಮಾನ
ಸಂಜೆವಾಣಿ ವಾರ್ತೆಚಾಮರಾಜನಗರ, ಸೆ.07-ನಗರದ ಛಾಯಾಗ್ರಾಹಕ ಎಸ್. ಚರಣ್ ಬಿಳಿಗಿರಿ ಅವರಿಗೆ ರಾಜ್ಯಮಟ್ಟದ ಛಾಯಾಗ್ರಾಹಕ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಲಭಿಸಿದೆ.ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಮೈಸೂರು ಪತ್ರಿಕಾ ಛಾಯಾಗ್ರಾಹಕರ ಸಂಘದ ವತಿಯಿಂದ ರಾಜ್ಯ...
ಕಾರ್ಯಕರ್ತರು ಶಿಸ್ತಿನ ಸಿಪಾಯಿಗಳಂತೆ ಕೆಲಸ ಮಾಡಿ:ಶಾಸಕ ಮಂಜು
ಸಂಜೆವಾಣಿ ವಾರ್ತೆಕೆ.ಆರ್.ಪೇಟೆ.ಸೆ.07: ಮುಂಬರುವ ಎಂಡಿಸಿಸಿ ಬ್ಯಾಂಕ್ ಮತ್ತು ಟಿಎಪಿಸಿಎಂಎಸ್ ಚುನಾವಣೆಯನ್ನು ಸರ್ಕಾರದ ವಿರುದ್ದ ಮಾಡುತ್ತಿದ್ದು ಜೆಡಿಎಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಶಿಸ್ತಿನ ಸಿಪಾಯಿಗಳಂತೆ ಕೆಲಸ ಮಾಡಿ ಕಾರ್ಯಕರ್ತರೆ ನಮ್ಮ ಪಕ್ಷದ ಮುಖಂಡರು ಹಾಗಾಗಿ...
ಆಯುರ್ವೇದ ಆಸ್ಪತ್ರೆಯಲ್ಲಿ ಸಿಗುವ ಚಿಕಿತ್ಸೆಯ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ
ಸಂಜೆವಾಣಿ ವಾರ್ತೆಗುಂಡ್ಲುಪೇಟೆ ಸೆ 7 :- ಪಟ್ಟಣದಲ್ಲಿ ಇರುವ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಸಿಗುವ ಚಿಕಿತ್ಸಾ ಸೌಲಭ್ಯವನ್ನು ಸಾರ್ವಜನಿಕರು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ರಾಜ್ಯ ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ಸಂಸ್ಥಾಪಕ ಅಧ್ಯಕ್ಷೆ ಲಕ್ಷ್ಮಿ...
ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದರಾಗಿ: ಡಾ.ಶಿವಕುಮಾರ್
ಸಂಜೆವಾಣಿ ವಾರ್ತೆಕೆ.ಆರ್.ಪೇಟೆ.ಸೆ.07: ಕಾಲೇಜು ಹಂತದಲ್ಲಿಯೇ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಬೆಂಗಳೂರಿನ ಅಕ್ಕ ಐ.ಎ.ಎಸ್ ಅಕಾಡೆಮಿಯ ಸಂಸ್ಥಾಪಕ ನಿರ್ದೇಶಕ ಡಾ.ಶಿವಕುಮಾರ್ ಕರೆ ನೀಡಿದರು.ಅವರು ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ...
ಚಾಮರಾಜನಗರ ಬೈಪಾಸ್ ಅಪಘಾತ ಪ್ರಕರಣ: ನಾಲ್ವರೂ ಬಾಲಕರು ಸಾವು
ಸಂಜೆವಾಣಿ ವಾರ್ತೆಚಾಮರಾಜನಗರ, ಸೆ.07--ಲಾರಿ, ಕಾರು ಹಾಗೂ ಬೈಕ್ ನಡುವೆ ಅಪಘಾತ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂವರು ಸೇರಿ ಒಟ್ಟು ನಾಲ್ವರೂ ಬಾಲಕರು ಮೃತಪಟ್ಟಿದ್ದಾರೆ.ಚಾಮರಾಜನಗರದ ಕೆ.ಪಿ.ಮೊಹಲ್ಲಾದ ಮೆರಾನ್( 10) ಸ್ಥಳದಲ್ಲೇ ಮೃತಪಟ್ಟಿದ್ದನು. ಚಿಂತಾಜನಕ ಸ್ಥಿತಿಯಲ್ಲಿದ್ದ...
ಸರಣಿ ಅಪಘಾತ:ನಾಲ್ವರು ಬಾಲಕರ ಸಾವು
ಚಾಮರಾಜನಗರ,ಸೆ.೭- ಗಾಳೀಪುರ ಸಮೀಪದ ರಿಂಗ್ ರಸ್ತೆಯಲ್ಲಿ ಸಂಭವಿಸಿದ್ದ ಲಾರಿ, ಕಾರು ಹಾಗೂ ಟಿವಿಎಸ್ ಎಕ್ಸ್ಎಲ್ ನಡುವಿನ ಸರಣಿ ಅಪಘಾತದಲ್ಲಿ ನಾಲ್ವರು ಬಾಲಕರು ಮೃತಪಟ್ಟಿರುವ ಘಟನೆ ಸಂಭವಿಸಿದೆ.ಮೊಪೆಡ್ ನಲ್ಲಿ ಹೋಗುತ್ತಿದ್ದ ನಾಲ್ವರ ಪೈಕಿ ಸ್ಥಳದಲ್ಲೇ...
ಗ್ರಾಮೀಣ ಕ್ರೀಡಾಪಟುಗಳನ್ನು ಗುರುತಿಸಿ ತರಬೇತಿ ನೀಡಿ: ಡಾ.ಶಾಂತರಾಜು
ಸಂಜೆವಾಣಿ ವಾರ್ತೆಚಾಮರಾಜನಗರ, ಸೆ.07-ಚಾಮರಾಜನಗರ ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ಬರುವ ಸಂಯೋಜಿತ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ದೈಹಿಕ ಶಿಕ್ಷಣ ನಿರ್ದೇಶಕರುಗಳು ಗ್ರಾಮೀಣ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಉತ್ತಮ ತರಬೇತಿ ನೀಡಿ ದಕ್ಷಿಣ ಭಾರತ ಅಂತರ...
ಶಿಕ್ಷಕರ ಹುದ್ದೆ ಅಮೂಲ್ಯವಾದದ್ದು: ಶಾಸಕ ಹೆಚ್.ಟಿ.ಮಂಜು
ಸಂಜೆವಾಣಿ ವಾರ್ತೆಕೆ.ಆರ್.ಪೇಟೆ.ಸೆ.06: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾನವ ಸಂಪನ್ಮೂಲ ಅಭಿವೃದ್ಧಿಗೆ ಹೆಚ್ಚು ಗಮನ ನೀಡುತ್ತಿವೆ. ಮಾನವ ಸಂಪನ್ಮೂಲವನ್ನು ಸದೃಢಗೊಳಿಸುವ ಜವಾಬ್ದಾರಿಯು ಶಿಕ್ಷಕರ ಮೇಲಿದೆ ಎಂದು ಶಾಸಕ ಹೆಚ್.ಟಿ.ಮಂಜು ಅಭಿಪ್ರಾಯಪಟ್ಟರು.ಪಟ್ಟಣದ ಕೆಪಿಎಸ್ ಶಾಲಾ...