ವಾಸನ್‌ಐ ಕೇರ್ನಿಂದ ಪೊಲೀಸ್ ಹೀರೊಸ್ ಅಭಿಯಾನಕ್ಕೆ ಚಾಲನೆ

0
ಸಂಜೆವಾಣಿ ನ್ಯೂಸ್ಮೈಸೂರು: ಜ.28:- ದೇಶದ ಪೆÇಲೀಸ್ ಮತ್ತು ಅರೆಸೇನಾ ಪಡೆಗಳ ಸೇವೆ, ತ್ಯಾಗ ಹಾಗೂ ಧೈರ್ಯವನ್ನು ಗೌರವಿಸುವ ಉದ್ದೇಶದಿಂದ ವಾಸನ್ ಐ ಕೇರ್ ವತಿಯಿಂದ `ಪೆÇಲೀಸ್ ಹೀರೊಸ್' ಎಂಬ ವಿಶೇಷ ರಾಷ್ಟ್ರಮಟ್ಟದ ಅಭಿಯಾನಕ್ಕೆ...

ಸ್ವಚ್ಛ ಶೆಹರ್ ಯೋಜನೆಯಡಿ ಪಾಲಿಕೆಯೊಂದಿಗೆ ಒಡಂಬಡಿಕೆಗೆ ಸಹಿ

0
ಸಂಜೆವಾಣಿ ನ್ಯೂಸ್ಮೈಸೂರು: ಜ.28:- ಸ್ವಚ್ಛತೆಯಲ್ಲಿ ಹಲವು ಬಾರಿ ದೇಶದ ಗಮನ ಸೆಳೆದಿರುವ ಅರಮನೆಗಳ ನಗರಿ ಮೈಸೂರು ಇದೀಗ ಸ್ವಚ್ಛತೆಯ ವಿಚಾರದಲ್ಲಿ ಮಾರ್ಗ ದರ್ಶಕ ಜವಾಬ್ದಾರಿಯನ್ನೂ ವಹಿಸಿಕೊಂಡು ರಾಜ್ಯದ ಗಮನ ಸೆಳೆದಿದ್ದು, ಈ ಬಾರಿ...

ಅಂಚೆ ಕಚೇರಿಗಳಲ್ಲಿ ಕನ್ನಡ ಬಳಕೆಗೆ ಕನ್ನಡ ಆಗ್ರಹ

0
ಸಂಜೆವಾಣಿ ನ್ಯೂಸ್ಮೈಸೂರು: ಜ.28:- ಅಂಚೆ ಕಚೇರಿಗಳಲ್ಲಿ ಅಂಚೆ ಕಚೇರಿಗಳ ಹಣ ತುಂಬುವ ಚಲನ್ ಗಳಲ್ಲಿ ಕನ್ನಡ ಭಾಷೆಯ ಚಲನ್‍ಗಳನ್ನು ಮುದ್ರಣ ಮಾಡುವಂತೆ ಆಗ್ರಹಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಪ್ರತಿಭಟಿಸಿದರು.ನಗರದ ಪ್ರಧಾನ ಅಂಚೆ...

94ನೇ ದಿನಕ್ಕೆ ಕಾಲಿಟ್ಟ ರೈತರ ಧರಣಿ

0
ಸಂಜೆವಾಣಿ ವಾರ್ತೆಹನೂರು: ಜ.28 :- ಕಾವೇರಿ ನದಿಯಿಂದ ದಂಟಳ್ಳಿ ಮಾರ್ಗವಾಗಿ ಏತ ನೀರಾವರಿ ಯೋಜನೆ ಕಲ್ಪಿಸುವಂತೆ ಆಗ್ರಹಿಸಿ ಮಲೆ ಮಹದೇಶ್ವರ ಬೆಟ್ಟದ ಮುಖ್ಯ ರಸ್ತೆಯ ವಡಕೆಹಳ್ಳ ಗ್ರಾಮದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ರೈತ...

ಹಾಲು ಕರೆಯುವ ಸ್ಪರ್ಧೆ ಮತ್ತು ಮಿಶ್ರತಳಿ ಕರು ಪ್ರದರ್ಶನ

0
ಹನೂರು: ಜ.28:- ಮಳೆ ಇಲ್ಲದೆ ಕೃಷಿಯಲ್ಲಿ ಹಿನ್ನಡೆಯಾದ ರೈತರಿಗೆ ಹೈನುಗಾರಿಕೆ ಕೈ ಹಿಡಿದಿದೆ. ಪ್ರತಿ 3 ತಿಂಗಳಿಗೊಮ್ಮೆ ಸಭೆ ನಡೆಸಿ ರೈತರಿಗೆ ಉತ್ತೇಜನೆ ನೀಡಿ ಹೈನುಗಾರಿಕೆಗೆ ಹೆಚ್ಚಿನ ಪೆÇ್ರತ್ಸಾಹ ನೀಡಬೇಕಿದೆ. ಜೊತೆಗೆ ಮೇಕೆ...

ಯುವಕರು ರಕ್ತದಾನ ಮಾಡಿ ಜೀವ ಉಳಿಸಿ: ಶ್ರೀಕಂಠ

0
ಸಂಜೆವಾಣಿ ವಾರ್ತೆನಂಜನಗೂಡು: ಜ.28:- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸೇನೆ ಅಧ್ಯಕ್ಷ ಶ್ರೀಕಂಠ ಆರ್ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಯುವ ಮುಖಂಡರು ರಕ್ತದಾನ ಮಾಡುವ ಮೂಲಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಿಗೆ ನಮನ...

ಸಚಿವ ಚಲುವರಾಯಸ್ವಾಮಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

0
ಸಂಜೆವಾಣಿ ವಾರ್ತೆಕೆ.ಆರ್.ಪೇಟೆ.ಜ.28: ನಮ್ಮ ಪಕ್ಷದಲ್ಲೆ ತಿಂದು, ಉಂಡು, ಬೆಳೆದು ಶಾಸಕರಾಗಿ, ಸಚಿವರಾಗಿ ಬೆಳೆದವರು ಇದೀಗ ಮಂಡ್ಯ ಜಿಲ್ಲೆಯಲ್ಲಿಯೇ ಜೆಡಿಎಸ್ ಪಕ್ಷವನ್ನು ಮುಗಿಸುವ ಮಾತನಾಡುತ್ತಿದ್ದಾರೆಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ...

ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿ: ಡಾ.ಹೆಚ್.ಸಿಎಂ

0
ಸಂಜೆವಾಣಿ ನ್ಯೂಸ್ಮೈಸೂರು: ಜ.27:- ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು.ಆದ್ದರಿಂದ ಮಕ್ಕಳಿಗೆ ಉತ್ತಮ, ಗುಣಮಟ್ಟದ ಶಿಕ್ಷಣ ನೀಡಿ ಅವರನ್ನು ಉನ್ನತ ಸ್ಥಾನಕ್ಕೇರುವಲ್ಲಿ ರೂಪಿಸುವ ಕಾರ್ಯಕ್ಕೆ ಶಿಕ್ಷಕರು ಮುಂದಾಗಬೇಕೆಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ...

ಸೆಸ್ಕ್ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಶ್ರಮಿಸೋಣ

0
ಸಂಜೆವಾಣಿ ನ್ಯೂಸ್ಮೈಸೂರು: ಜ.27:- ಕುಸುಮ್-ಸಿ ಹಾಗೂ ಕುಸುಮ್-ಬಿ ಯೋಜನೆಗಳ ಸಮರ್ಪಕ ಅನುಷ್ಠಾನ ಸೇರಿದಂತೆ ಸಿಬ್ಬಂದಿಗೆ ಆರೋಗ್ಯ ಸೇವೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಕಡಿಮೆ ಸಮಯ, ಕಡಿಮೆ ವೆಚ್ಚದಲ್ಲಿ...

ಜೀವನಕ್ಕೆ ದಾರಿ ತೋರಿಸುವ ಕ್ರಿಕೆಟ್: ಸುಜಿತ್

0
ಸಂಜೆವಾಣಿ ನ್ಯೂಸ್ಮೈಸೂರು: ಜ.27:-ಕ್ರಿಕೆಟ್ ಕೇವಲ ಮೈದಾನಕ್ಕೆ ಸೀಮಿತವಾದ ಆಟವಲ್ಲ; ಅದು ಜೀವನಕ್ಕೆ ಅಗತ್ಯವಾದ ವಿನಯ, ಸಹನೆ, ಶಿಸ್ತು ಮತ್ತು ತಂಡದೊಂದಿಗೆ ಕೆಲಸ ಮಾಡುವ ಅಮೂಲ್ಯ ಜೀವನ ಕೌಶಲಗಳನ್ನು ಕಲಿಸುತ್ತದೆ ಎಂದು ಭಾರತದ ಮಾಜಿ...
98,066FansLike
3,695FollowersFollow
3,864SubscribersSubscribe