ಚಾಮುಂಡೇಶ್ವರಿ ವಿದ್ಯುತ್ ನಿಗಮದ ಪ್ರಕಟಣೆಗೆ ರೈತಸಂಘ ತೀವ್ರ ಆಕ್ರೋಶ
ಸಂಜೆವಾಣಿ ವಾರ್ತೆಕೆ.ಆರ್.ಪೇಟೆ.ಮಾ.04: ರಾಜ್ಯದಲ್ಲಿ ಈಗಾಗಲೇ ಒಣಹವೆ ಪ್ರಾರಂಭವಾಗಿದ್ದು ಮುಂದಿನ ದಿನಗಳಲ್ಲಿ ಬೇಸಿಗೆಯ ಬಿಸಿಲಿನ ಝಳ ಮತ್ತಷ್ಟು ತೀವ್ರವಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ಈಗಾಗಲೇ ನೀಡಿದೆ. ಬಿರು ಬೇಸಿಗೆಯಲ್ಲಿ ಅಂತರ್ಜಲ ಮಟ್ಟ ಕುಸಿದು...
ಭಾರತೀಯ ಧರ್ಮ ಮತ್ತು ಸಂಸ್ಕøತಿ ಉಳಿಸಿ ಬೆಳೆಸಿದ ಕೀರ್ತಿ ಋಷಿ ಪರಂಪರೆಗೆ ಸಲ್ಲುತ್ತದೆ: ಸುರೇಶ್ ಋಗ್ವೇದಿ
ಸಂಜೆವಾಣಿ ವಾರ್ತೆಚಾಮರಾಜನಗರ, ಮಾ.04:- ಭಾರತೀಯ ಧರ್ಮ ಮತ್ತು ಸಂಸ್ಕøತಿ ,ಸಾಹಿತ್ಯ ಮೌಲ್ಯಗಳನ್ನು ಉಳಿಸಿ ಬೆಳೆಸಿದ ಕೀರ್ತಿ ಜಗದ್ಗುರುಗಳಿಗೆ ಹಾಗೂ ಋಷಿ ಪರಂಪರೆಗೆ ಸಲ್ಲುತ್ತದೆ. ಭಾರತೀಯ ಸನಾತನ ಮೌಲ್ಯಗಳು ಉಳಿಯಲು ಜಗದ್ಗುರುಗಳ ನಿರಂತರ ಮಾರ್ಗದರ್ಶನವೇ...
ಕಾಮಗಾರಿ ಬಿಲ್ ಬಾಕಿ ನೀಡುವಂತೆ ಒತ್ತಾಯ ಸಿವಿಲ್ ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ
ಸಂಜೆವಾಣಿ ನ್ಯೂಸ್ಮೈಸೂರು: ಮಾ.03:- ಮಹಾನಗರ ಪಾಲಿಕೆಯಲ್ಲಿ ಕಳೆದ 3 ವರ್ಷಗÀಳ ಸುಮಾರು 200 ಕೋಟಿ ಕಾಮಗಾರಿ ಬಿಲ್ ಪಾವತಿಸುವಂತೆ ಒತ್ತಾಯಿಸಿ ಮಹಾನಗರ ಪಾಲಿಕೆ ಸಿವಿಲ್ ಗುತ್ತಿಗೆದಾರರ ಸಂಘದಿಂದ ಪಾಲಿಕೆ ಮುಂಭಾಗ ಮೌನ ಪ್ರತಿಭಟನೆ...
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಿ
ಸಂಜೆವಾಣಿ ನ್ಯೂಸ್ಮೈಸೂರು: ಮಾ.03:- ಮುಂಬರುವ ದಿನಗಳಲ್ಲಿ ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಡೆಗೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಕಂದಾಯ, ಗ್ರಾಮೀಣಾಭಿವೃದ್ದಿ, ಗ್ರಾಮೀಣ ಕುಡಿಯುವ ನೀರು ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಅಗತ್ಯ ಕ್ರಮಗಳ...
ಮೈಸೂರಿನಲ್ಲಿ ಮೊದಲ ಅಕ್ಕ ಕೆಫೆ ಉದ್ಘಾಟನೆ
ಸಂಜೆವಾಣಿ ನ್ಯೂಸ್ಮೈಸೂರು: ಮಾ.03:- ಗ್ರಾಹಕರಿಗೆ ಕಡಿಮೆ ದರದ ಹಾಗೂ ಗುಣಮಟ್ಟದ ತಿಂಡಿ, ಊಟ ಪೂರೈಸಲು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದ ಅಕ್ಕ ಕೆಫೆಯನ್ನು ಮುಖ್ಯಮಂತ್ರಿ ತವರು ಮೈಸೂರು ಜಿಲ್ಲೆಯಲ್ಲಿ ಮೊದಲ ಕೆಫೆ ಆರಂಭಿಸಲಾಯಿತು.ಜಿ.ಪಂ...
2026ರ ಕ್ರಿಕೆಟ್ ಪಂದ್ಯಾವಳಿ
ಸಂಜೆವಾಣಿ ವಾರ್ತೆಹನೂರು.ಮಾ.3:- ಕಣ್ಣೂರು ಗ್ರಾಮದಲ್ಲಿ ಗ್ರಾಮಮಟ್ಟದ ಬುದ್ಧ ಬಸವ ಅಂಬೇಡ್ಕರ್ ಹೆಸರಿನಲ್ಲಿ 2026ರ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಕ್ರೀಡಾ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಪ್ರಥಮ ಹಾಗೂ ದ್ವಿತೀಯ ಬಹುಮಾನ ಕಪ್ ವಿತರಣೆ ಮಾಡಲಾಯಿತು.ಇದೆ...
ಕಾಲಮಿತಿಯಲ್ಲಿ ನೇಮಕಾತಿ ಪ್ರಕ್ರಿಯೆ ಮುಗಿಸುವಂತೆ ಕೃಷ್ಣಮೂರ್ತಿ ಆಗ್ರಹ
ಸಂಜೆವಾಣಿ ವಾರ್ತೆಕೆ.ಆರ್.ಪೇಟೆ:ಮಾ.03:- ರಾಜ್ಯ ಸರ್ಕಾರ ಕಾಲಮಿತಿಯಲ್ಲಿ 56 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಮುಗಿಸುವಂತೆ ರಾಜ್ಯ ಬಿ.ಎಸ್.ಪಿ ಅಧ್ಯಕ್ಷ ಕೃಷ್ಣಮೂರ್ತಿ ಆಗ್ರಹಿಸಿದರು.ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಒಳ...
ಮಾದರಿ ಕ್ಷೇತ್ರವಾಗಿ ನರಸೀಪುರ ಅಭಿವೃದ್ಧಿ
ಸಂಜೆವಾಣಿ ವಾರ್ತೆತಿ.ನರಸೀಪುರ.ಮಾ.3 - ತಿ.ನರಸೀಪುರ ವಿಧಾನ ಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರ ಮಾಡಬೇಕೆಂಬ ಉದ್ದೇಶ ನನ್ನ ಮತ್ತು ನನ್ನ ತಂದೆಯ ಕನಸಾಗಿದ್ದು ಆ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಸದ...
ಬಹಳಷ್ಟು ಸಂಖ್ಯೆಯಲ್ಲಿ ಜನರು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವುದು
ಸಂಜೆವಾಣಿ ವಾರ್ತೆಕೆ.ಆರ್.ನಗರ,ಮಾ.03:- ಕರ್ನಾಟಕದಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಜನರು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವುದು ಕಂಡುಬಂದಿದೆ ಹಾಗಾಗಿ ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುವ ಜನರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಮನೋ ವೈದ್ಯ ತಜ್ಞ...
ಶಾಸಕ ಸಿ.ಪುಟ್ಟರಂಗಶೆಟ್ಟಿಯಿಂದ ಸರ್ಕಾರದ ಅನುದಾನ ದುರ್ಬಳಕೆ: ನಿಜಗುಣರಾಜು ಆರೋಪ
ಸಂಜೆವಾಣಿ ವಾರ್ತೆಚಾಮರಾಜನಗರ, ಮಾ.03:- ಚಾ.ನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಸರ್ಕಾರದ ಅನುದಾನವನ್ನು ದುರ್ಬಳಕೆ ಮಾಡಿದ್ದು, ಸರ್ಕಾರ ನೀಡಿರುವ 50 ಕೋಟಿ ರೂ. ಗಳ ಅನುದಾನವನ್ನು ನಿಯಮ ಬಾಹಿರವಾಗಿ ಕೆಐಆರ್‍ಡಿಎಲ್‍ಗೆ ನೀಡಿ,...




































