ಚನ್ನ ರೇಣುಕ ಬಸವ ಪ್ರಶಸ್ತಿಗೆ ಸಂಗೀತ ದಿಗ್ಗಜ ವೆಂಕಟೇಶಕುಮಾರ ಆಯ್ಕೆ: ಹಾರಕೂಡ ಶ್ರೀ
ಬಸವಕಲ್ಯಾಣ: ಬೀದರ್ ಜಿಲ್ಲೆಯ ಸುಕ್ಷೇತ್ರ ಹಾರಕೂಡದ ಶ್ರೀ ಚನ್ನಬಸವೇಶ್ವರ ಸಂಸ್ಥಾನ ಹಿರೇಮಠದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ರಾಷ್ಟ್ರಮಟ್ಟದ 'ಶ್ರೀ ಚೆನ್ನ ರೇಣುಕ ಬಸವ ಪ್ರಶಸ್ತಿ-೨೦೨೬'ಕ್ಕೆ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ದಿಗ್ಗಜ, ಪದ್ಮಶ್ರೀ ಪುರಸ್ಕೃತ...
ಇನ್ನಷ್ಟು ಪಶುವೈದ್ಯ ಆಸ್ಪತ್ರೆಗಳ ಸ್ಥಾಪನೆ: ಸಚಿವ ಪುಟ್ಟರಂಗ
ಮಂಗಳೂರು- ಸರ್ಕಾರದಿಂದ ಇಲಾಖೆಯಲ್ಲಿ ಸಂಚಾರಿ ಪಶುಚಿಕಿತ್ಸಾ ಘಟಕದ ಮೂಲಕ ರೈತರ ಮನೆ ಬಾಗಿಲಿಗೆ ಪಶುವೈದ್ಯಕೀಯ ಸೇವೆ ನೀಡಲಾಗುತ್ತಿದೆ. ಹಾಲು ಉತ್ಪಾದಕರಿಗೆ ಪ್ರತೀ ಲೀಟರ್ ಹಾಲಿಗೆ ರೂ. ೫ ರಂತೆ ಪೊ?ರೀತ್ಸಾಹಧನ ನೀಡಲಾಗುತ್ತಿದೆ. ಜಾನುವಾರುಗಳನ್ನು...
ಕಾರು-ಖಾಸಗಿ ಬಸ್ ಅಪಘಾತ: ಮಾಜಿ ಸಚಿವ ರಾಮನಾಥ ರೈ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಕಾರ್ಕಳ- ಕಾರ್ಕಳ?ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಭಾನುವಾರ ಮಧ್ಯಾಹ್ನ ಕಾರು ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದೆ.ಮಾಜಿ ಸಚಿವ ರಾಮನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಹಾಗೂ ವಿಶಾಲ್...
ಶೈಕ್ಷಣಿಕ ಲೋಕದ ಅಪ್ರತಿಮ ಸೇವಾ ಸಾಧಕ ಪ್ರೊ. ಎಸ್. ಎಸ್. ಪಟ್ಟಣಶೆಟ್ಟರ್‌ಗೆ ಗೌರವ
ಗದಗ: ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘಕಾಲದಿಂದ ಸಲ್ಲಿಸುತ್ತಿರುವ ಅಮೂಲ್ಯ ಸೇವೆ, ಶೈಕ್ಷಣಿಕ ಸಂಸ್ಥೆಗಳ ಅಭಿವೃದ್ಧಿಗೆ ನೀಡಿರುವ ಮಹತ್ವದ ಕೊಡುಗೆ ಹಾಗೂ ಶಿಕ್ಷಣದ ಗುಣಮಟ್ಟ ವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವುದನ್ನು ಗುರುತಿಸಿ, ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ...
ಪುತ್ತೂರು: ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಮದ್ಯ ಸಾಗಿಸುತ್ತಿದ್ದ ಲಾರಿ ಪಲ್ಟಿ
ಪುತ್ತೂರು-ಚಾಲಕನ ನಿರ್ಲಕ್ಷ?ಯದಿಂದಾಗಿ ಸರಣಿ ಅಪಘಾತ ಸಂಭವಿಸಿ, ಮದ್ಯದ ಸರಕು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಬಳಿ ಸೆಪ್ಟೆಂಬರ್ ೨೦ರಂದು ನಡೆದಿದೆ.ಘಟನೆಯಲ್ಲಿ ಮದ್ಯದ ಸಾಗಿಸುತ್ತಿದ್ದ ಲಾರಿ ಸೇರಿದಂತೆ ಮೂರು ವಾಹನಗಳು...
ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು: ಡಾ. ದಿವ್ಯಾ ರಾಣಿ
ಉಡುಪಿ- ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ ರೀತಿಯ ಲೈಂಗಿಕ ಕಿರುಕುಳಕ್ಕೆ ಸಮ್ಮತಿಯಾಗುವುದಿಲ್ಲ. ಅನುಚಿತ ವರ್ತನೆಗೆ ಅದನ್ನು ಅನುಭವಿಸಿದ ವ್ಯಕ್ತಿಯನ್ನೇ ಹೊಣೆ ಮಾಡುವುದು ಸರಿಯಲ್ಲ ಎಂದು ಜಿಲ್ಲಾ...
ನದಿಗೆ ಬಿದ್ದ ಕಾರು: ಚಾಲಕ, ೩ ವರ್ಷದ ಮಗು ರಕ್ಷಣೆ
ಉಡುಪಿ: ಕೊಡವೂರು ಚೆನ್ನಂಗಡಿ ಸಮೀಪ ನದಿಗೆ ಕಾರೊಂದು ಬಿದ್ದು, ಅದರಲ್ಲಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಮೀನುಗಾರರೊಬ್ಬರು ಸಾಹಸದಿಂದ ರಕ್ಷಿಸಿದ ಘಟನೆ ನಡೆದಿದೆ.ಕಾರು ನದಿಗೆ ಬಿದ್ದಿರುವುದನ್ನು ಗಮನಿಸಿದ ಮೀನುಗಾರ ಗಣೇಶ್ ಚೆನ್ನಂಗಡಿ...
ತುಳು ನಮ್ಮ ಮಾತೃಭಾಷೆ ಮಾತ್ರವಲ್ಲ; ಅದು ನಮ್ಮ ನೆಲದ ಇತಿಹಾಸ, ನಮ್ಮ ಸಂಸ್ಕೃತಿ, ನಮ್ಮ ಪರಂಪರೆ, ನಮ್ಮ ಭಾವನೆ...
ಮಂಗಳೂರು: ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ದೊರಕುವ ಈ ಐತಿಹಾಸಿಕ ಸಂದರ್ಭದಲ್ಲಿ, ಈ ಮಹತ್ವದ ನಿರ್ಧಾರಕ್ಕೆ ಕಾರಣರಾದ ಕರ್ನಾಟಕದ ಪ್ರಸ್ತುತ ಸರ್ಕಾರಕ್ಕೆ ಹಾಗೂ ಮಾನ್ಯ ಮುಖ್ಯಮಂತ್ರಿ ಡಿಕೆ ಶಿವಕುಮಾರ್...
ವೈಭವದ ಶೋಭಾಯಾತ್ರೆಯೊಂದಿಗೆ ಹಳೆಗೇಟು ಗಣೇಶೋತ್ಸವ ಸಂಪನ್ನ
ಸುಳ್ಯ:ವೈಭವದ ಶೋಭಾಯಾತ್ರೆಯೊಂದಿಗೆ ಹಳೆಗೇಟು ಸಾಂಸ್ಕೃತಿಕ ಸಂಘದ ವತಿಯಿಂದ ನಡೆದ ೪೩ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಪನ್ನಗೊಂಡಿತು.ಸಾಂಸ್ಕೃತಿಕ ಸಂಘದ ವಸಂತಕಟ್ಟೆಯಲ್ಲಿ ಧಾರ್ಮಿಕ, ಸಾಂಸ್ಕೃತಿಕ, ಕಾರ್ಯಕ್ರಮದೊಂದಿಗೆ ಮೂರು ದಿನಗಳ ಕಾಲ ನಡೆದ ಗಣೇಶೋತ್ಸವದ ಕೊನೆಯ...
ಆಶ್ರಯ ನಿವೇಶನ ಯೋಜನೆಯಡಿ ನಿವೇಶನಕ್ಕೆ ಅರ್ಜಿ ಆಹ್ವಾನ
ಔರಾದ್ : ತಾಲೂಕಿನ ಗ್ರಾಮೀಣ ಪ್ರದೇಶದ ನಿವೇಶನ ರಹಿತ ಅರ್ಹ ಕುಟುಂಬಗಳನ್ನು ಗುರುತಿಸಿ, ಅವರಿಗೆ ಗ್ರಾಮೀಣ ಆಶ್ರಯ ಯೋಜನೆಯಡಿ ನಿವೇಶನ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ...














































