ವಿವಿಧ ಬೇಡಿಕೆಗೆ ಆಗ್ರಹಿಸಿ ನಾಳೆ ಜನಾಗ್ರಹ ಸಮಾವೇಶ

0
ಕೆಂಗೇರಿ,ಜು. ೨ :ಭೂಮಿ,ವಸತಿ,ಬ್ಯಾಕ್ ಲಾಗ್, ಉದ್ಯೋಗ ನೇಮಕಾತಿ, ವಿಶೇಷ ಘಟಕ ಯೋಜನೆ ಜಾರಿಗೆ ಒತ್ತಾಯಿಸಿ ಜುಲೈ ೩ರಂದು ಬೃಹತ್ ದಲಿತ ಜನಾಗ್ರಹ ಸಮಾವೇಶವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ...

ನಾವದಗೇರಿ ಬಡಾವಣೆಯಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ನಿವಾಸಿಗಳ ಮನವಿ

0
ಬೀದರ್: ನಗರದ ವಾರ್ಡ್ ನಂ. ೧೩ರ ನಾವದಗೇರಿ ಬಡಾವಣೆಯಲ್ಲಿ ಕಳೆದ ೩೦ ವರ್ಷಗಳಿಂದ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಡಾವಣೆಯಲ್ಲಿ ರಸ್ತೆ ಹಾಗೂ...

ಕುಂಬರವಾಡ ಡಾ. ಬಿ ಆರ್ ಅಂಬೇಡ್ಕರ ಸಮುದಾಯ ಭವನಕ್ಕೆ ಜಾಗ ಮಂಜೂರಿ ಆಗ್ರಹ

0
ಬೀದರ: ಬಹುಜನ ದಲಿತ ಸಂಘರ್ಷ ಸಮಿತಿ ಬೀದರ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಪತ್ರವನ್ನು ಸಲ್ಲಿಸಿ,ಬೀದರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಕುಂಬರವಾಡ ಸರ್ವೆ ನಂ ೫೧/೧ ರಲ್ಲಿ ೨೫ ಎಕ್ಕರೆ ಸರ್ಕಾರಿ ಗೈರಾಣಿ...

ಮನ ತಣಿಸಿದ ಸಂಗೀತ ಸೌರಭ

0
ಬೀದರ್: ಎಂಜಲ್ ಕಲ್ಚರಲ್ ಆಯಿಂಡ್ ಸೋಷಿಯಲ್ ವೆಲ್‌ಫೇರ್ ಸೋಸೈಟಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇಲ್ಲಿಯ ಕುಂಬಾರವಾಡದ ಕರುನಾಡು ಸಾಂಸ್ಕೃತಿಕ ಭವನದಲ್ಲಿ ಈಚೆಗೆ ಆಯೋಜಿಸಿದ್ದ ಸಂಗೀತ ಸೌರಭವು ಸಂಗೀತ ಆಸಕ್ತರ...

ರಜಪೂತ ನಿಗಮ ಮಂಡಳಿ ಸ್ಥಾಪನೆಗೆ ಹುಮನಾಬಾದ್‌ನಲ್ಲಿ ಆಗ್ರಹ

0
ಹುಮನಾಬಾದ್:ಜು.೨: ರ‍್ನಾಟಕದಲ್ಲಿ ರ‍್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ರಜಪೂತ ಸಮುದಾಯದ ರ‍್ವತೋಮುಖ ಅಭಿವೃದ್ಧಿಗಾಗಿ ತಕ್ಷಣವೇ ರಜಪೂತ ಅಭಿವೃದ್ಧಿ ನಿಗಮ ಮಂಡಳಿಯನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿ, ಹುಮನಾಬಾದ್ ತಾಲೂಕು ರಜಪೂತ ಸಮಾಜದ ವತಿಯಿಂದ...

ಎಸ್‌ಐಆರ್ ಕುರಿತು ಮತದಾರರಿಗೆ ಜಾಗೃತಿ ಮೂಡಿಸಿ: ಮಹೇಶರೆಡ್ಡಿ ಮುದ್ನಾಳ ಕರೆ

0
ಯಾದಗಿರಿ:ಜು.೨: ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾನದ ಹಕ್ಕಿನಿಂದ ವಂಚಿತರಾಗದAತೆ ಎಸ್‌ಐಆರ್ (Sಠಿeಛಿiಚಿಟ Iಟಿಣeಟಿsive ಖevisioಟಿ) ಪ್ರಕ್ರಿಯೆ ಕುರಿತು ಮನೆಮನೆಗೆ ತೆರಳಿ ಸ್ಪಷ್ಟ ಹಾಗೂ ಮನಮುಟ್ಟುವ ರೀತಿಯಲ್ಲಿ ಮಾಹಿತಿ ನೀಡಬೇಕು ಎಂದು ಬಿಜೆಪಿ...

0
78ನೇ ಚಾರ್ಟರ್ಡ್ ಅಕೌಂಟೆಂಟ್ಸ್ (ಸಿಎ) ದಿನಾಚರಣೆಯ ಅಂಗವಾಗಿ ವಸಂತನಗರದ ಐಸಿಎಐ ಭವನದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಬೆಂಗಳೂರು ಶಾಖೆಯ ಅಧ್ಯಕ್ಷೆ ಸಿಎ ಕವಿತಾ ಪರಮೇಶ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿದ್ಯಾರ್ಥಿಗಳು, ಸದಸ್ಯರು ಹಾಗೂ...

ರಾಜಧನ ಪಾವತಿ ಅವ್ಯವಸ್ಥೆ- ಗಣಿ ಗುತ್ತಿಗೆದಾರರಿಗೆ ಸಂಕಷ್ಟ ಆರೋಪ

0
ಬೆಂಗಳೂರು,ಜು2: ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ರಾಜಧನ ಪಾವತಿ ಅವ್ಯವಸ್ಥೆಯಿಂದ ಗಣಿ ಗುತ್ತಿಗೆದಾರರಿಗೆ ಆಗಿರುವ ಸಮಸ್ಯೆಗಳ ಕುರಿತು ಸರ್ಕಾರದ ವಿರುದ್ಧ ತೀವ್ರ ಅಸಮಾದಾನ ವ್ಯಕ್ತಪಡಿಸಿತು.ವತಿಯಿಂದ ವಿವಿಧ...

ಗೃಹ ಜ್ಯೋತಿ ಫಲಾನುಭವಿಗಳ ಮಾಹಿತಿ ಸಂಗ್ರಹಣೆ

0
ಸಂಜೆವಾಣಿ ನ್ಯೂಸ್ಮೈಸೂರು: ಜು.02:- ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ (ಉಎಙ) ಯೋಜನೆಯ ಫಲಾನುಭವಿಗಳ ಮನೆ-ಮನೆ ಭೇಟಿ ಹಾಗೂ ಮಾಹಿತಿ ಸಂಗ್ರಹಣೆ ಕಾರ್ಯ ಬುಧವಾರದಿಂದ(ಜುಲೈ 01) ಆರಂಭಗೊಂಡಿದ್ದು, ಗ್ರಾಹಕರು ಸಹಕರಿಸುವಂತೆ ಚಾವಿಸನಿನಿ...

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಚಾಲನೆ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಪರಿಶೀಲನೆ

0
ಸಂಜೆವಾಣಿ ನ್ಯೂಸ್ಮೈಸೂರು: ಜು.02:- ಮೈಸೂರು ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (Sಠಿeಛಿiಚಿಟ Iಟಿಣeಟಿsive ಖevisioಟಿ - SIಖ) ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.ಈ ಸಂಬಂಧ ಮತದಾರರ ಪಟ್ಟಿಯ ವೀಕ್ಷಕರು ಹಾಗೂ...
162,508FansLike
3,695FollowersFollow
3,864SubscribersSubscribe