ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಆಂಧ್ರಪ್ರದೇಶದಲ್ಲಿ ಬಂಧನ

0
ಮಂಗಳೂರು-ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಶ್ರೀನಿವಾಸುಲು ವಿ. ಬಂಧಿತ ಆರೋಪಿ.ಈತ ಧರ್ಮಸ್ಥಳ ಪೊಲೀಸ್ ಠಾಣೆಯ ಕ್ರೈಂ ನಂ. ೧೬೯/೨೦೧೬...

ಬಡ ಕುಟುಂಬಕ್ಕೆ ವಿಜಯ್ ಸಾಮ್ರಾಟ್ ನೂತನ ಮನೆ ಹಸ್ತಾಂತರ

0
ಪುತ್ತೂರು: ಯುವ ಮುಖಂಡ ಸಹಜ್ ರೈ ಬಳಜ್ಜ ಅವರ ನೇತೃತ್ವದ ವಿಜಯ ಸಾಮ್ರಾಟ್ ಪುತ್ತೂರು ಇದರ ವತಿಯಿಂದ ಪುತ್ತೂರು ನಗರದ ಹೊರವಲಯದ ಬಪ್ಪಳಿಗೆ ಸಮೀಪದ ಬಡ ಕುಟುಂಬಕ್ಕೆ ನೂತನವಾಗಿ ಮನೆಯನ್ನು ನಿರ್ಮಿಸಿ ಭಾನುವಾರ...

ಮಂಗಳೂರು: ಕಂಕನಾಡಿ ನಾಗೂರಿ ದುರಂತ; ಇಂತಹ ಘಟನೆ ಮರುಕಳಿಸದಂತೆ ತಕ್ಷಣ ಕ್ರಮ ಕೈಗೊಳ್ಳಿ- ಐವನ್ ಡಿ’ಸೋಜಾ

0
ಮಂಗಳೂರು-ನಗರದ ಕಂಕನಾಡಿ ಸಮೀಪದ ನಾಗೂರಿಯಲ್ಲಿ ಭಾರೀ ಮಳೆಯಿಂದ ತಡೆಗೋಡೆ ಕುಸಿದು ಮೂವರು ಮೃತಪಟ್ಟಿರುವ ದುರಂತದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ...

ವಿದ್ಯುತ್ ಖಾಸಗೀಕರಣಕ್ಕೆ ರೈತಸಂಘ ಆಕ್ಷೇಪ- ಎಸಿಗೆ ಮನವಿ

0
ಪುತ್ತೂರು: ವಿದ್ಯುತ್ ಖಾಸಗೀಕರಣಗೊಳಿಸಿ ಟಾಟಾ ಕಂಪನಿಗೆ ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯಿಂದ ಬುಧವಾರ ಪುತ್ತೂರು ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ರಾಜ್ಯ ಸರ್ಕಾರ ವಿದ್ಯುತ್ ಇಲಾಖೆಯನ್ನು ಖಾಸಗೀಕರಣಗೊಳಿಸಿ...

ಎಸ್.ಐ.ಆರ್: ಮತಗಟ್ಟೆ ಅಧಿಕಾರಿಗಳಿಗೆ ಸಹಕರಿಸಲು ಕರೆ

0
ಮಂಗಳೂರು- ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುತ್ತಿದೆ. ವಿಶೇಷ ಸಮಗ್ರ ಪರಿಷ್ಕರಣೆಯ ಉದ್ದೇಶವು ಎಲ್ಲಾ ಅರ್ಹ ನಾಗರೀಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಾಗಿದೆ.ಮತದಾರರ ಪಟ್ಟಿಯಲ್ಲಿ ಹೆಸರು...

ಕಾಣೆಯಾದವರ ಪತ್ತೆಗೆ ಮನವಿ

0
ಮಂಗಳೂರು-ಶಕ್ತಿನಗರದ ಕ್ಯಾಸ್ಟೊಲಿನೋ ಕಾಲೋನಿ ನಿವಾಸಿ ಸ್ಪ?ರ್ ಭೂಷಣ್ ಸಿಂಗ್ (೧೯ ವರ್ಷ) ಎಂಬವರು ಮನೆಯಲ್ಲಿ ಜಗಳವಾಡಿ ಸ್ಕೂಲ್ ಬ್ಯಾಗ್ ಹಿಡಿದುಕೊಂಡು ಜೂನ್ ೨೯ ರಂದು ಮನೆ ಬಿಟ್ಟು ಹೋದವರು ಕಾಣೆಯಾಗಿದ್ದು, ಈ ಬಗ್ಗೆ...

ಫಿಲೋಮಿನಾದಲ್ಲಿ ‘ಗೆಟಿಂಗ್ ಸ್ಟಾರ್ಟೆಡ್ ವಿತ್ ಎಐ’ ಬೂಟ್ ಕ್ಯಾಂಪ್

0
ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ತರಬೇತಿ ಮತ್ತು ಉದ್ಯೋಗ ನಿಯೋಜನಾ ಘಟಕ ಹಾಗೂ ಸ್ನಾತಕೋತ್ತರ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ, ನಾಸ್ಕಾಂ ಫೌಂಡೇಶನ್ ಮತ್ತು ಐಬಿಎಂ ಸ್ಕಿಲ್ಬಿಲ್ಡ್ ಸಹಯೋಗದಲ್ಲಿ “ಗೆಟಿಂಗ್ ಸ್ಟಾರ್ಟೆಡ್...

ಮಂಡೆಕೋಲು : ಶಾಸಕರಿಂದ ರಸ್ತೆಗಳ ಉದ್ಘಾಟನೆ

0
ಸುಳ್ಯ:ಮಂಡೆಕೋಲು ಗ್ರಾಮದ ಬಾಯ್ಕೋಡಿ-ಚೇರ್ದಮೂಲೆ ಪರಿಶಿಷ್ಟ ಜಾತಿ ಕಾಲೋನಿ ಸಂಪರ್ಕ ರಸ್ತೆಯು ೧೦ಲಕ್ಷ ವೆಚ್ಚ ಮತ್ತು ಮಂಡೆಕೋಲು ಬೆಂಗತ್ತಮಲೆ ಕಾಲೋನಿ ರಸ್ತೆಗೆ ೫.೫ ಲಕ್ಷ ಅನುದಾನದಡಿಯಲ್ಲಿ ನಿರ್ಮಾಣಗೊಂಡ ರಸ್ತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.ಈ...

ಮಂಡೆಕೋಲು ಶಾಲೆಯಲ್ಲಿ ಸುಸಜ್ಜಿತ ಗ್ರಂಥಾಲಯ ಉದ್ಘಾಟನೆ

0
ಸುಳ್ಯ:ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ನವೀಕೃತಗೊಂಡ ಸುಸಜ್ಜಿತ ಗ್ರಂಥಾಲಯವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೋಮವಾರ ಉದ್ಘಾಟಿಸಿದರು.ಬಳಿಕ ಅವರು ಮಾತನಾಡಿ ನಿರಂತರ ಪುಸ್ತಕ ಓದುವ ಹವ್ಯಾಸ ನಮ್ಮ ಬದುಕನ್ನೇ ಬದಲಾಯಿಸುತ್ತದೆ. ಪುಸ್ತಕ...

ಎಣ್ಮೂರು ಪ್ರೌಢಶಾಲೆಯಲ್ಲಿ ನೂತನ ಸಭಾಭವನಕ್ಕೆ ಗುದ್ದಲಿ ಪೂಜೆ

0
ಸುಳ್ಯ:ಎಣ್ಮೂರು ಪ್ರೌಢಶಾಲೆಯಲ್ಲಿ ನೂತನ ಸಭಾಭವನಕ್ಕೆ ಗುದ್ದಲಿ ಪೂಜೆ ನಡೆಯಿತು.ಅಲೆಕ್ಕಾಡಿಯ ಉದ್ಯಮಿ ಸುದೇಶ್ ರೈ ನೂತನ ಸಭಾಭವನಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ಪದ್ಮನಾಭ ರೈ ಎಂಜೀರು, ಉದ್ಯಮಿ ತಿಮ್ಮಪ್ಪ...
162,449FansLike
3,695FollowersFollow
3,864SubscribersSubscribe