ಮಾ. ೧೫ಕ್ಕೆ ಆಶ್ರಮದಲ್ಲಿ ವಿಶೇಷ ಸತ್ಸಂಗ
ತುಮಕೂರು, ಮಾ. ೧೪- ತುಮಕೂರಿನ ರಾಮಕೃಷ್ಣ-ವಿವೇಕಾನಂದಾಶ್ರಮದ ಯತಿಗಳಾದ ಸ್ವಾಮಿ ವೀರೇಶಾನಂದ ಸರಸ್ವತಿ ಮತ್ತು ಸ್ವಾಮಿ ಪರಮಾನಂದಜೀ ಮಹಾರಾಜ್ ರವರು ನ್ಯೂಜಿಲ್ಯಾಂಡ್, ಫಿಜಿ ಮತ್ತು ಆಸ್ಟ್ರೇಲಿಯಾ ದೇಶಗಳಲ್ಲಿ ೫ ವಾರಗಳ ಕಾಲ ಯಶಸ್ವಿಯಾಗಿ ಕೈಗೊಂಡ...
ಮಾ. ೨೪-೨೫: ಅಗ್ನಿಬನ್ನಿರಾಯಸ್ವಾಮಿಯ ಸ್ಥಿರಬಿಂಬ ಪ್ರತಿಷ್ಠಾಪನಾ ಮಹೋತ್ಸವ
ತುಮಕೂರು, ಮಾ. ೧೪- ತಾಲ್ಲೂಕಿನ ಕಸಬಾ ಹೋಬಳಿ ಹೊಸಹಳ್ಳಿಯ ಶ್ರೀ ಅಗ್ನಿಬನ್ನಿರಾಯಸ್ವಾಮಿ ದೇವಸ್ಥಾನದ ಅಭಿವೃದ್ಧಿ ಸೇವಾ ಟ್ರಸ್ಟ್ ವತಿಯಿಂದ ಮಾ.೨೫ ರಂದು ಶ್ರೀ ಅಗ್ನಿಬನ್ನಿರಾಯಸ್ವಾಮಿಯ ಸ್ಥಿರಬಿಂಬ ಪ್ರತಿಷ್ಠಾಪನಾ ಮಹೋತ್ಸವ ನಡೆಯಲಿದೆ.ಇದರ ಅಂಗವಾಗಿ ಮಾ.೨೪...
ಮನೆಯ ಕಾಂಪೌಂಡ್‌ಗೆ ಬೀಗ ಹಾಕಿ ದೌರ್ಜನ್ಯ: ದೂರು ದಾಖಲು
ಮಧುಗಿರಿ, ಮಾ. ೧೪- ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯರೊಬ್ಬರು ವಾಸವಿರುವ ಮನೆಯ ಕಾಂಪೌಂಡ್ ಬೀಗ ಹಾಕಿ ಪ್ರಾಣ ಭಯ ಉಂಟು ಮಾಡಿ, ಅಟ್ಟಹಾಸ ಮೆರೆದಿರುವ ಘಟನೆ ಬಡವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ತಾಲ್ಲೂಕಿನ...
ಸಿಎಂ ಕಾರ್ಯಕ್ರಮ: ಸ್ಥಳ ಪರಿಶೀಲನೆ
ಮಧುಗಿರಿ, ಮಾ. ೧೪- ಏಪ್ರಿಲ್ ೩ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಮಧುಗಿರಿ ತಾಲ್ಲೂಕಿನ ಐಡಿಹಳ್ಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಅಧಿಕಾರಿಗಳು ಹಾಗೂ...
ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ತುಮಕೂರು, ಮಾ. ೧೪- ಅಡುಗೆ ಅನಿಲ ದರ ಏರಿಕೆ ಖಂಡಿಸಿ, ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯವೇ ಕಾರಣವೆಂದು ಆರೋಪಿಸಿ, ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.ಪ್ರತಿಭಟನೆಯಲ್ಲಿ...
ಎಲ್ಲ ಕ್ಷೇತ್ರಗಳಲ್ಲೂ ಮಹಿಳೆ ಕೊಡುಗೆ ಅಪಾರ
ತುಮಕೂರು, ಮಾ. ೧೪- ಜಗತ್ತಿನಲ್ಲಿ ಹೆಣ್ಣೊಬ್ಬಳು ಮನಸ್ಸು ಮಾಡಿದರೆ, ಏನೂ ಬೇಕಾದರೂ ಸಾಧಿಸಬಹುದು. ಮಹಿಳೆ ತನ್ನ ಎಲ್ಲ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಾರೆ. ಯಾವ ಸಂದರ್ಭದಲ್ಲಿಯೂ ಹಿಂದೆ ಸರಿಯದೇ, ಎಲ್ಲ ಜವಾಬ್ದಾರಿಗಳಿಂದಲೂ ನ್ಯಾಯ ಒದಗಿಸುತ್ತಾ...
ಕೆರೆ ಏರಿ ಅಭಿವೃದ್ಧಿ, ಮಿನಿ ಸೇತುವೆ ನಿರ್ಮಾಣಕ್ಕೆ ಒತ್ತಾಯ
ಹುಳಿಯಾರು, ಮಾ. ೧೪- ಪಟ್ಟಣದ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಿಗೆ ನಿತ್ಯ ಸಂಚರಿಸುವ ಸಾವಿರಾರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಹುಳಿಯಾರು ಕೆರೆ ಏರಿಯ ರಸ್ತೆ ಅಭಿವೃದ್ಧಿ ಹಾಗೂ ಮಿನಿ ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಹುಳಿಯಾರು...
ದೇವಾಲಯದಲ್ಲಿ ಕಳ್ಳತನ
ಕೊರಟಗೆರೆ, ಮಾ. ೧೧- ದೇವಾಲಯವೊಂದರ ಬಾಗಿಲು ಬೀಗವನ್ನು ಕಟರ್ ಬಳಸಿ ಕಟ್ ಮಾಡಿ ಒಳನುಗ್ಗಿರುವ ಕಳ್ಳರು ದೇವರ ಸುಮಾರು ೧ ಕೋಟಿಗೂ ಅಧಿಕ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ದೋಚಿಕೊಂಡು ಪರಾರಿಯಾಗಿರುವ...
ಲೋಕಾ ಬಲೆಗೆ ಬಿದ್ದ ವೈದ್ಯೆ
ತುಮಕೂರು, ಮಾ. ೧೦- ಕಣ್ಣಿನ ಶಸ್ತ್ರಚಿಕಿತ್ಸೆ ಬಳಿಕ ಲೆನ್ಸ್ ಅಳವಡಿಸಲು ೬ ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಸರ್ಕಾರಿ ಆಸ್ಪತ್ರೆ ವೈದ್ಯೆ ಹಾಗೂ ಹೊರಗುತ್ತಿಗೆ ನೌಕರ ಇಬ್ಬರು ಲೋಕಾಯುಕ್ತ ಪೊಲೀಸರು ಬೀಸಿದ...
ಜಿಲ್ಲಾಸ್ಪತ್ರೆ ಶಿಶು ಆರೈಕೆ ಘಟಕದಲ್ಲಿ ಅವ್ಯವಸ್ಥೆ; ವೈದ್ಯಾಧಿಕಾರಿಗಳಿಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ತರಾಟೆ
ತುಮಕೂರು, ಮಾ. ೭- ನವಜಾತ ಶಿಶುಗಳ ತೀವ್ರ ಆರೈಕೆ ಘಟಕದಲ್ಲಿ ಹವಾ ನಿಯಂತ್ರಿತ ವ್ಯವಸ್ಥೆಯಿಲ್ಲದೆ ಮಕ್ಕಳ ಆರೈಕೆ ಮತ್ತು ರೋಗಿಗಳಿಗೆ ಪೌಷ್ಠಿಕ ಆಹಾರ ನೀಡುವಲ್ಲಿ ವಿಫಲತೆ ಸೇರಿದಂತೆ ಜಿಲ್ಲಾಸ್ಪತ್ರೆಯಲ್ಲಿ ತೀವ್ರ ಅವ್ಯವಸ್ಥೆ ಇರುವ...








































