ಜಾತಿ ನಿಂದನೆ ತಪ್ಪಿತಸ್ಥನ ವಿರುದ್ಧ ಕ್ರಮಕ್ಕೆ ಆಗ್ರಹ
ಸಂಜೆವಾಣಿ ವಾರ್ತೆಬಳ್ಳಾರಿ, ಅ.21: ಬೆಳಗಾವಿಯ ಬಿ.ಕೆ.ಮಾಡೆಲ್ ಹೈ ಸ್ಕೂಲ್ ಮೈದಾನ ಬೆಳಗಾವಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣಾ ಮತದಾನ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಬೆಲ್ಲದ ಬಾಗೇವಾಡಿಯ ರಮೇಶ್ ತಂದೆ ವಿಶ್ವನಾಥ ಕತ್ತಿ ಎಂಬ ಡಿಸಿಸಿ...
ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಿಗೆ ಸನ್ಮಾನ
ಸಂಜೆವಾಣಿ ವಾರ್ತೆಬಳ್ಳಾರಿ, ಅ.21 ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ, ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರ ಸ್ಥಾನಕ್ಕೆ ಜಿ.ಎಸ್.ಈರನ್ನಗೌಡ ಅವರು ನೇಮಕಗೊಂಡ ಹಿನ್ನೆಲೆಯಲ್ಲಿ, ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಸನ್ಮಾನಿಸಿ...
ಸಾರ್ವಜನಿಕರಿಗೆ ಹೃದಯಘಾತ ಬಗ್ಗೆ ಅರಿವು ಮೂಡಿಸುವುದು ಅಗತ್ಯ: ಎಂ.ಎ.ಷಕೀಬ್
ಬಳ್ಳಾರಿ,ಅ.19- ಇತ್ತೀಚಿನ ದಿನಗಳಲ್ಲಿ ಹೃದಯಘಾತದಿಂದ ಹೆಚ್ಚಾಗಿ ಯುವಕರು ಮತ್ತು ಸಾರ್ವಜನಿಕರು ಮರಣ ಹೊಂದುತ್ತಿದ್ದಾರೆ. ಸಾರ್ವಜನಿಕರಿಗೆ ಹೃದಯಘಾತ ಬಗ್ಗೆ ಅರಿವು ಮೂಡಿಸುವುದರಿಂದ ಜೀವವನ್ನು ಉಳಿಸಿಕೊಳ್ಳಬಹುದು ಎಂದು ಬಳ್ಳಾರಿ ಜಿಲ್ಲಾ ಶಾಖೆಯ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ...
ಸಾರ್ವಜನಿಕರು ಡೆಂಗ್ಯೂ ಜ್ವರದ ಬಗ್ಗೆ ಜಾಗೃತಿವಹಿಸಿ : ಡಾ. ಆರ್. ಅಬ್ದುಲ್ಲಾ
ಬಳ್ಳಾರಿ,ಅ.19- ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲುವುದರಿಂದ ಡೆಂಗ್ಯು ಹರಡುವ ಈಡಿಸ್ ಇಜಿಪ್ಟೋ ಸೊಳ್ಳೆಯ ಸಂತತಿ ಹೆಚ್ಚಾಗುವ ಸಾಧ್ಯತೆ ಇದ್ದು, ಡೆಂಗ್ಯು ಪ್ರಕರಣಗಳು ಹೆಚ್ಚು ಕಂಡು ಬರುವುದರಿಂದ ನೀರು ನಿಲ್ಲದಂತೆ ನೋಡಿಕೊಂಡು...
ಮಹಿಳೆಯರು ಅಧಿಕ ಆದಾಯದ ಸಣ್ಣ ಪ್ರಮಾಣದ ಚಟುವಟಿಕೆಗಳನ್ನು ಕೈಗೊಳ್ಳಬೇಕು: ಎಸ್.ಎನ್.ಮಂಜುನಾಥ
ಬಳ್ಳಾರಿ,ಅ.19- ಮಹಿಳೆಯರು ಅಧಿಕ ಆದಾಯವನ್ನು ಗಳಿಸುವಂತಹ ಸಣ್ಣ ಪ್ರಮಾಣದ ಚಟುವಟಿಕೆಗಳನ್ನು ಮಹಿಳಾ ಸ್ವಸಹಾಯ ಸಂಘಗಳು ಕೈಗೊಳ್ಳಬೇಕು. ಕೇವಲ ಕೃಷಿ ಇಲಾಖೆ ಅಲ್ಲದೇ, ಮೀನುಗಾರಿಕೆ, ತೋಟಗಾರಿಕಾ ಇಲಾಖೆೆಯಲ್ಲೂ ಸಹ ಗುಂಪುಗಾರಿಕೆಗೆ ಅವಕಾಶವಿದ್ದು, ತಾವೆಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು...
ಮಕ್ಕಳು ಕೌಶಲ್ಯ ಅಭಿವೃದ್ದಿಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಳ್ಳಬೇಕಾಗಿದೆ – ಅರಳಿ ಕುಮಾರಸ್ವಾಮಿ
ಸಂಜೆವಾಣಿ ವಾರ್ತೆಸಂಡೂರು :ಅ:19 ವಿದ್ಯಾರ್ಥಿಗಳ ಜೀವನ ಸುವರ್ಣಮಯ ಜಿವನದಲ್ಲಿ ಸುಮದರಲ್ಲಿ ಬದುಕನ್ನ ಕಟ್ಟಿಕೊಲ್ಳಬೇಕಾಗಿದೆ. ಬದುಕಿನಲ್ಲಿ ಜಂಜಾಟದಲ್ಲಿ ಕೌಶಲ್ಯಾಭಿವೃದ್ದಿಯಲ್ಲಿ ತಮ್ಮನ್ನು ತಾವು ತೊಡಗಡಿಸಿಕೊಳ್ಳಬೆಕಾಗಿದೆ. ತಮ್ಮ ಜೀವನವನ್ನು ಸುಂದವರಾದ ಬದುಕನ್ನು ಕಟ್ಟಿಕೊಳ್ಳಲು ಸಾಧನೆಯ ಮೂಲಕ ಶ್ರಮಿಸಬೇಕಾದಾದುದು...
ಪ್ರತಿಮನೆಯಲ್ಲೂ ದೇಶಿ ಉತ್ಪನ್ನ ಬಳಸಲುವೈ.ಎಂ. ಸತೀಶ್ ಕರೆ
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ, ಅ.16: ಪ್ರತಿ ಮನೆಯೂ ಸ್ವದೇಶಿ ವಸ್ತುಗಳ ಬಳಕೆ ಆಗಬೇಕು ಈ ನಿಟ್ಟಿನಲ್ಲಿ ಆತ್ಮ ನಿರ್ಭರ ಭಾರತ ಸಂಕಲ್ಪದ ಅಂಗವಾಗಿ ಸ್ವದೇಶಿ ಉತ್ಪನ್ನಗಳನ್ನು ಬಳಸಿ ಎಂಬ ಅಭಿಯಾನವನ್ನು ಸೆ. 25 ರಿಂದ...
ಅದಿರು ನಾಪತ್ತೆ ಪ್ರಕರಣಬಳ್ಳಾರಿ ಹೊಸಪೇಟೆಯಲ್ಲಿ ಇಡಿ ದಾಳಿ
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ, ಅ.16: ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಬಳ್ಳಾರಿ ಮತ್ತು ಹೊಸಪೇಟೆಯಲ್ಲಿ ಇಂದು ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.ನಗರದ ಉದ್ಯಮಿ ಕೆ.ನಾಗರಾಜ ಅವರ ಮನೆಯ ಮೇಲೆ ಇಂದು ಹತ್ತು ಜನ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಗೆ ಅಧಿಸೂಚನೆ ಪ್ರಕಟ
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ, ಅ.13: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಪ್ರಕ್ರಿಯೆಗೆ ಇಂದು ನಗರದ ಪತ್ರಿಕಾ ಭವನದಲ್ಲಿ ಅರ್ಹ ಮತದಾರರ ಪಟ್ಟಿ ಮತ್ತು ಚುನಾವಣಾ ಅಹರ್ತೆ ಮತ್ತು ನಿಯಮಗಳ ಆದಿ ಸೂಚನೆಯನ್ನು ರಾಜ್ಯ...
ಡಿವೈಎಫ್ಐನಿಂದ ಸಚಿವರಿಗೆ ಮನವಿ
ಸಂಜೆವಾಣಿ ವಾರ್ತೆಬಳ್ಳಾರಿ, ಅ.11: ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ಡಿವೈಎಫ್ಐ.ಸಂಘಟನೆಯ ಜಿಲ್ಲಾ ಅಧ್ಯಕ್ಷರು ಯು.ಎರ್ರಿಸ್ವಾಮಿ ಅವರ ನೇತೃತ್ವದಲ್ಲಿ..ನಿನ್ನೆ ನೆಡದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಸಮಾರಂಭಕ್ಕೆ ಬಳ್ಳಾರಿಗೆ ಆಗಮಿಸಿದ್ದ...