ಕಬಡ್ಡಿ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಅಥಣಿ : ಸೆ.7:ಶಾಲಾ ಶಿಕ್ಷಣ ಇಲಾಖೆಯ 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ತಾಲೂಕಾ ಮಟ್ಟದ ಪ್ರೌಢಶಾಲೆಗಳ ಬಾಲಕರ ಕಬಡ್ಡಿ ಕ್ರೀಡಾಕೂಟಗಳು ತಾಂವಶಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜರುಗಿದವು.ಈ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ...
ಕ್ರೀಡೆಗಳಲ್ಲಿ ಸೋಲು ಗೆಲುವು ಸಮನಾಗಿ ಸ್ವೀಕರಿಸಿ: ಶಾಸಕ ಲಕ್ಷ್ಮಣ ಸವದಿ
ಅಥಣಿ :ಸೆ.7: ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಬೆಳವಣಿಗೆಗೆ ಕ್ರೀಡೆ ಬಹಳಷ್ಟು ಸಹಕಾರಿಯಾಗಿದೆ. ಕ್ರೀಡೆಯಲ್ಲಿ ಗೆದ್ದವನು ನಾಯಕನಾಗುತ್ತಾನೆ. ಸೋತವನು ಮಾರ್ಗದರ್ಶಕನಾಗುತ್ತಾನೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.ಅವರು ಶನಿವಾರ ಪಟ್ಟಣದ ಭೋಜರಾಜ ಕ್ರೀಡಾಂಗಣದಲ್ಲಿ ಅಥಣಿ...
ಜಮಖಂಡಿ ತಾಲೂಕನ್ನು ವ್ಯಸನ ಮುಕ್ತ ಮಾಡುವದೆ ನನ್ನ ಪಣ:ಆನಂದ ದೇವರು
ಸಂಜೆ ವಾಣಿ ವಾರ್ತೆಜಮಖಂಡಿ: ಸೆ.೭:ವ್ಯಕ್ತಿ ಜೀವನದಲ್ಲಿ ಯಾವುದೆ ಒಂದು ಹುದ್ದೆಯಲ್ಲಿ ಎತ್ತರ ಮಟ್ಟಕ್ಕೆ ಬೆಳದು ರಾರಾಜಿಸುತ್ತಿರೊಕ್ಕೆ ಶಿಕ್ಷಕರೆ ಕಾರಣ ಎಂದು ಓಲೇಮಠದ ಪ.ಪೂ.ಶ್ರೀ ಆನಂದ ದೇವರು ಹೇಳಿದರು.ನಗರದ ಬಸವ ಭವನದಲ್ಲಿ ಶಾಲಾಶಿಕ್ಷಣ ಇಲಾಖೆ,...
ಡೋಣಿ ನದಿ ಹೂಳೆತ್ತುವ ಯೋಜನೆ ರೂಪಿಸಲು ಸಿಎಂಗೆ ರೈತ ಸಂಘ ಮನವಿ
ಸಂಜೆವಾಣಿ ವಾರ್ತೆ,ವಿಜಯಪುರ,ಸೆ.೭:ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸಂಪೂರ್ಣ ೧೯೮ ಕಿ.ಮೀ ಡೋಣಿಯ ಹೂಳು ಎತ್ತಿ, ರೈತರಿಗೆ ಆಗುವ ನಷ್ಟವನ್ನು ಶಾಶ್ವತ ಪರಿಹಾರ ಕಂಡುಕೊಳ್ಳಲು ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಗಳಿಗೆ...
ಕನಕ ಪಬ್ಲಿಕ ಶಾಲೆಯಲ್ಲಿ ಶಿಕ್ಷಕ ದಿನಾಚರಣೆ
ಸಂಜೆವಾಣಿ ವಾರ್ತೆ,ವಿಜಯಪುರ,ಸೆ.೭:ವಿದ್ಯಾರ್ಥಿಗಳ ಭವಿಷ್ಯತ್ತಿನ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ, ಸುಂದರ ಶಿಲ್ಪಿಗಳನ್ನು ನಿರ್ಮಿಸುವ ಜ್ಞಾನಿ ಶಿಕ್ಷಕ, ಶಿಕ್ಷಕರಿಗೆ ಜಗತ್ತಿನಲ್ಲಿ ಪೂಜನೀಯ ಸ್ಥಾನವಿದೆ ಎಂದು ಸಾಹಿತಿ ಪ್ರೊ. ಎ. ಎಚ್. ಕೊಳಮಲಿ ಹೇಳಿದರು.ವಿಜಯಪುರ...
ವಿಶ್ವಗುರು ಭಾರತದ ಕಲ್ಪನೆ ಮಕ್ಕಳಲ್ಲಿ ಬಿತ್ತಿದಾಗ ಮಾತ್ರ ಆ ಕನಸು ಸಾಕಾರ: ಅಶೋಕ ಹಂಚಲಿ
ಸಂಜೆವಾಣಿ ವಾರ್ತೆ,ವಿಜಯಪುರ,ಸೆ.೭:ವಾಸ್ತವದಲ್ಲಿ ಶಿಕ್ಷಕರು ವಿಶ್ವಗುರು ಭಾರತದ ಕಲ್ಪನೆಯನ್ನು ಬಿತ್ತಿದರೆ ಭವಿಷ್ಯದಲ್ಲಿ ಭಾರತವು ಮತ್ತೊಮ್ಮೆ ವಿಶ್ವಗುರುವಾಗುತ್ತದೆ. ಅದರ ಜೊತೆಗೆ ಮಕ್ಕಳ ಭವಿಷ್ಯವೂ ಕೂಡ ಉಜ್ವಲವಾಗುತ್ತದೆ. ಆ ನಿಟ್ಟಿನಲ್ಲಿ ಶಿಕ್ಷಕರು ಶ್ರಮವಹಿಸಬೇಕು. ಸೇವಾ ಮನೋಭಾವನೆಯ ಮೂಲಕ...
ಶಿಕ್ಷಕರು ಬಡವರಾಗಿದ್ದರೂ ಹೃದಯ ಶ್ರೀಮಂತರು: ಸೋಮನಾಳ
ಸಂಜೆವಾಣಿ ವಾರ್ತೆವಿಜಯಪುರ, ಸೆ. ೭:ಶಿಕ್ಷಕರು ಆರ್ಥಿಕವಾಗಿ ಬಡವರಾಗಿದ್ದರೂ, ಹೃದಯದಿಂದ ಶ್ರೀಮಂತರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲ ಸಚಿವ (ಆಡಳಿತ) ಶಂಕರಗೌಡ ಸೋಮನಾಳ ಹೇಳಿದರು.ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಸಂಸ್ಥೆಯ...
ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಶಿಕ್ಷಕರು ಹೊರ ತರಬೇಕು: ಬಿರಾದಾರ
ಸಂಜೆವಾಣಿ ವಾರ್ತೆ,ವಿಜಯಪುರ, ಸೆ. ೬: ಸೃಷ್ಟಿಕರ್ತನು ಪ್ರತಿಯೊಬ್ಬ ಮಗುವಿಗೂ ವಿಶೇಷ ಸಾಮರ್ಥ್ಯವನ್ನು ಕೊಟ್ಟಿರುತ್ತಾನೆ. ಅದನ್ನು ಗುರುತಿಸಿ ಹೊರ ತೆಗೆಯುವ ಕಾರ್ಯವನ್ನು ಶಾಲಾ ಶಿಕ್ಷಕರು ಮಾಡಬೇಕಾಗಿದೆ ಎಂದು ಮಹಾನಗರ ಪಾಲಿಕೆಯ ಸದಸ್ಯ ಪ್ರೇಮಾನಂದ ಬಿರಾದಾರ...
ಮಾನವೀಯತೆ ಮೆರೆದ ಮಾಜಿ ಶಾಸಕ ಶಹಾಜಹಾನ ಡೊಂಗರಗಾAವ
ಅಥಣಿ :ಸೆ.೭: ವಿಜಯಪುರ-ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯಾಹ್ನ ದ್ವಿಚಕ್ರ ವಾಹನ ಹಾಗೂ ಟಂಟA ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ದ್ವಿಚಕ್ರ ವಾಹನ ಸವಾರನನ್ನು ಅಥಣಿ ಮಾಜಿ ಶಾಸಕ...
ವಿದ್ಯೆ ಕದಿಯಲಾರದ ಸಂಪತ್ತು: ಶಾಸಕ ಲಕ್ಷ್ಮಣ ಸವದಿ
ಅಥಣಿ :ಸೆ.೭: ಮುಸ್ಲಿಂ ಸಮುದಾಯವು ಶಿಕ್ಷಣದಿಂದ ಹೆಚ್ಚು ಹಿಂದುಳಿದಿರುವ ಹಾಗೂ ಬಡತನದಲ್ಲಿರುವ ಸಮುದಾಯವಾಗಿದ್ದು. ಇದನ್ನು ಮನಗಂಡು ಸರ್ಕಾರವು ಮುಸ್ಲಿಂ ಸಮುದಾಯದ ಮಕ್ಕಳಿಗೆ ಉನ್ನತ ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಿದೆ ಎಂದು ಮಾಜಿ...