೧,೦೦೦ ಬಡ ವಿದ್ಯಾರ್ಥಿಗಳಿಗೆ ಶ್ರೀರಾಮ್ ಫೈನಾನ್ಸ್ ವಿದ್ಯಾರ್ಥಿವೇತನ
ಸಂಜೆವಾಣಿ ವಾರ್ತೆ,ವಿಜಯಪುರ, ಸೆ. ೧೫: ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ವಿಜಯಪುರ ರೀಜನ್ ವತಿಯಿಂದ ನಗರದ ಆನಂದ ನಗರದಲ್ಲಿರುವ ಭಾವಸಾರ ಕ್ಷತ್ರೀಯ ಮಂಗಲ...
ಪ್ರಜಾಸೇವಾ ಆಂದೋಲನದಲ್ಲಿ ಅರ್ಜಿಗಳ ಸುರಿಮಳೆಶಾಸಕರ ನಿರ್ಗಮನಕ್ಕೆ ಅಸಮಾಧಾನ; ಸಿಜೇರಿಯನ್ ಹೆರಿಗೆ ಆರೋಪಗಳ ಬಗ್ಗೆ ತನಿಖೆಗೆ ಆಗ್ರಹ
ಸಂಜೆ ವಾಣಿ ವಾರ್ತೆ |ಸಾವಳಗಿ: ಸಾರ್ವಜನಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ವಿವಿಧ ಸರ್ಕಾರಿ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಆಯೋಜಿಸಿದ್ದ 'ಪ್ರಜಾಸೇವಾ ಆಂದೋಲನ-ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮದಲ್ಲಿ...
ಬಾಗಲಕೋಟೆಯಲ್ಲಿ ಹರಿದಾಸ ಸಾಹಿತ್ಯ ಸಮ್ಮೇಳನ:ಡಾ.ಸ್ವಾಮಿರಾವ ಕುಲಕರ್ಣಿಯವರಿಗೆ ಸರ್ವಾಧ್ಯಕ್ಷ ಗೌರವ
ಕಲಬುರಗಿ,ಸೆ.13: ಪ್ರಸನ್ನ ವೆಂಕಟದಾಸರ ಆರಾಧನಾ ಮಹೋತ್ಸವದ ಅಂಗವಾಗಿ ಬಾಗಲಕೋಟೆಯಲ್ಲಿ ಸೆಪ್ಟೆಂಬರ 20, 21, 22ರಂದು ಮೂರು ದಿನ ನಡೆಯಲಿರುವ ಅಖಿಲ ಕರ್ನಾಟಕ ಹರಿದಾಸ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕಲಬುರಗಿಯ ಹಿರಿಯ ಸಾಹಿತಿ, ದಾಸ...
ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನಮ್ಮೆಲ್ಲರ ಜವಾಬ್ದಾರಿ : ಸಚಿವ ಲಕ್ಷ್ಮಣ ಸವದಿ
ಅಥಣಿ: ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೆÇ್ರೀತ್ಸಾಹ ನೀಡುವುದರ ಜೊತೆಗೆ ಅವರ ಬದುಕಿಗೆ ಸ್ಫೂರ್ತಿ ನೀಡುವ ಉದ್ದೇಶದಿಂದ ಶ್ರೀ ರಾಮ್ ಫೈನಾನ್ಸ್ ಬ್ಯಾಂಕ್‍ನ ಸಂಸ್ಥೆಗಳು ಸಾಮಾಜಿಕ ಸೇವಾ ಕಾರ್ಯಗಳಿಗೆ ಮುಂದಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಸಹಕಾರ...
೧,೧೫೬ ಸ್ಥಳಗಳಲ್ಲಿ ತಪಾಸಣೆ: ೭೨ ಬಾಲ ಕಾರ್ಮಿಕರ ರಕ್ಷಣೆ:ಎಸ್ಪಿ ನಿಂಬರಗಿ
ಸಂಜೆವಾಣಿ ವಾರ್ತೆ,ವಿಜಯಪುರ, ಸೆ. ೧೩: ಬಾಲಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲಾ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಶನಿವಾರ ಜಿಲ್ಲೆಯಾದ್ಯಂತ ಕೈಗೊಂಡ ವಿಶೇಷ ಕಾರ್ಯಾಚರಣೆಯಲ್ಲಿ...
ಮರ ಕಡಿದ ಕೈಗಳಲ್ಲೇ ಹಸಿರು ಸಂಕಲ್ಪ: ೭೫ ಸಸಿಗಳ ನೆಡುವಿಕೆ
ಸಂಜೆವಾಣಿ ವಾರ್ತೆ,ವಿಜಯಪುರ, ಸೆ. ೧೩: ಮನುಷ್ಯ ತನ್ನ ಜೀವಿತಾವಧಿಯಲ್ಲಿ ಗಳಿಸುವ ಆಸ್ತಿ-ಪಾಸ್ತಿ ಹಾಗೂ ಸಂಪತ್ತಿಗಿAತ ಒಂದು ಸಸಿಯನ್ನು ನೆಟ್ಟು, ಅದನ್ನು ಪೋಷಿಸಿ ಬೆಳೆಸುವುದರಿಂದ ದೊರೆಯುವ ಸಂತೋಷ ಮತ್ತು ತೃಪ್ತಿ ಹೆಚ್ಚು ಮಹತ್ವದ್ದಾಗಿದೆ. ಬೆಳೆದ...
ಬರ ಘೋಷಿಸದಿದ್ದರೆ ಮತ್ತೆ ಧರಣಿ ಸತ್ಯಾಗ್ರಹ : ನಡಹಳ್ಳಿ
ತಾಳಿಕೋಟಿ: ತಾಲೂಕನ್ನು ಬರಪೀಡಿತ ಎಂದು ಘೋಷಿಸುವುದರ ಜೊತೆಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ಬೆಳೆ ನಷ್ಟಕ್ಕೆ ಎಕರೆಗೆ ಕನಿಷ್ಠ ೫೦ ಸಾವಿರ ಪರಿಹಾರ ನೀಡಬೇಕೆಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,...
ಬರ ಘೋಷಣೆಗಾಗಿ ಆಗ್ರಹಿಸಿ ಮುದ್ದೇಬಿಹಾಳ ಬಂದ್ ಯಶಸ್ವಿ
ಮುದ್ದೇಬಿಹಾಳ: ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಮುದ್ದೇಬಿಹಾಳ ಬಂದ್...
ತೇಗು ಸಿರಿ ಯೋಜನೆಯ ಸದ್ಬಳಕೆಗೆ ಶಾಸಕ ವಿಠ್ಠಲ ಕಟಕದೊಂಡ ಮನವಿ
ಸಂಜೆವಾಣಿ ವಾರ್ತೆ,ವಿಜಯಪುರ, ಸೆ. ೧೩: ಗ್ರಾಮೀಣ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸಾಧ್ಯವಾದಷ್ಟು ಅಹವಾಲುಗಳನ್ನು ಸ್ಥಳದಲ್ಲೇ ಪರಿಹರಿಸುವ ಉದ್ದೇಶದಿಂದ ಸರ್ಕಾರ ಪ್ರಜಾ ಸೇವಾ ಆಂದೋಲನವನ್ನು ಜಾರಿಗೊಳಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು...
ಬಹುಭಾಷಾ ಜ್ಞಾನ ವಿದ್ಯಾರ್ಥಿಗಳ ಪ್ರಗತಿಗೆ ಕೀಲಿಕೈ: ದೀಪಕ್ ಶಿಂತ್ರೆ
ಸಂಜೆವಾಣಿ ವಾರ್ತೆ,ವಿಜಯಪುರ , ಸೆ. ೧೩: ಮರಾಠಿ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಸಂರಕ್ಷಿಸುವುದರೊAದಿಗೆ ಕನ್ನಡ ಭಾಷೆಯನ್ನೂ ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಬಹುಭಾಷಾ ಜ್ಞಾನವು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೈಯಕ್ತಿಕ ಪ್ರಗತಿಗೆ ಪೂರಕವಾಗಲಿದೆ...










































