ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಮಹಾಪರಿ ನಿರ್ವಾಣ ದಿನ ಆಚರಣೆ
ಸಂಜೆವಾಣಿ ವಾರ್ತೆವಿಜಯಪುರ, ಡಿ. ೭: ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ೬೯ನೇ ಮಹಾಪರಿ ನಿರ್ವಾಣ ದಿನವನ್ನು ಶನಿವಾರ ಆಚರಿಸಲಾಯಿತು.ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರು ಮಾತನಾಡಿ,...
ಸರ್ಕಾರಿ ಮೆಡಿಕಲ್ ಕಾಲೇಜು: ಹೋರಾಟಗಾರರ ಜೊತೆ ಸಭೆ ನಿಗದಿಗೆ ಸಿಎಂಗೆ ಸಚಿವ ಶಿವಾನಂದ ಪಾಟೀಲ ಪತ್ರ
ಸಂಜೆವಾಣಿ ವಾರ್ತೆ,ವಿಜಯಪುರ, ಡಿ. ೭ : ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಗೆ ಬದಲಾಗಿ ಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕೆAದು ಆಗ್ರಹಿಸಿ ವಿಜಯಪುರದಲ್ಲಿ ಸೆಪ್ಟೆಂಬರ್ ೧೮ ರಿಂದ ನಿರಂತರವಾಗಿ ಹೋರಾಟ ನಡೆಯುತ್ತಿದೆ. ಈ...
ಡಾ. ಬಿ.ಆರ್.ಅಂಬೇಡ್ಕರ್ ವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಗೌರವ ಸಮರ್ಪಣೆ
ಸಂಜೆವಾಣಿ ವಾರ್ತೆ,ವಿಜಯಪುರ ಡಿ.೭:ಜಿಲ್ಲಾಡಳಿತದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಮಹಾನಗರ ಪಾಲಿಕೆ ಮೇಯರ್ ಎಂ.ಎಸ್ ಕರಡಿ, ಜಿಲ್ಲಾಧಿಕಾರಿ ಡಾ.ಆನಂದ ಕೆ, ಜಿಲ್ಲಾ...
ಮಣ್ಣಲ್ಲಿ ಮಣ್ಣಾದ ಬಂಡಿಗಣಿ ಮಠದ ಶ್ರೀ ಅನ್ನ ದಾನೇಶ್ವರ ಶ್ರೀಗಳು
ಸಂಜೆ ವಾಣಿ ವಾರ್ತೆರಬಕವಿ-ಬನಹಟ್ಟಿ:ಡಿ.೦೭: ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯದಿಂದ ಬೆಳಗಾವಿ ಕೆ.ಎಲ್.ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಲಿಂಗೈಕ್ಯರಾಗಿರುವ ಬಸವಗೋಪಾಲ ನೀಲಮಾಣಿಕ ಮಠದ ಶ್ರೀ ಅನ್ನ ದಾನೇಶ್ವರ ಶ್ರೀಗಳು ಅಂತ್ಯಕ್ರಿಯೆಗೆ ಸಾವಿರಾರು ಜನರ...
ಶೋಷಿತರ ಬದುಕಿಗೆ ಬಾಳಿನ ಬೆಳಕು ಡಾ. ಅಂಬೇಡ್ಕರ್:ಮಾಜಿ ಶಾಸಕ ಆನಂದ ನ್ಯಾಮಗೌಡ
ಜಮಖಂಡಿ:ಡಿ.6:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ಇಡೀ ಜೀವನ ಸಮಾನತೆ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಮತ್ತು ಶೋಷಿತ ವರ್ಗಕ್ಕೆ ಮೇಲೆತ್ತುವ ನಿಟ್ಟಿನಲ್ಲಿ ಹೋರಾಟ ಮಾಡಿ ಶೋಷಿತ ಸಮುದಾಯದ...
ಗುರು ರಾಘವೇಂದ್ರ ಮಹಾಸ್ವಾಮಿಗಳ ಮಠಕ್ಕೆ 50 ವಸಂತಗಳ ಸಂಭ್ರಮ
ವಿಜಯಪುರ, ಡಿ. 6: ಶ್ರೀ ದಿವಟಗೇರಿ ಗಲ್ಲಿಯಲ್ಲಿರುವ ಶ್ರೀ ಗುರು ರಾಘವೇಂದ್ರ ಮಹಾಸ್ವಾಮಿಗಳ ಮಠಕ್ಕೆ 50 ವಸಂತಗಳ ಸಂಭ್ರಮ. ಅದರಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ-ಭಕ್ತಿಯಿಂದ ನೆರವೇರುತ್ತಿವೆ.ಪೇಜಾವರ ಮಠಾಧೀಶರಾದ ಶ್ರೀ ವಿಶ್ವ ಪ್ರಸನ್ನ...
ಡಿ.೯ ರಂದು ಗ್ರಾ.ಪಂ.ಸದಸ್ಯರಿAದ ಬೆಳಗಾವಿ ಚಲೋ
ಕೊಲ್ಹಾರ :ಡಿ.೬:೧೫ನೇ ಹಣಕಾಸು ಆಯೋಗದ ಅನುದಾನ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ಸಾಮಗ್ರಿ ವೆಚ್ಚ ಬಿಡುಗಡೆಗೊಳಿಸಲು ಮತ್ತು ಇತರೆ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಡಿ,೯ ರಂದು ಗ್ರಾಪಂ ಸದಸ್ಯರು ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ...
ಮಹಿಳೆಯರಲ್ಲಿ ಸೈಬರ್ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯ
ಸಂಜೆವಾಣಿ ವಾರ್ತೆ,ವಿಜಯಪುರ, ಡಿ. ೬: ಡಿಜಿಟಲೀಕರಣ ವೇಗವಾಗಿ ಹೆಚ್ಚುತ್ತಿರುವ ಇಂದಿನ ಯುಗದಲ್ಲಿ ಸೈಬರ್ ಅಪರಾಧಗಳೂ ಆತಂಕಕಾರಿ ಮಟ್ಟಕ್ಕೆ ಏರಿದ್ದು, ಅದಕ್ಕೆ ಬಲಿಯಾಗುತ್ತಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳೆಯರಲ್ಲಿ ಸೈಬರ್...
ಡಿ. ೭ರಂದು ವೃಕ್ಷಥಾನ್ ಓಟ ಹಾಗೂ ಟಿಇಟಿ ಪರೀಕ್ಷೆ: ಸಂಚಾರ ಮಾರ್ಗ ಬದಲಿಸಿ ಡಿಸಿ ಡಾ. ಆನಂದ ಕೆ....
ಸಂಜೆವಾಣಿ ವಾರ್ತೆ,ವಿಜಯಪುರ, ಡಿ.೬: ಡಿ. ೭ರಂದು ನಗರದಲ್ಲಿ ವೃಕ್ಷಥಾನ್ ಓಟ ಹಾಗೂ ಅದೇ ದಿನ ಟಿ.ಇ.ಟಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವೃಕ್ಷಥಾನ್ ಓಟಗಾರರಿಗೆ ಹಾಗೂ ಟಿಇಟಿ ಪರೀಕ್ಷೆಗೆ ಹಾಜರಾಗುವ ಪರೀಕ್ಷಾರ್ಥಿಗಳಿಗೆ ಯಾವುದೇ ತೊಂದರೆಯಾಗದAತೆ...
ವಿಶೇಷ ಘಟಕ ಯೋಜನೆಯ ಅನುದಾನ ಲ್ಯಾಪ್ಸ್ ಆಗದಂತೆ ಕ್ರಮ ಕೈಗೊಳ್ಳಿ : ಸುನೀಲ್ ಉಕ್ಕಲಿ
ಸಂಜೆವಾಣಿ ವಾರ್ತೆ,ವಿಜಯಪುರ,ಡಿ. ೬: ವಿಶೇಷ ಘಟಕ ಯೋಜನೆ ಅನುದಾನ ಲ್ಯಾಪ್ಸ್ ಆಗದಂತೆ ನಿಗದಿತ ಅವಧಿಯಲ್ಲಿ ಕ್ರಿಯಾಯೋಜನೆಯನ್ವಯ ಕ್ರಮವಹಿಸಿ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಸುನೀಲ...







































