ಶಿಕ್ಷಣದೊಂದಿಗೆ ಕೌಶಲ್ಯವೂ ಅಗತ್ಯ: ವಿದ್ಯಾರ್ಥಿನಿಯರಿಗೆ ಸಭಾಪತಿ ಬಸವರಾಜ ಹೊರಟ್ಟಿ ಕರೆ
ಸಂಜೆವಾಣಿ ವಾರ್ತೆ,ವಿಜಯಪುರ, ಜು. ೩೦: ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಣದೊಂದಿಗೆ ವಿವಿಧ ಕೌಶಲ್ಯಗಳನ್ನು ಕರಗತ ಮಾಡಿಕೊಂಡಾಗ ಮಾತ್ರ ಜೀವನದಲ್ಲಿ ಹೆಚ್ಚಿನ ಯಶಸ್ಸು ಸಾಧಿಸಲು ಸಾಧ್ಯ ಎಂದು ವಿಧಾನ ಪರಿಷತ್...
ಶರಣರ ವಚನಗಳು ಜೀವನ ಮೌಲ್ಯಗಳ ದಾರಿದೀಪ: ಎಡಿಸಿ ಡಾ. ಔದ್ರಾಮ
ಸಂಜೆವಾಣಿ ವಾರ್ತೆ,ವಿಜಯಪುರ, ಜು. ೩೦: ಶರಣರ ವಚನಗಳು ಜೀವನದ ಮೌಲ್ಯ, ಸತ್ಯಪಥದ ನಡೆ-ನುಡಿ ಹಾಗೂ ಸಮಾಜ ಸುಧಾರಣೆಯ ಸಂದೇಶವನ್ನು ಸಾರುವ ಅಮೂಲ್ಯ ಸಾಹಿತ್ಯವಾಗಿದ್ದು, ಪ್ರತಿಯೊಬ್ಬರೂ ಶರಣರ ವಿಚಾರಧಾರೆಯನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು...
ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
ವಿಜಯಪುರ, ಜು. 29: ಆಗಸ್ಟ್ 15ರಂದು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ....
ಗಿಡ ನೆಡುವುದೇ ಜೀವಸಂಕುಲ ಉಳಿಸುವ ಮಹಾಯಜ್ಞ: ಸಂತೋಷ ಬಂಡೆ
ವಿಜಯಪುರ, ಜು. 29: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, "ಗಿಡ ನೆಡಿ-ಪರಿಸರ ಉಳಿಸಿ" ಎಂಬ ಸಂದೇಶವೇ ಭೂಮಿಯ ಮೇಲಿನ ಜೀವಸಂಕುಲದ ಉಳಿವಿಗೆ ಇರುವ ಏಕೈಕ ಮಾರ್ಗವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಇಂಡಿ...
ಆನ್‍ಲೈನ್ ದ್ರಾಕ್ಷಿ ವ್ಯಾಪಾರಕ್ಕೆ ಯತ್ನಾಳ ಒತ್ತು
ವಿಜಯಪುರ, ಜು. 29: ದ್ರಾಕ್ಷಿ ಬೆಳೆಗಾರರಿಗೆ ಪಾರದರ್ಶಕ ಹಾಗೂ ನ್ಯಾಯಸಮ್ಮತ ವಹಿವಾಟು ಒದಗಿಸುವ ಉದ್ದೇಶದಿಂದ ವಾರದಲ್ಲಿ ಎರಡು ದಿನ ಕಡ್ಡಾಯವಾಗಿ ಆನ್‍ಲೈನ್ ಟ್ರೇಡಿಂಗ್ ವ್ಯವಸ್ಥೆಯಲ್ಲೇ ಒಣ ದ್ರಾಕ್ಷಿ ವ್ಯಾಪಾರ ನಡೆಸಬೇಕು ಎಂದು ವಿಜಯಪುರ...
ಯುವ ಪ್ರತಿಭೆಗಳAI ಸ್ಟಾರ್ಟ್‍ಅಪ್‍ಗೆ ಸಚಿವ ಎಂ.ಬಿ. ಪಾಟೀಲ ಚಾಲನೆ
ವಿಜಯಪುರ, ಜು. 29: ಯುವ ಪ್ರತಿಭೆಗಳು ನವೋದ್ಯಮಗಳ ಮೂಲಕ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಬರೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ...
ಸಮಾನ ಧ್ವನಿ ನೀಡುವ ಶಕ್ತಿ ಮತಕ್ಕಿದೆ:ಜಾಲವಾದಿ
ಕೊಲ್ಹಾರ:ಜು.29: 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತ ಚಲಾಯಿಸುವುದು ಸಂವಿಧಾನ ನೀಡಿರುವ ಹಕ್ಕು.ಸಮಾನ ಧ್ವನಿ ನೀಡುವ ಶಕ್ತಿ ಮತಕ್ಕಿದೆ..! ಎಂದು ಮಲಘಾಣ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಬಸವರಾಜ ಜಾಲವಾದಿ ಹೇಳಿದರು....
ಹಸಿರು ನಗರ ನಿರ್ಮಾಣಕ್ಕೆ 50 ಸಾವಿರ ಸಸಿ ನೆಡಲಾಗುವುದು: ಶಾಸಕ ಜಗದೀಶ ಗುಡಗುಂಟಿ
ಜಮಖಂಡಿ | ಜು 29:ಜಾಗತಿಕ ತಾಪಮಾನ ನಿಯಂತ್ರಣ, ಇಂಧನ ಉಳಿತಾಯ ಹಾಗೂ ಪರಿಸರ ಸಂರಕ್ಷಣೆಗೆ ಹಸಿರು ನಗರ ನಿರ್ಮಾಣ ಅತ್ಯಗತ್ಯವಾಗಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.ನಗರದ ತಾಲೂಕು ಆಡಳಿತ ಸೌಧದ ತಹಸೀಲ್ದಾರ್...
ನಾಗಠಾಣ ಕ್ಷೇತ್ರದ ಸವಾರ್ಂಗೀಣ ಅಭಿವೃದ್ಧಿಗೆ ಬದ್ಧ: ಶಾಸಕ ವಿಠ್ಠಲ ಕಟಕಧೋಂಡ
ಚಡಚಣ:ಜು.29: ನಾಗಠಾಣ ಕ್ಷೇತ್ರದ ಬಡವರಿಂದ ಒಂದು ರೂಪಾಯಿಯನ್ನೂ ಪಡೆಯದೇ ಸುಮಾರು 8 ರಿಂದ 10 ಸಾವಿರ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.ತಾಲೂಕಿನ...
ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕೆ ಯುವಕರು ಮುಂದಾಗಿ: ತಹಸೀಲ್ದಾರ್ ಸೋಮನಕಟ್ಟಿ
ಬಸವನಬಾಗೇವಾಡಿ:ಜು.29: ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಕರು ಮುಂದಾಗಬೇಕು ಇಂದಿನ ಯುವ ಪೀಳಿಗೆಯ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದ್ದು ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಒಳಗಾಗದೆ ದೇಶದ ಸದೃಢ ಬೆಳವಣಿಗೆಗೆ ಶ್ರಮಿಸಬೇಕೆಂದು...













































