ಹಿಪ್ಪರಗಿ ಕಾರು ಸ್ಫೋಟ ತನಿಖೆ ತೀವ್ರ: ಸ್ಥಳಕ್ಕೆ ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ್ ಪಾಟೀಲ್ ಭೇಟಿ –...
ಜಮಖಂಡಿ | ಜು 29:ತಾಲೂಕಿನ ಹಿಪ್ಪರಗಿ ಗ್ರಾಮದ ಯುವರಾಜ ವೈನ್ ಶಾಪ್ ವ್ಯವಸ್ಥಾಪಕರ ಕಾರು ಸ್ಫೋಟ ಪ್ರಕರಣದ ತನಿಖೆ ತೀವ್ರಗತಿಯಲ್ಲಿ ಮುಂದುವರಿದಿದ್ದು, ಘಟನಾ ಸ್ಥಳಕ್ಕೆ ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ್ ಪಾಟೀಲ್...
ಬರ ಪರಿಸ್ಥಿತಿ ಎದುರಿಸಲು ಸಜ್ಜಾಗಿ; ಪ್ರತಿ ಗ್ರಾ.ಪಂ.ನಲ್ಲಿ ೧೦೦ ಮಂದಿಗೆ ಉದ್ಯೋಗ ನೀಡಿ: ಜಿಪಂ ಸಿಇಒ ರಿಷಿ ಆನಂದ...
ಸಂಜೆವಾಣಿ ವಾರ್ತೆ,ವಿಜಯಪುರ, ಜು. ೨೯: ಜಿಲ್ಲೆಯಲ್ಲಿ ಮಳೆ ಅಭಾವದಿಂದ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ...
ವಿಜಯಪುರದಲ್ಲಿ ಕರ್ನಾಟಕ ಸಣ್ಣ ಮತ್ತು ಜಿಲ್ಲಾ ಸಂಪಾದಕರ ಸಂಘದ ರಾಜ್ಯ ಸಮಿತಿ ಸಭೆ ಯಶಸ್ವಿ
ಸಂಜೆವಾಣಿ ವಾರ್ತೆ,ವಿಜಯಪುರ, ಜು. ೨೯: ಕರ್ನಾಟಕ ಸಣ್ಣ ಮತ್ತು ಜಿಲ್ಲಾ ಸಂಪಾದಕರ ಸಂಘದ ರಾಜ್ಯ ಸಮಿತಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ವಿಜಯಪುರದಲ್ಲಿ ರಾಜ್ಯಾಧ್ಯಕ್ಷ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ...
ಪಕ್ಷ ಸಂಘಟನೆಗೆ ಹೊಸ ಚೈತನ್ಯ: ತಾಲ್ಲೂಕು ಘಟಕಗಳ ಪುನರ್‌ರಚನೆಗೆ ಜೆಡಿಎಸ್ ನಿರ್ಧಾರ
ಸಂಜೆವಾಣಿ ವಾರ್ತೆ,ವಿಜಯಪುರ, ಜು. ೨೯: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಯನ್ನು ಗ್ರಾಮ ಮಟ್ಟದಿಂದಲೇ ಬಲಪಡಿಸಲು ಜೆಡಿಎಸ್ ಜಿಲ್ಲಾ ಘಟಕ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಕಚೇರಿಯಲ್ಲಿ ನಡೆದ ತಾಲ್ಲೂಕು...
ಪಕ್ಷ ಸಂಘಟನೆಗೆ ಹೊಸ ಚೈತನ್ಯ: ತಾಲ್ಲೂಕು ಘಟಕಗಳ ಪುನರ್‌ರಚನೆಗೆ ಜೆಡಿಎಸ್ ನಿರ್ಧಾರ
ಸಂಜೆವಾಣಿ ವಾರ್ತೆ,ವಿಜಯಪುರ, ಜು. ೨೯: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಯನ್ನು ಗ್ರಾಮ ಮಟ್ಟದಿಂದಲೇ ಬಲಪಡಿಸಲು ಜೆಡಿಎಸ್ ಜಿಲ್ಲಾ ಘಟಕ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಕಚೇರಿಯಲ್ಲಿ ನಡೆದ ತಾಲ್ಲೂಕು...
ಮಮದಾಪುರದಲ್ಲಿ ಬಿ.ಎಲ್.ಡಿ.ಇ. ನೂತನ ಗ್ರಾಮೀಣ ಆರೋಗ್ಯ ಕೇಂದ್ರ ಉದ್ಘಾಟನೆ೨೭೬ ಮಂದಿಗೆ ಉಚಿತ ಆರೋಗ್ಯ ತಪಾಸಣೆ; ೪೦ ಮಂದಿಗೆ ಹೆಚ್ಚಿನ...
ಸಂಜೆವಾಣಿ ವಾರ್ತೆ,ವಿಜಯಪುರ, ಜು. ೨೯: ದಿವಂಗತ ಡಾ. ಬಿ.ಎಂ. ಪಾಟೀಲರ ಪುಣ್ಯಸ್ಮರಣೆಯ ಅಂಗವಾಗಿ ಬಬಲೇಶ್ವರ ತಾಲೂಕಿನ ಮಮದಾಪುರದಲ್ಲಿ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ...
ಬಿ.ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಪದಗ್ರಹಣ
ಸಂಜೆವಾಣಿ ವಾರ್ತೆ,ವಿಜಯಪುರ, ಜು. ೨೯: ಇಲ್ಲಿನ ಜಲನಗರದಲ್ಲಿರುವ ಬಿ.ಎಂ. ಪಾಟೀಲ (ಅISಅಇ) ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭವು ಇಲ್ಲಿನ ಫ.ಗು. ಹಳಕಟ್ಟಿ ಎಂಜಿನಿಯರಿAಗ್ ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿAದ ನಡೆಯಿತು.ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ,...
ವಿಜಯಪುರದ ಎಲ್ಲಾ ಪದವಿ ಕಾಲೇಜುಗಳನ್ನು ಬಾಗಲಕೋಟೆ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಸೇರಿಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ಸಂಜೆವಾಣಿ ವಾರ್ತೆ,ವಿಜಯಪುರ, ಜು. ೨೯: ಜಿಲ್ಲೆಯ ಎಲ್ಲಾ ಪದವಿ ಕಾಲೇಜುಗಳನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬದಲಾಗಿ ಬಾಗಲಕೋಟೆ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಸೇರಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜಿಲ್ಲಾ ಘಟಕದ...
ತಾಲೂಕು ಉಪ ಖಜಾನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ40 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಬಲೆಗೆ
ಜಮಖಂಡಿ | ಜು 28: ನಗರದ ತಾಲೂಕು ಉಪ ಖಜಾನೆ ಕಾರ್ಯಾಲಯದ ಮೇಲೆ ಸೋಮವಾರ ಲೋಕಾಯುಕ್ತ ಪೆÇಲೀಸರು ದಾಳಿ ನಡೆಸಿ, ?40 ಸಾವಿರ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ತಾಲೂಕು ಖಜಾನೆ ಅಧಿಕಾರಿ...
ಗುಣಮಟ್ಟದ ಕಾಮಗಾರಿ ಕೈಗೆತ್ತಿಕೊಳ್ಳಿ: ಸಚಿವ ಡಾ. ಎಂ.ಬಿ. ಪಾಟೀಲ ಸೂಚನೆ
ವಿಜಯಪುರ, ಜು. 28: ವಿಜಯಪುರ ಮಹಾನಗರ ಪಾಲಿಕೆ ವಾರ್ಡ್-4ರ ವ್ಯಾಪ್ತಿಯ ಹಂಚಿನಾಳ ತಾಂಡಾದಲ್ಲಿ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ (2ನೇ ಹಂತ) ಅಡಿಯಲ್ಲಿ ?1.50 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ...













































