ವಿದ್ಯಾರ್ಥಿನಿ ಸಾವಿನ ತನಿಖೆಗೆ ಕ್ರಾಂತಿ ಒತ್ತಾಯ

0
ಸುರಪುರ:ಮಾ.೧೭: ಗುರುಮಠಕಲ್ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿನ ವಸತಿ ನಿಲಯದಲ್ಲಿ ಕಳೆದ ಕೆಲವು ದಿನಗಳ ಹಿಂದೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಸಾವಿನ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ...

ಕಾಲುವೆಗಳಿಗೆ ನೀರು ಬಿಡದಿದ್ದರೆ ಒಂದಿಷ್ಟು ವಿಷ ಕೊಡಿ: ಅಯ್ಯಣ್ಣ ಆಕ್ರೋಶ

0
ಸುರಪುರ:ಮಾ.೧೭: ಕೃಷ್ಣಾ ಎಡದಂಡೆ ಕಾಲುಗಳಿಗೆ ಏ.೧೫ರ ವರೆಗೆ ನೀರು ಹರಿಸಿ ಇಲ್ಲವಾದರೆ ನಮಗೆ ಒಂದಿಷ್ಟು ವಿಷ ಕೊಡಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಅಯ್ಯಣ್ಣ ಹಾಲಬಾವಿ ಆಕ್ರೋಶ ವ್ಯಕ್ತಪಡಿಸಿದರು.ಕೃಷ್ಣಾ...

ಮೂಲಭೂತ ಸೌಕರ್ಯಗಳಿಲ್ಲದ ನಾಡಕಛೇರಿ

0
ಗುರುಮಠಕಲ್:ಮಾ.೧೭: ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಉಪ ತಹಸೀಲ್ದಾರವರ ನಾಡ ಕಾರ್ಯಲಯವು ಪ್ರಾರಂಭಗೊAಡು ಸುಮಾರು ಐದುವರ್ಷಗಳು ಗತಿಸಿದರು ಕೂಡ ಇಂದಿಗು ಕಛೇರಿಯಲ್ಲಿ ಮೂಲಭೂತ ಸೌಕರ್ಯಗಳು ಇಲ್ಲ. ಅಂದರೆ ತಾಲೂಕಿನ ಗ್ರಾಮಗಳ ಜನರು ನಾಡಕಛೇರಿಗೆ...

ಕಲ್ಲಂಗಡಿ ಬೆಲೆ ಕುಸಿತದಿಂದ ರೈತರು ಸಂಕಷ್ಟದಲ್ಲಿ

0
ಯಾದಗಿರಿ: ಮಾ.16:ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಲ್ಲಂಗಡಿ ಬೆಳೆದ ರೈತರು ಈ ಬಾರಿ ಬೆಲೆ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ್ಣು ಕಟಾವು ಸಮಯದಲ್ಲಿ ಮಾರುಕಟ್ಟೆ ದರ ದಿಢೀರ್ ಇಳಿಕೆಯಾಗಿರುವುದರಿಂದ ರೈತರಿಗೆ ದೊಡ್ಡ ಪ್ರಮಾಣದಲ್ಲಿ...

ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಂಗಲ್ಯ ಸರ ತೆಗೆದು ನದಿಗೆ ಹಾರಿ ಜೀವತ್ಯಾಗ

0
ಯಾದಗಿರಿ, ಮಾ.16: ಸಾಮಾಜಿಕ ಬಹಿಷ್ಕಾರದ ನೋವನ್ನು ಸಹಿಸಲಾಗದೆ ಮಹಿಳೆಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಜೋಳದಡಗಿ ಗ್ರಾಮದ ಬಳಿ ನಡೆದಿದೆ.ಯಾದಗಿರಿ ನಗರದ ಹೊರವಲಯದ ಗಿರಿನಗರ ನಿವಾಸಿ...

ಕಾರ್ಯಾಗಾರದ ಜ್ಞಾನವನ್ನು ವೃತ್ತಿಯಲ್ಲಿ ಅಳವಡಿಸಿಕೊಳ್ಳಿ:ನಾಯಕ

0
ಸೈದಾಪುರ:ಮಾ.16:ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದೂ ಶಿಕ್ಷಕರಾಗುವ ನೀವುಗಳು ಕಾರ್ಯಗಾರದ ಜ್ಞಾನವನ್ನು ನಿಮ್ಮ ವೃತ್ತಿಯಲ್ಲಿ ಅಳವಡಿಸಿಕೊಂಡರೆ ಗುಣಾತ್ಮಕ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ಮುಖ್ಯುಗುರು ಲಿಂಗಾರೆಡ್ಡಿ ನಾಯಕ ಹೇಳಿದರು.ಪಟ್ಟಣದ ವಿದ್ಯಾ ವರ್ಧಕ ಡಿ.ಎಲ್.ಇಡಿ ಕಾಲೇಜಿನಲ್ಲಿ ಎಪಿಡಿ...

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

0
ಯಾದಗಿರಿ:ಮಾ.೧೬:ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಸಾಧನೆ ಮಾಡುತ್ತಿರುವ ಬಗ್ಗೆ ಗಣ್ಯರು ಮಾತನಾಡಿ ಮಹಿಳೆಯರ ಕೊಡುಗೆಯನ್ನು ಪ್ರಶಂಸಿಸಿದರು.ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮಹಿಳಾ...

ಇಕೋಕ್ಲಬ್ ವತಿಯಿಂದ ಕ್ಷೇತ್ರ ಭೇಟಿ

0
ಗುರುಮಠಕಲ್.ಮಾ.೧೫: ನಮ್ಮ ಬದುಕಿಗೆ ಆಧಾರ ಪರಿಸರ. ಗಾಳಿ, ನೀರು, ಫಲವತ್ತಾದ ಮಣ್ಣು ಮತ್ತು ಗಿಡಮರಗಳು ಜೀವಿಗಳಿಗೆ ಬಹಾಳ ಅಗತ್ಯವಾಗಿ ಬೇಕೆ ಬೇಕು ಎಂದು ಚಂಡರಕಿ ಹೊಸ ಬಡಾವಣೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ...

ಡಾ.ಹೊನ್ಕಲ್ ಅವರ ಹತ್ತನೇ ಪ್ರವಾಸ ಕಥನ “ದಕ್ಷಿಣ ಧ್ರುವದಿಂ ಉತ್ತರ ಧ್ರುವಕೆ” ಲೋಕಾರ್ಪಣೆ

0
ಯಾದಗಿರಿ,ಮಾ.೧೫-ಇತ್ತೀಚೆಗೆ ಇಲ್ಲಿಗೆ ಸಮೀಪದ ಗುರುಮಠಕಲ್‌ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕನ್ನಡದ ಅಸ್ಮಿತೆ ಕಾರ್ಯಕ್ರಮದಲ್ಲಿ ಲೇಖಕ ಡಾ.ಸಿದ್ಧರಾಮ ಹೊನ್ಕಲ್ ಅವರ "ದಕ್ಷಿಣ ಧ್ರುವದಿಂ ಉತ್ತರ ಧ್ರುವಕೆ" ಎಂಬ ಅವರ ಹತ್ತನೇ ಪ್ರವಾಸ...

ಗ್ರಾಮೀಣ ಕ್ರೀಡಾಪಟುಗಳಿಗೆ ಅವಕಾಶ ನೀಡಬೇಕು: ಚಂದ್ರಶೇಖರಗೌಡ ಮಾಗನೂರ

0
ಯಾದಗಿರಿ:ಮಾ.೧೫: ಗ್ರಾಮೀಣ ಭಾಗಗಳಲ್ಲಿ ಸಾಕಷ್ಟು ಕ್ರೀಡಾ ಪ್ರತಿಭೆಗಳು ಅಡಗಿಕೊಂಡಿದ್ದರೂ, ಸೂಕ್ತ ಅವಕಾಶಗಳ ಕೊರತೆಯಿಂದ ಅವು ಬೆಳಕಿಗೆ ಬರುತ್ತಿಲ್ಲ. ಹೀಗಾಗಿ ಹಳ್ಳಿಗಳಲ್ಲಿ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ಯುವಕರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು...
99,935FansLike
3,695FollowersFollow
3,864SubscribersSubscribe