ಆಟೋ ರಿಕ್ಷಾಗಳು ಸಾಮಾನ್ಯ ಜನರ ಜೀವನಾಧಾರ: ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ

0
ಯಾದಗಿರಿ: ಮಾ.೧೫:ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಜನರ ದೈನಂದಿನ ಸಂಚಾರಕ್ಕೆ ಅವಿಭಾಜ್ಯ ಅಂಗವಾಗಿ ಪರಿಣಮಿಸಿರುವ ಆಟೋ ರಿಕ್ಷಾಗಳು ಸಾಮಾನ್ಯ ಜನರ ಬದುಕಿನ ಅವಿಭಾಜ್ಯ ಭಾಗವಾಗಿದ್ದು, ಸಾವಿರಾರು ಕುಟುಂಬಗಳ ಜೀವನೋಪಾಯಕ್ಕೆ ಭದ್ರವಾದ ಆಧಾರವಾಗಿವೆ ಎಂದು...

ಅಕ್ರಮ ಗಣಿಗಾರಿಕೆ, ಮದ್ಯ ಮಾರಾಟ ಹಾಗೂ ಜೂಜಾಟಕ್ಕೆ ಕಡಿವಾಣ ಹಾಕಬೇಕು: ತೇಜರಾಜ ರಾಠೋಡ ಆಗ್ರಹ

0
ಯಾದಗಿರಿ:ಮಾ.೧೫: ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಕ್ರಮ ಮರಳು ಹಾಗೂ ಕಲ್ಲು ಗಣಿಗಾರಿಕೆ, ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ಚಟುವಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಬAಧಿತ ಇಲಾಖೆ ಅಧಿಕಾರಿಗಳು ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು...

ವಡಗೇರಾ ತಾಲೂಕಿನಲ್ಲಿ ನಿಲ್ಲದ ಅಕ್ರಮ ಮರಳು ಸಾಗಾಟ – ಅಧಿಕಾರಿಗಳಿಗೆ ಮನವಿ

0
ಯಾದಗಿರಿ:ಮಾ.೧೫: ವಡಗೇರಾ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಟ ನಿರಂತರವಾಗಿ ನಡೆಯುತ್ತಿದ್ದು, ಇದರಿಂದ ಸಾರ್ವಜನಿಕರ ಬದುಕು ಸಂಕಷ್ಟಕ್ಕೀಡಾಗಿದೆ ಎಂದು ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಕಾರ್ಯಾಚರಣೆ ಸಮಿತಿ ಯಾದಗಿರಿ...

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ಹೋಸ್ಟ್ ಇನ್‌ಸ್ಟಿಟ್ಯೂಷನ್ ಆಗಿ ಆಯ್ಕೆ

0
ಸುರಪುರ:ಮಾ.೧೫: ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿನ ನಗರದ ವೀರಪ್ಪ ನಿಷ್ಠಿ ಎಂಜಿನಿಯರಿAಗ್ ಕಾಲೇಜು ಕರ್ನಾಟಕ ಸರ್ಕಾರದ ಓಂIಓ ೨.೦ ನ್ಯೂ ಏಜ್ ಇನ್ನೋವೇಶನ್ ನೆಟ್ವರ್ಕ್ ಪ್ರೋಗ್ರಾಂ (ಓಊI) ಆಗಿ ಆಯ್ಕೆಯಾಗಿದೆ.ಇದರ ಕುರಿತು ಶ್ರೀ...

ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು : ಕಿಟಕಿಗೆ ಬೆಲ್ಟ್‍ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ, ಕುಟುಂಬಸ್ಥರ ಆಕ್ರಂದನ

0
ಯಾದಗಿರಿ:ಮಾ.14:ಹೆತ್ತವರ ಮುದ್ದಿನ ಮಗಳಾಗಿದ್ದ ಯುವತಿಯೊಬ್ಬಳು ಹಾಸ್ಟೆಲ್‍ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಸಂಭವಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಗುರುಮಠಕಲ್ ಪಟ್ಟಣದಲ್ಲಿರುವ ಡಿ. ದೇವರಾಜ್ ಅರಸು ಮೆಟ್ರಿಕ್ ನಂತರದ...

ಕಲಬುರಗಿ, ಹುಬ್ಬಳ್ಳಿಯಲ್ಲಿ ಹಜ್ ಭವನ ಮಂಜೂರುಸಲೀA ಅಹ್ಮದ್ ಶ್ರಮದಿಂದ ಸಾಧ್ಯ: ರಾಜ್ ಮೈನುದ್ದೀನ್ ಜಮಾದಾರ್

0
ಯಾದಗಿರಿ:ಮಾ.೧೪:ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ಪ್ರದೇಶಗಳಿಗೆ ಹಜ್ ಭವನ ಮಂಜೂರು ಮಾಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಕೆಪಿಸಿಸಿ ರಾಜ್ಯ ಸಂಯೋಜಕ ರಾಜ್ ಮೈನುದ್ದೀನ್ ಎಂ. ಜಮಾದಾರ್ ಸಂತಸ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿದ ಅವರು,...

ದೊರನಹಳ್ಳಿಗೆ ಸರ್ಕಾರಿ ಪಿಯು ಕಾಲೇಜು ಮಂಜೂರು!೨೦೨೬-೨೭ರಿAದಲೇ ಕಾಲೇಜು ಆರಂಭ – ವಿದ್ಯಾರ್ಥಿಗಳಿಗೆ ದೊಡ್ಡ ವರ

0
ಯಾದಗಿರಿ:ಮಾ.೧೪:ಯಾದಗಿರಿ ಮತಕ್ಷೇತ್ರದ ದೊರನಹಳ್ಳಿ ಪಟ್ಟಣದ ವಿದ್ಯಾರ್ಥಿಗಳ ದೀರ್ಘಕಾಲದ ಕನಸು ಇದೀಗ ನನಸಾಗಲಿದೆ. ಪಟ್ಟಣದಲ್ಲಿ ಸರ್ಕಾರಿ ಪಿಯು ಕಾಲೇಜಿನ ಅಗತ್ಯವಿರುವುದನ್ನು ಮನಗಂಡು ಸರ್ಕಾರದ ಗಮನಕ್ಕೆ ವಿಷಯ ತಂದು, ದೊರನಹಳ್ಳಿಗೆ ಸರ್ಕಾರಿ ಪಿಯು ಕಾಲೇಜು ಮಂಜೂರು...

ರಾಮಲಿಂಗೇಶ್ವರ ಮಂಟೂರ ಶಾಖಾ ಮಠದಲ್ಲಿ ಲಕ್ಷ ದಿಪೋತ್ಸವ

0
ಸುರಪುರ:ಮಾ.೧೪: ತಾಲೂಕಿನ ಪೇಠ ಅಮ್ಮಾಪುರ ಗ್ರಾಮದಲ್ಲಿನ ಶ್ರೀ ರಾಮಲಿಂಗೇಶ್ವರ ಮಂಟೂರ ಶಾಖಾ ಮಠದ ೨೫ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಮಠದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಂಟೂರು...

ಮಕ್ಕಳ ಜ್ಞಾಪಕ ಶಕ್ತಿ ಕಂಡರೆ ಖುಷಿಯಾಗಲಿದೆ:ರಾಜಾ ಲಕ್ಷ್ಮೀನಾರಾಯಣ ನಾಯಕ

0
ಸುರಪುರ:ಮಾ.೧೪: ನಗರದ ರಂಗAಪೇಟೆಯಲ್ಲಿರುವ ಕೇಂಬ್ರಿಡ್ಜ್ ಇಂಟರ್ನ್ಯಾಷನಲ್ ಶಾಲೆಯ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿದ ಸುರಪುರದ ಅರಸು ಮನೆತನದ ರಾಜಾ ಲಕ್ಷ್ಮಿ ನಾರಾಯಣ ನಾಯಕ ಮಾತನಾಡಿ, ಚಿಕ್ಕ ಮಕ್ಕಳ ಜ್ಞಾಪಕ ಶಕ್ತಿಯ ಪ್ರದರ್ಶನವನ್ನು...

ತರಬೇತಿ ಭವಿಷ್ಯಕ್ಕೆ ಉಪಯುಕ್ತ:ಐರೆಡ್ಡಿ

0
ಸೈದಾಪುರ:ಮಾ.೧೪: ಎಪಿಡಿ ಸಂಸ್ಥೆ ಹಲವು ವರ್ಷಗಳಿಂದ ವಿಕಲಚೇತನರ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿದ್ದೂ ಈ ತರಬೇತಿ ನಿಮ್ಮ ಭವಿಷ್ಯಕ್ಕೆ ಉಪಯುಕ್ತವಾಗಿದೆ. ಇದರ ಸರಿಯಾದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಗಾಪ್ಪಗೌಡ ಐರೆಡ್ಡಿ ಅಭಿಪ್ರಾಯಪಟ್ಟರು.ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ ಎಪಿಡಿ...
99,935FansLike
3,695FollowersFollow
3,864SubscribersSubscribe