ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಸಂರಕ್ಷಣೆಗೆ ಒತ್ತು: ಪ್ರತ್ಯೇಕ ವೈದ್ಯಕೀಯ ಪರೀಕ್ಷೆ ಕಾನೂನಿಗೆ ವಿರೋಧ
ಯಾದಗಿರಿ:ಜು.೧೧: ಲಿಂಗತ್ವ ಅಲ್ಪಸಂಖ್ಯಾತರಿಗೆ ಮಾತ್ರ ವೈದ್ಯಕೀಯ ಪರೀಕ್ಷೆಯ ಮೂಲಕ ಲಿಂಗತ್ವವನ್ನು ದೃಢೀಕರಿಸುವ ಕಾನೂನು ಜಾರಿಗೊಳಿಸುವ ಪ್ರಸ್ತಾವನೆಗೆ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಹಾಗೂ ಸುಪ್ರೀಂ ಕೋರ್ಟ್ ಸಲಹಾ ಸಮಿತಿಯ ಸದಸ್ಯೆ ಅಕ್ಷೆ ಪದ್ಮಶಾಲಿ...
ನೀಲಹಳ್ಳಿ, ಕಿಲ್ಲನಕೇರಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಜಾಲಿಮುಳ್ಳಿನ ಬೃಹತ ಪ್ರತಿಭಟನೆ ಮಾಡಲು ನಿರ್ಧಾರ:ಉಮೇಶ ಕೆ ಮುದ್ನಾಳ
ಸೈದಾಪುರ:ಜು.೧೧:ಸಮೀಪದ ನೀಲಹಳ್ಳಿ ಕಿಲ್ಲನಕೇರಾ ಗ್ರಾಮದಲ್ಲಿ ಶಿಥಿಲ್‌ಗೊಂಡ ನೀರಿನ ಟ್ಯಾಂಕ್ ನೆಲಸಮ ಗೊಳಿಸಿ ಉತ್ತಮ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಕೈಯಲ್ಲಿ ಕಾಲಿಕೊಡ ಹಿಡಿದು ಚಳುವಳಿ ಮಾಡಿದರು ಎಚ್ಚತ್ತು ಕೊಳ್ಳದ ಅಧಿಕಾರಿಗಳ ವಿರುದ್ದ ಯಾದಗಿರಿ - ರಾಯಚೂರು...
ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಮೇಲಿನ ದಾಳಿಗೆ ಖಂಡನೆ
ಯಾದಗಿರಿ,ಜು.೧೦-ಕರ್ನಾಟಕ ಪಬ್ಲಿಕ್ ಶಾಲೆಗಳ ಕಾರ್ಪೊರೇಟೀಕರಣ ಹಾಗೂ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಮೇಲಿನ ದಾಳಿಯನ್ನು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಹಾಗೂ ಎಐಡಿಎಸ್‌ಓ ಜಿಲ್ಲಾ ಸಮಿತಿ ಖಂಡಿಸಿವೆ.ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಹಾಗೂ ಹಂಪಿ...
ಕಲ್ಯಾಣ ಕರ್ನಾಟಕದ ರೈತರ ಕಷ್ಟಕ್ಕೆ ಸರ್ಕಾರ ಪರಿಹಾರ ನೀಡಿ ಬರಗಾಲ ಘೋಷಿಸಲಿ: ಮಹೇಶ್ ಜಾರಕಿಹೋಳಿ ಒತ್ತಾಯ
ಯಾದಗಿರಿ :ಜು.೧೦: ಕರ್ನಾಟಕದಾದ್ಯಂತ ಮಳೆಯಿಲ್ಲದೇ ಬರ ಆವರಿಸಿ ರೈತರು ತೀರಾ ಸಂಕಷ್ಟದಲ್ಲಿದ್ದು, ಬಿತ್ತನೆ ಕಾರ್ಯ ಮುಗಿದು ಬೆಳೆ ಬಾರದೆ ಕಂಗಾಲು ಆಗಿದ್ದಾರೆ ಕೂಡಲೇ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಬರಗಾಲ ಘೋಷಣೆ ಮಾಡಿ ಬೆಳೆ...
೧೯ರಂದು ಚಿತ್ರದುರ್ಗದಲ್ಲಿ ಭೋವಿ ಸಮಾಜದ ಜಾನೋತ್ಸವ: ಭರ್ಜರಿ ಸಿದ್ಧತೆ, ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸನ್ಮಾನ
ಯಾದಗಿರಿ : ಜು.೧೦:ಚಿತ್ರದುರ್ಗದ ಶ್ರೀ ಶ್ರೀ ಸಿದ್ರಾಮೇಶ್ವರ ಸ್ವಾಮೀಜಿ ಅವರ ೧೭ನೇ ಪಟ್ಟಾಭಿಷೇಕ ಹಾಗೂ ೪೦ನೇ ಜನ್ಮೋತ್ಸವ (ಜಾನೋತ್ಸವ) ಅಂಗವಾಗಿ ಚಿತ್ರದುರ್ಗದಲ್ಲಿ ನಡೆಯಲಿರುವ ಭೋವಿ ಸಮಾಜದ ಮಹಾಸಮಾರಂಭಕ್ಕೆ ಬರದ ಸಿದ್ಧತೆಗಳು ನಡೆಯುತ್ತಿವೆ ಎಂದು...
ರಾಜ್ಯದಲ್ಲಿ ಬರಗಾಲದ ಛಾಯೆ: ರೈತರ ಸಾಲಮನ್ನಾ ಮಾಡಿ : ಶಾಸಕ ಶರಣಗೌಡ ಕಂದಕೂರು ಆಗ್ರಹ
ಯಾದಗಿರಿ:ಜು.೧೦: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರಗಾಲದ ಛಾಯೆ ಆವರಿಸಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರನ್ನು ಆರ್ಥಿಕ ಸಂಕಷ್ಟದಿAದ ಪಾರು ಮಾಡಲು ರಾಷ್ಟ್ರೀಯ ಬ್ಯಾಂಕ್‌ಗಳು ಹಾಗೂ ಸಹಕಾರ ಸಂಘಗಳಲ್ಲಿ ಪಡೆದಿರುವ ಸಾಲವನ್ನು ರಾಜ್ಯ...
ಐದು ದಿನಗಳಲ್ಲಿ ರಸ್ತೆ ದುರಸ್ತಿ ಮಾಡದಿದ್ದರೆ ರಸ್ತೆ ತಡೆ ಎಚ್ಚರಿಕೆ
ಸೈದಾಪುರ: ಜು.೧೦:ಕಣೇಕಲ್ ಗ್ರಾಮದಿಂದ ಮಾಧ್ವಾರ ಹಾಗೂ ಗುಡ್ಲಗುಂಟ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಒಳರಸ್ತೆ ಸಂಪೂರ್ಣ ಹದಗೆಟ್ಟು, ರಸ್ತೆ ಬದಿಯಲ್ಲಿ ಜಾಲಿಕಂಟಿಗಳು ಬೆಳೆದಿರುವುದರಿಂದ ರೈತರು ಮತ್ತು ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ರಸ್ತೆ...
ಆರೋಗ್ಯ ಸಚಿವ ಯುಟಿ ಖಾದರ್ ಅವರಿಗೆ ಭೇಟಿ, ಮನವಿ
ಯಾದಗಿರಿ: ಕಲ್ಬುರ್ಗಿ ನಗರಕ್ಕೆ ಮಂಗಳವಾರ ಆಗಮಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯುಟಿ ಖಾದರ್ ಅವರನ್ನು ಕೆಪಿಸಿಸಿ ಸಂಯೋಜಕ ಹಾಗೂ ಕೆಪಿಸಿಸಿ ಕಿಸಾನ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ್ ಮೈನುದ್ದಿನ್...
ಬೆಳೆ ವಿಮೆ ಮಾಡಿಸಿ ಪರಿಹಾರದ ಸೌಲಭ್ಯ ಪಡೆಯಿರಿ
ಯಾದಗಿರಿ:ಜು.8: ಜಿಲ್ಲೆಯಲ್ಲಿ ಈ ಬಾರಿ ಮಳೆಯ ಅಭಾವ ತೀವ್ರವಾಗಿರುವ ಹಿನ್ನೆಲೆಯಲ್ಲಿ ರೈತರು ರಾಜ್ಯ ಸರ್ಕಾರದ ಬೆಳೆ ಯೋಜನೆಗಳ ಜೊತೆಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ಅಡಿ ಕಡ್ಡಾಯವಾಗಿ ಬೆಳೆ...
ಮಾದಿಗ ದಂಡೋರ ಎಂಆರ್‍ಪಿಎಸ್‍ನಿಂದ ಪದ್ಮಶ್ರೀ ಮಂದ ಕೃಷ್ಣ ಮಾದಿಗ ಜನ್ಮದಿನ ಆಚರಣೆ
ಯಾದಗಿರಿ: ಮಾದಿಗ ಸಮಾಜದ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷರು, ಪದ್ಮಶ್ರೀ ಮಂದ ಕೃಷ್ಣ ಮಾದಿಗ ಅವರ 61ನೇ ಜನ್ಮದಿನವನ್ನು ಮಾದಿಗ ದಂಡೋರ (ಎಂಆರ್‍ಪಿಎಸ್) ಜಿಲ್ಲಾ ಸಮಿತಿ ಹಾಗೂ ಅಭಿಮಾನಿಗಳು ನಗರದ ನೇತಾಜಿ ಸುಭಾಷ್‍ಚಂದ್ರ ಬೋಸ್...


































