ಜೆಇಇ ಅಡ್ವಾನ್ಸ್‍ನಲ್ಲಿ ಯಾದಗಿರಿ ಜಿಲ್ಲೆಯ ಗ್ರಾಮೀಣ ಪ್ರತಿಭೆಯ ಸಾಧನೆ
ಯಾದಗಿರಿ: ಕಠಿಣ ಸ್ಪರ್ಧಾತ್ಮಕ ಪರೀಕ್ಷೆಗಳ ಪೈಕಿ ಅತ್ಯಂತ ಪ್ರತಿಷ್ಠಿತವೆಂದು ಪರಿಗಣಿಸಲ್ಪಡುವ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಜಿಲ್ಲೆಯ ಸುರಪುರ ತಾಲೂಕಿನ ಏವೂರ ತಾಂಡದ ವಿದ್ಯಾರ್ಥಿ ಶುಭಂ ರಾಠೋಡ ಗಮನಾರ್ಹ ಸಾಧನೆ ಮಾಡಿ ಐಐಟಿ ಪ್ರವೇಶಕ್ಕೆ...
ವಾರ್ಡ್ 31ರಲ್ಲಿ 20 ಲಕ್ಷ ವೆಚ್ಚದ ನೂತನ ಸಾರ್ವಜನಿಕ ಶೌಚಾಲಯ ಲೋಕಾರ್ಪಣೆ
ಯಾದಗಿರಿ: ನಗರದಲ್ಲಿ ಸ್ವಚ್ಛತೆ ಕಾಪಾಡುವ ಜೊತೆಗೆ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಅದರ ಭಾಗವಾಗಿ ವಾರ್ಡ್ ಸಂಖ್ಯೆ 31ರ ಶಶಿಧರ ಕಾಲೋನಿಯಲ್ಲಿ ನಿರ್ಮಿಸಲಾದ ನೂತನ ಸಾರ್ವಜನಿಕ...
ರೋಗಿಗಳಿಗೆ ಪ್ರೀತಿ, ವಿಶ್ವಾಸದಿಂದ ಚಿಕಿತ್ಸೆ ನೀಡಿದರೆ ಅರ್ಧ ರೋಗ ಗುಣವಾಗುತ್ತದೆ: ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ
ಯಾದಗಿರ: ವೈದ್ಯಕೀಯ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಮಾನವೀಯ ಮೌಲ್ಯಗಳು ಹಾಗೂ ಸೇವಾ ಮನೋಭಾವವನ್ನು ಪ್ರತಿಬಿಂಬಿಸುವ ಅತ್ಯಂತ ಪವಿತ್ರ ಕ್ಷೇತ್ರವಾಗಿದೆ. ಚಿಕಿತ್ಸೆಗಾಗಿ ಬರುವ ಪ್ರತಿಯೊಬ್ಬ ರೋಗಿಯನ್ನು ಪ್ರೀತಿ, ವಿಶ್ವಾಸ ಮತ್ತು ಆತ್ಮೀಯತೆಯಿಂದ ಮಾತನಾಡಿಸಿ...
ಗೃಹ ಜ್ಯೋತಿ ಯೋಜನೆ ದಾಖಲೆಗಳ ಪರಿಶೀಲನೆ ಪರಿಸರ ಸಂರಕ್ಷಣೆಗೆ ಮುಂದಾಗಬೇಕು
ಸೈದಾಪುರ:ಜು.೭: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಪರಿಶೀಲನೆ ಕಾರ್ಯ ನಡೆಯಿತು. ಯೋಜನೆಯಡಿ ವಿದ್ಯುತ್ ಉಚಿತ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳ ಅರ್ಜಿಗಳು, ಆಧಾರ್ ಕಾರ್ಡ್, ವಿದ್ಯುತ್ ಬಿಲ್, ಪಡಿತರ ಚೀಟಿ ಸೇರಿದಂತೆ ಅಗತ್ಯ...
ಅಕ್ರಮ ಕ್ಲಿನಿಕ್‍ಗಳಿಗೆ ಅಧಿಕಾರಿಗಳ ಅಭಯಹಸ್ತವೇ? ಕ್ರಮ ಜರುಗಿಸದ ಟಿಎಚ್‍ಒ ವಿರುದ್ಧ ಜಿಲ್ಲಾಡಳಿತಕ್ಕೆ ದೂರು
ಯಾದಗಿರಿ: ಶಹಾಪುರ ನಗರದಲ್ಲಿ ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಅಕ್ರಮ ಕ್ಲಿನಿಕ್‍ಗಳು ಹಾಗೂ ಅರ್ಹತೆ ಇಲ್ಲದ ವ್ಯಕ್ತಿಗಳಿಂದ ನಡೆಯುತ್ತಿರುವ ವೈದ್ಯಕೀಯ ಚಟುವಟಿಕೆಗಳ ವಿರುದ್ಧ ನಿರಂತರವಾಗಿ ದೂರುಗಳು ಸಲ್ಲಿಕೆಯಾಗುತ್ತಿದ್ದರೂ, ಸಂಬಂಧಪಟ್ಟ ಆರೋಗ್ಯ ಇಲಾಖೆ ಅಧಿಕಾರಿಗಳು ಯಾವುದೇ ಪರಿಣಾಮಕಾರಿ...
ಹೊತಪೇಠ ರಸ್ತೆ ಅವ್ಯವಸ್ಥೆ: ಕಂಕರ್ ಹಾಕಿ ತಿಂಗಳುಗಳು ಕಳೆದರೂ ಕಾಮಗಾರಿ ಪೂರ್ಣವಿಲ್ಲ; ಜನರ ಆಕ್ರೋಶ
ಶಹಾಪುರ:ಜು.3: ತಾಲೂಕಿನ ಹೊತಪೇಠ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ಮುಖ್ಯ ರಸ್ತೆಯಿಂದ ಗ್ರಾಮ ಪಂಚಾಯಿತಿ ಕಚೇರಿವರೆಗೆ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸಿ ಕಂಕರ್ ಹಾಕಲಾಗಿದೆ. ಆದರೆ ಹಲವು ತಿಂಗಳುಗಳು...
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಹಿನ್ನಡೆ; ಅನುದಾನ ಕೊರತೆಯಿಂದ ಗ್ರಾಮೀಣ ಕಾಮಗಾರಿಗಳಿಗೆ ಅಡಚಣೆ
ಯಾದಗಿರಿ: ಜು.3:ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಗೋಪಾಳಪುರ, ಚಿನ್ನಾಕಾರ, ಬೆಟ್ಟದಳ್ಳಿ ತಾಂಡಾ ಹಾಗೂ ಧರ್ಮಾಪುರ ತಾಂಡಾಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶರಣಗೌಡ ಕಂದಕೂರ ಶಂಕುಸ್ಥಾಪನೆ ನೆರವೇರಿಸಿ, ಸರ್ಕಾರದಿಂದ ಸಮರ್ಪಕ ಅನುದಾನ ಬಿಡುಗಡೆಯಾಗದ ಕಾರಣ...
ಹೇಮರೆಡ್ಡಿ ಮಲ್ಲಮ್ಮ ಸಹಕಾರ ಸಂಘ ಪ್ರಕರಣ: ಬಸನಗೌಡ ಆತ್ಮಹತ್ಯೆಗೆ ಶಾಸಕ ದರ್ಶನಾಪುರ ಸೇರಿ ಮೂವರೇ ಕಾರಣ – ಅಮೀನ್...
ಯಾದಗಿರಿ: ಜು.3: ಶಹಾಪುರದ ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರಾಗಿದ್ದ ಬಸನಗೌಡ ಮಾಲಿಪಾಟೀಲ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಶಾಸಕ ಶರಣಬಸಪ್ಪ ದರ್ಶನಾಪುರ, ಅಂಬರೀಶಗೌಡ ದರ್ಶನಾಪುರ ಹಾಗೂ ವಿಶ್ವನಾಥರೆಡ್ಡಿ ದರ್ಶನಾಪುರ ನೇರ...
ದೇವದುರ್ಗ ದುರಂತ ಸ್ಥಳಕ್ಕೆ ಸಂಸದ ಜಿ. ಕುಮಾರ ನಾಯಕ ಭೇಟಿ
ಯಾದಗಿರಿ:ಜು.3:ದೇವದುರ್ಗ ಪಟ್ಟಣದಲ್ಲಿ ಕಟ್ಟಡದ ಮೇಲ್ಚಾವಣಿ ಕುಸಿದು ಮೂವರು ಯುವಕರು ಮೃತಪಟ್ಟ ದುರಂತ ಸ್ಥಳಕ್ಕೆ ಸಂಸದ ಜಿ. ಕುಮಾರ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಘಟನಾ ಸ್ಥಳದಲ್ಲಿ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಅವರು,...
ಸಮಾಜಕ್ಕೆ ವೈದ್ಯರು ಹಾಗೂ ಪತ್ರಕರ್ತರ ಕೊಡುಗೆ ಅಪಾರ: ಮಲ್ಲಣ್ಣ ಐಕೂರ
ಯಾದಗಿರಿ: ವೈದ್ಯರು ಮತ್ತು ಪತ್ರಕರ್ತರು ಸಮಾಜದ ಎರಡು ಪ್ರಮುಖ ಸ್ತಂಭಗಳಾಗಿದ್ದು, ಅವರ ಸೇವೆ ಸಮಾಜದ ಅಭಿವೃದ್ಧಿಗೆ ಅನನ್ಯ ಕೊಡುಗೆಯಾಗಿದೆ ಎಂದು ಕುರುಬ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣ ಐಕೂರ ಹೇಳಿದರು.ನಗರದ ನಾಯ್ಕೋಡಿ ಆಸ್ಪತ್ರೆಯಲ್ಲಿ ವೈದ್ಯರ...


































