ಮನೆಗೆ ಬರುವ ಬಿಎಲ್‍ಒಗಳಿಗೆ ಸರಿಯಾದ ಮಾಹಿತಿ ನೀಡಿ: ತಹಶೀಲ್ದಾರ್ ಸುರೇಶ್ ಅಂಕಲಗಿ
ಯಾದಗಿರಿ: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಸಮಗ್ರ ಪರಿಷ್ಕರಣೆ (ಎಸ್‍ಐಆರ್) ಕಾರ್ಯದ ಅಂಗವಾಗಿ ಮನೆಗೆ ಭೇಟಿ ನೀಡುವ ಬಿಎಲ್‍ಒಗಳಿಗೆ ಮತದಾರರು ಅಗತ್ಯ ದಾಖಲೆಗಳೊಂದಿಗೆ ಸರಿಯಾದ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ಯಾದಗಿರಿ...
ಎಸ್‌ಐಆರ್ ಕುರಿತು ಮತದಾರರಿಗೆ ಜಾಗೃತಿ ಮೂಡಿಸಿ: ಮಹೇಶರೆಡ್ಡಿ ಮುದ್ನಾಳ ಕರೆ
ಯಾದಗಿರಿ:ಜು.೨: ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾನದ ಹಕ್ಕಿನಿಂದ ವಂಚಿತರಾಗದAತೆ ಎಸ್‌ಐಆರ್ (Sಠಿeಛಿiಚಿಟ Iಟಿಣeಟಿsive ಖevisioಟಿ) ಪ್ರಕ್ರಿಯೆ ಕುರಿತು ಮನೆಮನೆಗೆ ತೆರಳಿ ಸ್ಪಷ್ಟ ಹಾಗೂ ಮನಮುಟ್ಟುವ ರೀತಿಯಲ್ಲಿ ಮಾಹಿತಿ ನೀಡಬೇಕು ಎಂದು ಬಿಜೆಪಿ...
ಶಿಕ್ಷಣ ಕ್ಷೇತ್ರದಲ್ಲಿನ ಇವರ ಸೇವೆ ಅಮೋಘ:ಸಜ್ಜನಶೆಟ್ಟಿ
ಸೈದಾಪುರ:ಜು.೨:ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೆಯಾದ ವ್ಯಕ್ತಿತ್ವದ ಮೂಲಕ ವಿವಿಧ ಹುದ್ದೆಗಳನ್ನು ನಿಭಾಯಿಸಿ ಕಾರ್ಯನಿರ್ವಹಿಸಿದ ರಘುನಾಥರೆಡ್ಡಿ ಅವರ ಸೇವೆ ಅಮೋಘವಾದದು ಎಂದು ವಿದ್ಯಾ ವರ್ಧಕ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹಂಪಣ್ಣ...
ಅಧಿಕ ದರಕ್ಕೆ ರಸಗೊಬ್ಬರ ಮಾರಾಟ ಆರೋಪ; ಕೃಷಿ ಇಲಾಖೆಯಿಂದ ನೋಟಿಸ್
ಯಾದಗಿರಿ :ಜು.1: ನಿಗದಿತ ಗರಿಷ್ಠ ಚಿಲ್ಲರೆ ದರ (ಎಂಆರ್‍ಪಿ)ಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಸೈದಾಪುರ ಪಟ್ಟಣದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಟ್ರೇಡರ್ಸ್‍ಗೆ ಕೃಷಿ ಇಲಾಖೆ ನೋಟಿಸ್ ಜಾರಿಗೊಳಿಸಿದೆ.ಕರ್ನಾಟಕ...
ಒಳಮೀಸಲಾತಿ ಹಂಚಿಕೆಯಲ್ಲಿ ಬಂಜಾರ ಸೇರಿ ೫೯ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ: ಡಾ. ಉಮೇಶ್ ಜಾಧವ್ ಆರೋಪ
ಯಾದಗಿರಿ: ಜು.೧:ಸುಪ್ರೀಂಕೋರ್ಟ್ ನಿರ್ದೇಶನದ ಆಶಯಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ಹಂಚಿಕೆ ಮಾಡಿದ್ದು, ಬಂಜಾರ, ಭೋವಿ, ಕೊರಮ, ಕೊರಚ ಸೇರಿದಂತೆ ೫೯ ಅಲೆಮಾರಿ ಸಮುದಾಯಗಳಿಗೆ ಗಂಭೀರ ಅನ್ಯಾಯ ಎಸಗಿದೆ ಎಂದು ಮಾಜಿ ಸಂಸದ...
ಮತದಾರರ ಪಟ್ಟಿ ಪರಿಷ್ಕರಣೆ ರಾಷ್ಟ್ರೀಯ ಪ್ರಜಾಪ್ರಭುತ್ವದ ಅಡಿಪಾಯ: ಶ್ರೀಧರ ಸಾಹುಕಾರ
ಯಾದಗಿರಿ:ಜು.೧: ಪ್ರಜಾಪ್ರಭುತ್ವದ ಯಶಸ್ಸು ನಿಖರ ಹಾಗೂ ದೋಷರಹಿತ ಮತದಾರರ ಪಟ್ಟಿಯ ಮೇಲೆ ಅವಲಂಬಿತವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಚುನಾವಣಾ ಆಯೋಗದ ಅಧಿಕಾರಿಗಳೊಂದಿಗೆ ಸಹಕರಿಸಬೇಕು...
ಬಂದಳ್ಳಿ ಗ್ರಾಮದಲ್ಲಿ ಮೂಲಸೌಕರ್ಯ ಸಮಸ್ಯೆಗೆ ಆಡಳಿತ ಸ್ಪಂದನೆ; ಕುಡಿಯುವ ನೀರಿನ ಶಾಶ್ವತ ಯೋಜನೆಗೆ ಚಾಲನೆ
ಯಾದಗಿರಿ:ಜು.೧: ದೀರ್ಘಕಾಲದಿಂದ ಕುಡಿಯುವ ನೀರಿನ ಅಭಾವ ಹಾಗೂ ಅಸ್ವಚ್ಛತೆಯಿಂದ ಸಂಕಷ್ಟ ಅನುಭವಿಸುತ್ತಿದ್ದ ತಾಲೂಕಿನ ಗುರುಮಠಕಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಂದಳ್ಳಿ ಗ್ರಾಮದ ಗೌರಿ ನಗರದ ನಿವಾಸಿಗಳ ಸಮಸ್ಯೆಗೆ ಜಿಲ್ಲಾಡಳಿತ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ...


































