ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ:ಪೃಥ್ವಿಕ ಶಂಕರ್
ಸೈದಾಪುರ:ಮಾ.೫:ಶಿಕ್ಷಣದಿಂದ ಮಾತ್ರ ಪ್ರಗತಿಯನ್ನು ಕಾಣಲು ಸಾಧ್ಯ ಇದಕ್ಕಾಗಿ ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಐಪಿಎಸ್ ಅವರು ಸಲಹೆ ನೀಡಿದರು.ಸಮೀಪದ...
ಪ್ರತಿ ಮಗುವಿಗೆ ಶಿಕ್ಷಣ ಅವಶ್ಯಕ:ಶಾಂತವೀರ ಶ್ರೀಗಳು
ಸೈದಾಪುರ:ಮಾ.೫:ಪ್ರತಿ ಮಗುವಿಗೆ ಶಿಕ್ಷಣ ಅವಶ್ಯಕವಾಗಿದೆ. ಇದನ್ನು ಯಾರು ಕಸಿದುಕೊಳ್ಳದ ಅಮೂಲ್ಯವಾದ ಸಂಪತ್ತಾಗಿದೆ ಎಂದು ಗುರುಮಠಕಲ್ ಖಾಸಮಠದ ಶಾಂತವೀರ ಮುರುಗರಾಜೇಂದ್ರ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.ಸಮೀಪದ ಮಾದ್ವಾರ ಗ್ರಾಮದ ಸರ್.ಎಂ.ವಿಶ್ವೇಶ್ವರಯ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ೧೫ನೇ...
ಎಮ್ಮಿಗನೂರು ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ
ಸಂಜೆವಾಣಿ ವಾರ್ತೆಬಳ್ಳಾರಿ, ಮಾ.03: ಕಂಪ್ಲಿ ತಾಲೂಕು ಎಮ್ಮಿಗನೂರು ಗ್ರಾಮದ ಎಸ್ ಡಬ್ಲ್ಯೂ ಎಸ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ನಿಮಿತ್ತ ವಿಜ್ಞಾನ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು, ಈ ವೇಳೆ...
ರಾಷ್ಟ್ರೀಯ ಬೀಚ್ ವಾಲಿಬಾಲ್ ಚಾಂಪಿಯನ್ ಶಿಪ್ : ಯಾದಗಿರಿ ಮೂಲದ ನಾಗೇಶ್ ಆಯ್ಕೆ
ಗುರುಮಠಕಲ್,ಮಾ.3: ಕರ್ನಾಟಕ ರಾಜ್ಯದ ಯಾದಗಿರಿ ಜಿಲ್ಲೆಯ ಚಿಂತಕುಂಟಾ ಗ್ರಾಮದ ಯುವಕ ನಾಗೇಶ್ ಯಾದವ್ 2026 ನೇ ಸಾಲಿನ ರಾಷ್ಟ್ರೀಯ ಹಿರಿಯರ ಬೀಚ್ ವಾಲಿಬಾಲ್ ಚಾಂಪಿಯನ್ಶಿಪ್ ಗೆ ಆಯ್ಕೆಯಾಗಿದ್ದಾರೆ.ಸುಮಾರು ವರ್ಷಗಳಿಂದ ರಾಷ್ಟ್ರೀಯ ತಂಡಕ್ಕೆ ಆಡಬೇಕು...
ಮಲ್ಲಿಕಾರ್ಜುನ ಮುತ್ಯಾ ಪ್ರಕರಣ: ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ-ವಿಡಿಯೋ ಹಂಚಿಕೆ ಮಾಡಿದರೆ ಕಠಿಣ ಕ್ರಮ : ಪೃಥ್ವಿಕ್ ಶಂಕರ್ ಎಚ್ಚರಿಕೆ
ಯಾದಗಿರಿ:ಮಾ.೩:ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬAಧಿಸಿದAತೆ ಪೀಡಿತ ಬಾಲಕಿಯನ್ನು ಗುರುತಿಸಬಹುದಾದ ಯಾವುದೇ ಮಾಹಿತಿ, ಫೋಟೋಗಳು ಅಥವಾ ವಿಡಿಯೋ ಕ್ಲಿಪ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದು, ಹಂಚಿಕೊಳ್ಳುವುದು ಅಥವಾ ಫಾರ್ವರ್ಡ್ ಮಾಡುವುದನ್ನು...
ಭೂಹೀನ ದಲಿತ ಕುಟುಂಬಗಳಿಗೆ ಹಕ್ಕಿನ ಭೂಮಿ ನೀಡುವವರೆಗೂ ಹೋರಾಟ ನಿಲ್ಲದು
ಶಹಾಪೂರ (ಯಾದಗಿರಿ):ಮಾ.೩: ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಸಂವಿಧಾನಬದ್ಧ ಹಕ್ಕುಗಳ ಜಾರಿಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿ ಯಾದಗಿರಿ ನೇತೃತ್ವದಲ್ಲಿ ಶಹಾಪೂರ ನಗರದ ಬಸವೇಶ್ವರ ವೃತ್ತದಲ್ಲಿ ಭವ್ಯ...
ಮಹಲ್ ರೋಜಾ ಘಟನೆ: ನಿಷ್ಪಕ್ಷಪಾತ ತನಿಖೆಗೆ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಆಗ್ರಹ
ಸಂಜೆವಾಣಿ ವಾರ್ತೆ.ಯಾದಗಿರಿ: ಮಾ.೩:ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದಲ್ಲಿ ಧಾರ್ಮಿಕ ಮುಖಂಡರೊಬ್ಬರ ವಿರುದ್ಧ ದಾಖಲಾಗಿರುವ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲಿ ಚರ್ಚೆಗಳು ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕ ಚನ್ನಾರೆಡ್ಡಿ...
ಉತ್ತಮ ಫಲಿತಾಂಶಕ್ಕೆ ಸತತ ಪ್ರಯತ್ನ ಅತಿ ಮುಖ್ಯ:ವೃಷಬೇಂದ್ರಯ್ಯ
ಸೈದಾಪುರ:ಮಾ.೩:ಉತ್ತಮ ಫಲಿತಾಂಶಕ್ಕೆ ಸತತ ಪ್ರಯತ್ನ ಅತಿ ಮುಖ್ಯವಾಗಿದೆ. ಇದಕ್ಕಾಗಿ ನಮ್ಮದೆಯಾದ ವೇಳಾಪಟ್ಟಿಯೊಂದಿಗೆ ಶಿಕ್ಷಕರ ಮಾರ್ಗದರ್ಶನದಲ್ಲಿ ಪ್ರಯತ್ನ ಮಾಡಬೇಕು ಎಂದು ಡಯಟ್ ಪ್ರಾಂಶುಪಾಲ ವೃಷಬೇಂದ್ರಯ್ಯ ಅಭಿಪ್ರಾಯಪಟ್ಟರು.ಪಟ್ಟಣದ ವಿದ್ಯಾ ವರ್ಧಕ ಪ್ರೌಢ ಶಾಲೆಗೆ ಹಠಾತ ಭೇಟಿ...
ವಿಜ್ಞಾನ ಅತಿ ಹೆಚ್ಚು ಪ್ರಾಮುಖ್ಯತೆ ಪಡೆದಿದೆ:ಲಿಂಗಾರಡ್ಡಿ ನಾಯಕ
ಸೈದಾಪುರ:ಮಾ.2:ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ವಿಜ್ಞಾನ ಅತಿ ಹೆಚ್ಚಿನ ಪ್ರಾಮುಖ್ಯತೆ ಪಡೆದಿದೆ ಎಂದು ವಿದ್ಯಾ ವರ್ಧಕ ಪ್ರೌಢ ಶಾಲೆಯ ಮುಖ್ಯಗುರು ಲಿಂಗಾರಡ್ಡಿ ನಾಯಕ ಅಭಿಪ್ರಾಯಪಟ್ಟರು.ಸಮೀಪದ ಕೂಡ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ...
ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ರಾಂತಿಗೆ ಶ್ರೀ ಗುರು ಪ್ರಸನ್ನ ಶಾಲೆ ದಿಟ್ಟ ಹೆಜ್ಜೆ : ವೀರೇಶ್ವರ ಮಹಾಸ್ವಾಮೀಜಿ
ವಡಗೇರಾ:ಮಾ.೨: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸಮಾನ ಶಿಕ್ಷಣಾವಕಾಶ ಕಲ್ಪಿಸುವ ಮೂಲಕ ಸಮಾಜದಲ್ಲಿ ಜ್ಞಾನಜ್ಯೋತಿ ಬೆಳಗಿಸುತ್ತಿರುವ ಶ್ರೀ ಗುರು ಪ್ರಸನ್ನ ಆಂಗ್ಲ ಮಾಧ್ಯಮ ಶಾಲೆ ಶಿಕ್ಷಣ ಕ್ಷೇತ್ರದಲ್ಲಿ ಮಾದರಿ ಕಾರ್ಯ ನಿರ್ವಹಿಸುತ್ತಿದೆ ಎಂದು ಶ್ರೀ...




































