ಶೀಘ್ರದಲ್ಲೇ ಇನ್ನುಳಿದ ತಾಲೂಕುಗಳು ಬರ ಪಟ್ಟಿಗೆ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ

0
ಯಾದಗಿರಿ: ಸರ್ಕಾರದ ಬರ ಘೋಷಣೆ ವಿಚಾರದಲ್ಲಿ ರೈತರು ಯಾವುದೇ ಆತಂಕಕ್ಕೆ ಒಳಗಾಗಬಾರದು. ಮುಂದಿನ ೮-೧೦ ದಿನಗಳಲ್ಲಿ ಈಗಾಗಲೇ ಕೈಬಿಡಲಾಗಿರುವ ಇನ್ನುಳಿದ ತಾಲೂಕುಗಳನ್ನು ಬರ ಪಟ್ಟಿಗೆ ಸೇರ್ಪಡೆಗೊಳಿಸುವ ಭರವಸೆಯನ್ನು ಕಂದಾಯ ಸಚಿವ ಜಿ. ಪರಮೇಶ್ವರ...

ಯಾದಗಿರಿಯಲ್ಲಿ ದಹಿ ಹಂಡಿ ಉತ್ಸವಕ್ಕೆ ಅದ್ದೂರಿ ಚಾಲನೆ

0
ಯಾದಗಿರಿ: ಪ್ರತಿ ವರ್ಷ ನಗರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ದಹಿ ಹಂಡಿ ಉತ್ಸವವನ್ನು ಆಯೋಜಿಸುವ ಮೂಲಕ ಭಾರತೀಯ ಸಂಸ್ಕೃತಿ ಹಾಗೂ ಧರ್ಮಾಚರಣೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಶಾಸಕ ಚನ್ನಾರೆಡ್ಡಿ...

ಯರಗೋಳದಲ್ಲಿ ಮೂಲಸೌಲಭ್ಯಕ್ಕಾಗಿ ಖಾಲಿ ಕೊಡ ಹಿಡಿದು ವಿನೂತನ ಪ್ರತಿಭಟನೆ

0
ಯಾದಗಿರಿ: ತಾಲೂಕಿನ ಯರಗೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರಗೋಳ ಗ್ರಾಮದ ವಾರ್ಡ್ ನಂ. ೨ರಲ್ಲಿ ಮೂಲಸೌಲಭ್ಯಗಳ ಕೊರತೆ ತೀವ್ರವಾಗಿದ್ದು, ಗ್ರಾಮಸ್ಥರು ಹಲವು ಸಮಸ್ಯೆಗಳಿಂದ ಪರದಾಡುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಹಾಗೂ ಅಖಿಲ...

ಗುರುಗಳನ್ನು ಗೌರವಿಸುವ ದಿನವಾಗಿದೆ:ಲಿಂಗಾರೆಡ್ಡಿ ನಾಯಕ

0
ಸೈದಾಪುರ:ಜ್ಞಾನವನ್ನು ಧಾರೆ ಎರೆದು ಪ್ರತಿಯೊಬ್ಬರ ಯಶಸ್ಸಿನ ಜೀವನದ ಏಳಿಗೆಗೆ ಕಾರಣರಾದ ಗುರು ವೃಂದವನ್ನು ನೆನಪಿಸಿ ಗೌರವಿಸುವ ದಿನವೇ ಶಿಕ್ಷಕರ ದಿನವಾಗಿದೆ ಎಂದು ಮುಖ್ಯಗುರು ಲಿಂಗಾರೆಡ್ಡಿ ನಾಯಕ ಅಭಿಪ್ರಾಯಪಟ್ಟರು.ಇಲ್ಲಿನ ವಿದ್ಯಾ ವರ್ಧಕ ಸಂಸ್ಥೆಯ ವಿವಿಧ...

ಸರ್ಕಾರದ ಬರಗಾಲ ಪಟ್ಟಿ ಅವೈಜ್ಞಾನಿಕ: ಎನ್.ರವಿಕುಮಾರ ಆರೋಪ

0
ಯಾದಗಿರಿ: ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದರೂ, ಸರ್ಕಾರ ಕೆಲವೇ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಮೂಲಕ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ ಆರೋಪಿಸಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ...

ಬಬಲಾದ್ ಅಂಗನವಾಡಿಯಲ್ಲಿ ಸಂಭ್ರಮದ ಶ್ರೀಕೃಷ್ಣ ಜಯಂತಿ

0
ವಡಗೇರ: ತಾಲೂಕಿನ ಬಬಲಾದ್ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.ಶ್ರೀಕೃಷ್ಣ ಜಯಂತಿ ಅಂಗವಾಗಿ ಅಂಗನವಾಡಿಯ ಪುಟಾಣಿ ಮಕ್ಕಳು ಶ್ರೀಕೃಷ್ಣ ಹಾಗೂ ರಾಧೆಯ ವೇಷ ಧರಿಸಿ ಎಲ್ಲರ ಗಮನ...

ಜಾತ್ರೆ ಗದ್ದಲದ ನಡುವೆ ಗಲಾಟೆ; ಪರಸ್ಪರ ಬಡಿದಾಟ

0
ಯಾದಗಿರಿ: ಜಾತ್ರೆಯ ಗದ್ದಲದ ನಡುವೆ ಹುಡುಗಿಯ ಸೊಂಟ ಹಿಂಡಿದನೆಂಬ ಆರೋಪದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಜಿಲ್ಲೆಯ ವಡಿಗೇರಾ ತಾಲೂಕಿನ ಹಯ್ಯಾಳ (ಬಿ) ಗ್ರಾಮದಲ್ಲಿ ನಡೆದಿದೆ.ಗ್ರಾಮದ ಲಿಂಗೇಶ್ವರ ದೇವಸ್ಥಾನದ...

ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರ ವಿರುದ್ಧದ ದೂರು ಸತ್ಯಕ್ಕೆ ದೂರವಾದದ್ದು: ಕ್ರಮ ಕೈಗೊಳ್ಳುವಂತೆ ಸಿಎಂಗೆ ಮನವಿ

0
ಯಾದಗಿರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ವಿರುದ್ಧ ಇತ್ತೀಚೆಗೆ ನೀಡಲಾಗಿರುವ ದೂರು ಸತ್ಯಕ್ಕೆ ದೂರವಾಗಿದ್ದು, ಅದನ್ನು ಮಾನ್ಯ ಮಾಡಬಾರದು ಎಂದು ಆಗ್ರಹಿಸಿ ಯಾದಗಿರಿ ಜಿಲ್ಲಾ ಕಾರ್ಯನಿರತ...

ಕುಡಿಯುವ ನೀರು, ಸ್ವಚ್ಛತೆ, ಶೌಚಾಲಯ ಸಮಸ್ಯೆ ಪರಿಹಾರಕ್ಕೆ ವಿದ್ಯಾರ್ಥಿ ವೇದಿಕೆ ಎಚ್ಚರಿಕೆ

0
ಯಾದಗಿರಿ: ನಗರದ ಗಂಜ್ ಪ್ರದೇಶದಲ್ಲಿರುವ ಮೌನೇಶ್ವರ ದೇವಸ್ಥಾನದ ಹಿಂಭಾಗದ ಸರ್ಕಾರಿ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ಹಾಗೂ ಅವ್ಯವಸ್ಥೆ ತಾಂಡವವಾಡುತ್ತಿದೆ. ಈ ಕುರಿತು ಹಲವು ಬಾರಿ ದೂರು ನೀಡಿದರೂ ಅಧಿಕಾರಿಗಳು...

ಬರ ೨ನೇ ಪಟ್ಟಿಯಲ್ಲಿ ಜಿಲ್ಲೆ ಸೇರ್ಪಡೆ ಭರವಸೆ ಈಡೇರದಿದ್ದರೆ ಉಗ್ರ ಹೋರಾಟ: ಕರವೇ

0
ಯಾದಗಿರಿ: ಜಿಲ್ಲೆಯ ಬರ ಪರಿಸ್ಥಿತಿಯನ್ನು ಪರಿಗಣಿಸಿ ಎರಡನೇ ಹಂತದ ಬರಪೀಡಿತ ಜಿಲ್ಲೆಗಳ ಪಟ್ಟಿಯಲ್ಲಿ ಯಾದಗಿರಿ ಜಿಲ್ಲೆಯನ್ನು ಸೇರ್ಪಡೆಗೊಳಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ನೀಡಿರುವ ಭರವಸೆ ಈಡೇರದಿದ್ದರೆ ಹೋರಾಟವನ್ನು ತೀವ್ರಗೊಳಿಸಿ ರಾಜ್ಯಮಟ್ಟಕ್ಕೆ ಕೊಂಡೊಯ್ಯಲಾಗುವುದು ಎಂದು...
160,842FansLike
3,695FollowersFollow
3,864SubscribersSubscribe