ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಿದ ಬಜೆಟ್: ರಾಜ್ ಮೈನುದ್ದಿನ್ ಎಂ. ಜಮಾದಾರ

0
ಯಾದಗಿರಿ:ಮಾ.೭: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ಜನಸಾಮಾನ್ಯರ ಬದುಕಿಗೆ ಸ್ಪಂದಿಸುವAತೆ ರೂಪುಗೊಂಡಿದ್ದು, ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಿದ ದೂರದೃಷ್ಟಿಯ ಬಜೆಟ್ ಆಗಿದೆ ಎಂದು ಕೆಪಿಸಿಸಿ ಸಂಯೋಜಕ ಹಾಗೂ...

ಮುಖ್ಯಮಂತ್ರಿ ಸಿದ್ದರಾಮಯ್ಯರ ೧೭ನೇ ಬಜೆಟ್ – ನಿರೀಕ್ಷೆ ಈಡೇರಿಸಲಿಲ್ಲ: ಮಹೇಶರಡ್ಡಿ ಮುದ್ನಾಳ್ ಟೀಕೆ

0
ಯಾದಗಿರಿ:ಮಾ.೭: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ೧೭ನೇ ರಾಜ್ಯ ಬಜೆಟ್ ರಾಜ್ಯದ ಜನರಲ್ಲಿ ಮೂಡಿದ್ದ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರಡ್ಡಿ ಮುದ್ನಾಳ್ ಅವರು ಟೀಕಿಸಿದ್ದಾರೆ.ಈ ಕುರಿತು ಪ್ರಕಟಣೆ...

ಐದು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ : ಬಿರನಕಲ್ ತಾಂಡದಲ್ಲಿ ದುರ್ಘಟನೆ

0
ಯಾದಗಿರಿ:ಮಾ.6:ಜಿಲ್ಲೆಯ ವಡಗೇರಾ ತಾಲೂಕಿನ ಬಿರನಕಲ್ ತಾಂಡ ಗ್ರಾಮದ ಕ್ಯಾಂಪ್ ರಸ್ತೆಯ ಸಮೀಪ ಐದು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿರುವ ದುರ್ಘಟನೆ ಜಿಲ್ಲೆಯಲ್ಲಿ ಆತಂಕ ಹಾಗೂ ಚರ್ಚೆಗೆ ಕಾರಣವಾಗಿದೆ.ಮೃತ ವ್ಯಕ್ತಿಯನ್ನು...

ಸಿಎಂ ಪದಕಕ್ಕೆ ಭಾಜನರಾದ ಅಹಮ್ಮದ ಸಾಹುಕಾರ್

0
ಯಾದಗಿರಿ :ಮಾ.6: ನಿಷ್ಠೆ, ಪ್ರಾಮಾಣಿಕತೆ ಹಾಗೂ ಕರ್ತವ್ಯನಿಷ್ಠೆಯೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗೃಹ ರಕ್ಷಕ ದಳದ ಬೋಧಕರಾದ ಅಹಮ್ಮದ ಸಾಹುಕಾರ್ ಅವರು ರಾಜ್ಯ ಸರ್ಕಾರದ ಪ್ರತಿಷ್ಠಿತ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆಯಾಗಿರುವುದು ಯಾದಗಿರಿ ಜಿಲ್ಲೆಯ...

ಆದಾಯ ಮೀರಿ ಕೋಟ್ಯಾಂತರ ಮೌಲ್ಯದ ಆಸ್ತಿ ಸಂಪಾದನೆ ಆರೋಪ ವಿರೇಶ್ ಹಿರೇಮಠ ಮನೆ-ಕಚೇರಿಗಳ ಮೇಲೆ ಲೋಕಾಯುಕ್ತರ ದಿಢೀರ್ ದಾಳಿ;...

0
ಯಾದಗಿರಿ: ಮಾ.5:ಆದಾಯಕ್ಕಿಂತ ಅಸಮಾನ ಪ್ರಮಾಣದಲ್ಲಿ ಆಸ್ತಿ ಸಂಪಾದನೆ ಮಾಡಿರುವ ಗಂಭೀರ ಆರೋಪದ ಹಿನ್ನೆಲೆ ಯಾದಗಿರಿ ನಗರದ ಡೆಪ್ಯುಟಿ ಎಲೆಕ್ಟ್ರಿಕಲ್ ಪರಿವೀಕ್ಷಕರಾದ ವಿರೇಶ್ ಹಿರೇಮಠಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ...

ಮುಷ್ಟೂರು ಗ್ರಾಮದಲ್ಲಿ ಹರ್ಷೋಲ್ಲಾಸದ ನಡುವೆ ವೈಭವಯುತವಾಗಿ ಹೋಳಿ ಹಬ್ಬ ಆಚರಣೆ

0
ಯಾದಗಿರಿ:ಮಾ೫:ಬಣ್ಣಗಳ ಸಂಭ್ರಮವನ್ನು ಸಾರುವ ಹೋಳಿ ಹಬ್ಬದ ಅಂಗವಾಗಿ ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಯುವಕರು, ಮಹಿಳೆಯರು ಹಾಗೂ ಮಕ್ಕಳು ಒಟ್ಟಾಗಿ ಅಪಾರ ಉತ್ಸಾಹ ಮತ್ತು ಸಂಭ್ರಮದ ನಡುವೆ ಹಬ್ಬವನ್ನು ಅತ್ಯಂತ ವೈಭವಯುತವಾಗಿ ಆಚರಿಸಿದರು. ಪರಸ್ಪರ...

ಸಂಭ್ರಮದ ಹೋಳಿ ಆಚರಣೆ

0
ಯಾದಗಿರಿ:ಮಾ.೫: ನಗರದ ಡಾ. ಅಂಬೇಡ್ಕರ್ ನಗರ ವ್ಯಾಪ್ತಿಯ ಟಿ.ಎಂ.ಸಿ. ಕಾಲೋನಿಯಲ್ಲಿ ಬಣ್ಣಗಳ ಹಬ್ಬವಾದ ಹೋಳಿ ಹಬ್ಬವನ್ನು ಅಪಾರ ಉತ್ಸಾಹ, ಹರ್ಷೋದ್ಗಾರ ಹಾಗೂ ಸೌಹಾರ್ದತೆಯ ವಾತಾವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಹಬ್ಬದ ಅಂಗವಾಗಿ ಚಿಣ್ಣರು ಪರಸ್ಪರ...

ಸಂಸದ ರಾಧಾಕೃಷ್ಣ ದೊಡ್ಡಮನಿ ಆರೋಗ್ಯದಲ್ಲಿ ಗಣನೀಯ ಚೇತರಿಕೆ

0
ಯಾದಗಿರಿ: ಮಾ.೫:ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದರಾದ ರಾಧಾಕೃಷ್ಣ ದೊಡ್ಡಮನಿಅವರು ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ವೈದ್ಯಕೀಯ ಚಿಕಿತ್ಸೆ ಪಡೆದು ಆರೋಗ್ಯದಲ್ಲಿ ಗಮನಾರ್ಹ ಚೇತರಿಕೆ ಕಂಡಿರುವುದರಿAದ, ಅವರ ಆರೋಗ್ಯ ಸುಧಾರಣೆಗೆ ಹರಕೆ ಹೊತ್ತಿದ್ದ ಅಭಿಮಾನಿಗಳು ಪವಿತ್ರ...

ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ದೋರನಹಳ್ಳಿ ವತಿಯಿಂದ ವಿದ್ಯಾರ್ಥಿಗಳಿಗೆ ಸಮಗ್ರ ಕ್ಷೇತ್ರ ಅಧ್ಯಯನ ಪ್ರವಾಸ

0
ಯಾದಗಿರಿ: ಮಾ.೫:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಶಯದಂತೆ ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಜ್ಞಾನ, ಪರಿಸರ ಅರಿವು ಹಾಗೂ ಸಮಾಜಮುಖಿ ಚಿಂತನೆಗಳನ್ನು ಬೆಳೆಸುವ ಉದ್ದೇಶದಿಂದ ಯಾದಗಿರಿ ಜಿಲ್ಲೆಯ ಪೀ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ...

ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ:ಪೃಥ್ವಿಕ ಶಂಕರ್

0
ಸೈದಾಪುರ:ಮಾ.೫:ಶಿಕ್ಷಣದಿಂದ ಮಾತ್ರ ಪ್ರಗತಿಯನ್ನು ಕಾಣಲು ಸಾಧ್ಯ ಇದಕ್ಕಾಗಿ ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಐಪಿಎಸ್ ಅವರು ಸಲಹೆ ನೀಡಿದರು.ಸಮೀಪದ...
107,856FansLike
3,695FollowersFollow
3,864SubscribersSubscribe