ಸಂಘಟಿತರಾಗಿ ಬಲಿಷ್ಠ ಸಂಘ ಕಟ್ಟೋಣ: ಮಲ್ಲಪ್ಪ ಸಂಕೀನ್
ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿಣಿಗೆ ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರನ್ನು ಸನ್ಮಾನಿಸಲಾಯಿತು.ಜಿಲ್ಲಾ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ನೂತನ ಸದಸ್ಯರನ್ನು ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.ಈ...
ಬರಪೀಡಿತ ಜಿಲ್ಲೆ ಘೋಷಣೆಗೆ ಆಗ್ರಹ: ಸೆ.೭ರ ಬಂದ್‌ಗೆ ವಿವಿಧ ವ್ಯಾಪಾರ ಸಂಘಟನೆಗಳ ಬೆಂಬಲ
ಯಾದಗಿರಿ: ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆರೋಪಿಸಿ, ಸೆಪ್ಟೆಂಬರ್ ೭ರಂದು ಯಾದಗಿರಿ ಜಿಲ್ಲಾ ಕೇಂದ್ರದಲ್ಲಿ ಸಂಪೂರ್ಣ ಬಂದ್ ನಡೆಸಲು ಸರ್ವ ಸಂಘಟನೆಗಳ...
ಸತತ ಪ್ರಯತ್ನದಿಂದ ಗುರಿ ಮುಟ್ಟಲು ಸಾಧ್ಯ:ಬೆಳಗುಂದಿ
ಸೈದಾಪುರ:ಸತತ ಪ್ರಯತ್ನದಿಂದ ಗುರಿ ಮುಟ್ಟಲು ಸಾಧ್ಯ. ಇದಕ್ಕಾಗಿ ನಂಬಿಕೆ, ಶ್ರದ್ದೆ, ಶಿಸ್ತಿನೊಂದಿಗೆ ಪ್ರಯತ್ನ ಮಾಡಬೇಕು. ಪ್ರತಿಯೊಬ್ಬರು ನಮ್ಮದೆಯಾದ ಆತ್ಮಗೌರವನ್ನು ಹೊಂದಿರಬೇಕು ಎಂದು ವಿದ್ಯಾ ವರ್ಧಕ ಸಂಸ್ಥೆಯ ಅಧ್ಯಕ್ಷ ಸಣ್ಣ ಸಿದ್ರಾಮಪ್ಪಗೌಡ ಬೆಳಗುಂದಿ ಅಭಿಪ್ರಾಯಪಟ್ಟರು.ಪಟ್ಟಣದ...
ಯಾದಗಿರ ಜಿಲ್ಲಾ ಮಜ್ಲಿಸ್ ಖುದ್ದಮುಲ್ ಅಹ್ಮದಿಯಾ ಮತ್ತು ಅತ್ಫಾಲುಲ್ ಅಹ್ಮದಿಯಾ ವಾರ್ಷಿಕ ಸಮಾವೇಶ ಯಶಸ್ವಿ
ಯಾದಗಿರ: ಕಳೆದ ಶನಿವಾರ ಬೆಳಗಿನ ಜಾವ ತಹಜ್ಜುದ್ ಮತ್ತು ಫಜರ ನಮಾಜ್ ದೊಂದಿಗೆ ಪ್ರಾರಂಭವಾದ ಈ ಸಮಾವೇಶ ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಘಟನೆ ದಕ್ಷಿಣ ಭಾರತÀ ನಾಯಬ್ ಸದರ್ ಸಾಹೇಬರು...
ಸೆ.೭ರಂದು ಯಾದಗಿರಿ ಜಿಲ್ಲಾ ಬಂದ್‌ಗೆ ಸರ್ವ ಸಂಘಟನೆಗಳ ಹೋರಾಟ ಸಮಿತಿ ಕರೆ: ಮಲ್ಲಿಕಾರ್ಜುನ ರಾಮಸಮುದ್ರ
ಯಾದಗಿರಿ: ಜಿಲ್ಲೆಯ ಐದು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡುವಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆರೋಪಿಸಿ, ಸೆಪ್ಟೆಂಬರ್ ೭ರಂದು ಯಾದಗಿರಿ ಜಿಲ್ಲಾ ಕೇಂದ್ರವನ್ನು ಸಂಪೂರ್ಣ ಬಂದ್ ಮಾಡಲು ಸರ್ವ ಸಂಘಟನೆಗಳ...
ದಾಖಲೆ, ಪುರಾವೆ ಇಲ್ಲದೆ ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪ ಸರಿಯಲ್ಲ: ಭೀಮಣ್ಣ ಮೇಟಿ
ಯಾದಗಿರಿ: ಕೆಪಿಎಸ್‌ಸಿ ನೇಮಕಾತಿ ಅಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಪಾತ್ರವಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದೇ ದಾಖಲೆ ಹಾಗೂ ಪುರಾವೆಗಳಿಲ್ಲದೆ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು...
ಮಕ್ಕಳೊಂದಿಗೆ ಬಿಸಿಯೂಟ ಸವಿದ ಜಿಲ್ಲಾಧಿಕಾರಿ
ಯಾದಗಿರಿ: ಜಿಲ್ಲಾಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ ಅವರು ಯಾದಗಿರಿ ತಾಲ್ಲೂಕಿನ ಮುದ್ನಾಳ ಹಾಗೂ ಹೊನಗೇರಾ ಗ್ರಾಮದ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಶೈಕ್ಷಣಿಕ ಪ್ರಗತಿ ಹಾಗೂ ಮೂಲಸೌಕರ್ಯಗಳ ಪರಿಶೀಲನೆ ನಡೆಸಿದರು.ಶಾಲೆಯಲ್ಲಿ ಮಕ್ಕಳಿಗೆ ನೀಡಲಾಗುತ್ತಿದ್ದ...
ಅಂಬಿಗರ ಚೌಡಯ್ಯನವರ ತತ್ವ-ಆದರ್ಶ ಪಾಲನೆ ಅಗತ್ಯ:ಉಮೇಶ ಮುದ್ನಾಳ್
ಸೈದಾಪುರ:ನಿಜಶರಣ ಅಂಬಿಗರ ಚೌಡಯ್ಯನವರು ಯಾವುದೇ ಒಂದು ಸಮಾಜಕ್ಕೆ ಸೀಮಿತರಾದ ಶರಣರಲ್ಲ. ಅವರ ವಚನಗಳು, ಸಾಮಾಜಿಕ ಚಿಂತನೆಗಳು ಹಾಗೂ ತತ್ವ-ಆದರ್ಶಗಳು ಇಡೀ ಮಾನವ ಸಮಾಜಕ್ಕೆ ಮಾರ್ಗದರ್ಶಕವಾಗಿವೆ. ಆದ್ದರಿಂದ ಪ್ರತಿಯೊಬ್ಬರೂ ಅವರ ವಿಚಾರಧಾರೆಗಳನ್ನು ಅರಿತು, ಜೀವನದಲ್ಲಿ...
1.90 ಕೋಟಿ ಬಾಕಿ; ಕೋರ್ಟ್ ಅಟ್ಯಾಚ್ಮೆಂಟ್ ಬಳಿಕ ಪಿಡಬ್ಲೂಡಿ ಕಚೇರಿ ಖಾಲಿ!
ಯಾದಗಿರಿ: ಗುತ್ತಿಗೆ ಕಾಮಗಾರಿಗೆ ಸಂಬಂಧಿಸಿದಂತೆ ಗುತ್ತಿಗೆದಾರನಿಗೆ ಪಾವತಿಸಬೇಕಿದ್ದ ಸುಮಾರು ?1 ಕೋಟಿ 90 ಲಕ್ಷ ಬಾಕಿ ಮೊತ್ತ ಪಾವತಿಯಾಗದ ಹಿನ್ನೆಲೆಯಲ್ಲಿ, ನ್ಯಾಯಾಲಯದ ಆದೇಶದ ಮೇರೆಗೆ ಯಾದಗಿರಿಯ ಲೋಕೋಪಯೋಗಿ ಇಲಾಖೆ (PWಆ) ಕಚೇರಿಗೆ ಕೋರ್ಟ್...
ರಸ್ತೆಗಿಳಿದ ಸ್ವೀಪಿಂಗ್ ಮಷಿನ್; ಯಾದಗಿರಿ ರಸ್ತೆಗಳೀಗ ಧೂಳು-ಮಣ್ಣಿನಿಂದ ಮುಕ್ತಿಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಸೂಚನೆ ಬೆನ್ನಲ್ಲೇ ನಗರಸಭೆ ಕ್ರಮ
ಯಾದಗಿರಿ: ಜಿಲ್ಲಾಧಿಕಾರಿ ರಾಹುಲ್ ತುಕರಾಂ ಪಾಂಡ್ವೆ ಅವರ ನಿರಂತರ ಸಿಟಿ ರೌಂಡ್‍ಗೆ ನಗರಸಭೆ ಆಡಳಿತ ಚುರುಕುಗೊಂಡಿದ್ದು, ನಗರದ ರಸ್ತೆ ಸ್ವಚ್ಛತೆ ಕಾರ್ಯಕ್ಕೆ ವೇಗ ದೊರೆತಿದೆ.ಕಳೆದ 15 ದಿನಗಳಿಂದ ಜಿಲ್ಲಾಧಿಕಾರಿ ರಾಹುಲ್ ತುಕರಾಂ ಪಾಂಡ್ವೆ...












































