ಸಾಬಣ್ಣ ಬಸವಂತಪುರ ಅವರಿಗೆ ಕೊಲಿ ಕಬ್ಬಲಿಗ ಸಮಾಜದ ವತಿಯಿಂದ ಅಭಿನಂದನೆ

0
ಯಾದಗಿರಿ: ವಿಕಾಸಶೀಲ ಇನ್ಸಾನ್ ಪಕ್ಷಕ್ಕೆ (ವಿಐಪಿ) ಸೇರ್ಪಡೆಗೊಂಡಿರುವ ಹಿರಿಯ ಮುಖಂಡ ಸಾಬಣ್ಣ ಬಸವಂತಪುರ ಅವರನ್ನು ಯಾದಗಿರಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಕೊಲಿ ಕಬ್ಬಲಿಗ ಸಮಾಜದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.ಯಾದಗಿರಿ...

ಯಾದಗಿರಿಯಲ್ಲಿ ವಿಜೃಂಭಣೆಯಿAದ ಉಜ್ಜೀವನ ಕೂಟ

0
ಯಾದಗಿರಿ: ನಗರದ ಚಿರಂಜೀವಿ ಶಾಲಾ ಆವರಣದಲ್ಲಿ ಕ್ರೈಸ್ತ ಸಮುದಾಯದ ವತಿಯಿಂದ ಉಜ್ಜೀವನ ಕೂಟವನ್ನು ವಿಜೃಂಭಣೆಯಿAದ ಆಯೋಜಿಸಲಾಯಿತು. ಯಾದಗಿರಿ ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಕ್ಕೂ ಅಧಿಕ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಾರ್ಥನೆ, ಸ್ತುತಿ-ಆರಾಧನೆಯಲ್ಲಿ...

ವಾರದೊಳಗೆ ಸಮಸ್ಯೆ ಪರಿಹರಿಸದಿದ್ದರೆ ಹೊಸ ಹೋರಾಟ: ಜಿಲ್ಲಾಡಳಿತಕ್ಕೆ ಖಡಕ್ ಎಚ್ಚರಿಕೆ

0
ಗುರುಮಠಕಲ್: ತಾಲೂಕಿನ ಪಸಪೂಲ್ ಗ್ರಾಮದಲ್ಲಿ ಅರ್ಧಮರ್ಧ ಮೂಲಸೌಕರ್ಯ ಕಲ್ಪಿಸಿ ಕೈತೊಳೆದುಕೊಂಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಗ್ರಾಮಕ್ಕೆ ಸಂಪೂರ್ಣ ಪ್ರಮಾಣದ ಮೂಲಭೂತ ಸೌಕರ್ಯ ಕಲ್ಪಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲವಾದಲ್ಲಿ...

ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿಮೂಲಸೌಕರ್ಯ ಬಲವರ್ಧನೆಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ

0
ಯಾದಗಿರಿ: ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಶುಕ್ರವಾರ ಭೇಟಿ ನೀಡಿ ಆಸ್ಪತ್ರೆಯಲ್ಲಿನ ವೈದ್ಯಕೀಯ ಸೇವೆಗಳು, ಮೂಲಸೌಕರ್ಯ ಹಾಗೂ ರೋಗಿಗಳಿಗೆ ಕಲ್ಪಿಸಲಾಗಿರುವ ಸೌಲಭ್ಯಗಳನ್ನು ಪರಿಶೀಲಿಸಿದರು.ಗರ್ಭಿಣಿಯರು...

ಭೀಮಾ ನದಿಗೆ ಕೊಳಚೆ ನೀರು ಸೇರುವುದಕ್ಕೆ ಶಾಶ್ವತ ಕಡಿವಾಣ: ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ

0
ಯಾದಗಿರಿ: ನಗರದ ಸ್ವಚ್ಛತೆ, ನೈರ್ಮಲ್ಯ ಹಾಗೂ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ?೨೮೭.೭೦ ಕೋಟಿ ವೆಚ್ಚದಲ್ಲಿ ಸಮಗ್ರ ಒಳಚರಂಡಿ ವ್ಯವಸ್ಥೆ (Uಟಿಜeಡಿgಡಿouಟಿಜ ಆಡಿಚಿiಟಿಚಿge Sಥಿsಣem) ಜಾರಿಗೆ ತರಲು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ...

ಯಾದಗಿರಿ ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸಿ: ಉಮೇಶ ಕೆ. ಮುದ್ನಾಳ್ ಆಗ್ರಹ

0
ಯಾದಗಿರಿ: ಮಳೆ ಕೊರತೆಯಿಂದ ಯಾದಗಿರಿ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರ ನೆರವಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಶೇಷ ಪ್ಯಾಕೇಜ್ ಘೋಷಿಸಬೇಕು...

ನಗರಕ್ಕೆ ವಲಸೆ ಬಾರದಿರಿ; ಸ್ವಗ್ರಾಮದಲ್ಲೇ ಉದ್ಯೋಗ ಪಡೆಯಿರಿಕೂಲಿ ಕಾರ್ಮಿಕರಿಗೆ ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಸಲಹೆ

0
ಯಾದಗಿರಿ: ನಗರಗಳಿಗೆ ವಲಸೆ ಬಂದು ಕಾಯುವ ಅಗತ್ಯವಿಲ್ಲ. ಕೂಲಿ ಕಾರ್ಮಿಕರು ತಮ್ಮ ಸ್ವಂತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೇ ವಿಬಿ-ಜಿ ರಾಮ್ ಜಿ ಯೋಜನೆಯಡಿ ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಾಹುಲ್...

ದೇವರಾಜ ಅರಸು ಹಲವು ಸುಧಾರಣೆಗಳ ಹರಿಕಾರ: ಡಿಸಿ ರಾಹುಲ್ ಪಾಂಡ್ವೆ

0
ಯಾದಗಿರಿ: ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರು ಕರ್ನಾಟಕ ಕಂಡ ಅತ್ಯಂತ ಕ್ರಿಯಾಶೀಲ ಹಾಗೂ ದೂರದೃಷ್ಟಿಯ ನಾಯಕ. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಹಲವು ಮಹತ್ವದ ಸುಧಾರಣೆಗಳನ್ನು ಜಾರಿಗೊಳಿಸುವ...

ಆಧಾರ್ ತಿದ್ದುಪಡಿ ಸಮಸ್ಯೆ ಬಗೆಹರಿಸಲು ಸಾಬಣ್ಣ ಬಸವಂತಪುರ ಆಗ್ರಹ

0
ಯಾದಗಿರಿ: ಆಧಾರ್ ಕಾರ್ಡ್‍ನಲ್ಲಿ ಹೆಸರು, ವಿಳಾಸ, ಜನ್ಮ ದಿನಾಂಕ ಸೇರಿದಂತೆ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಸಾರ್ವಜನಿಕರು ಹಾಗೂ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಯನ್ನು ಕೂಡಲೇ ಬಗೆಹರಿಸಿ ಸುಗಮ ಸೇವೆ ಒದಗಿಸಬೇಕು ಎಂದು...

ಹೆಂಡತಿ ಜೊತೆ ಕಿರಿಕ್; ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದು ಕೊಂದ ತಂದೆ

0
ಶಹಾಪುರ,ಆ.20: ಪತ್ನಿಯೊಂದಿಗೆ ನಡೆದ ಕೌಟುಂಬಿಕ ಕಲಹದ ಕೋಪದಲ್ಲಿ ತಂದೆಯೊಬ್ಬ ತನ್ನ ಇಬ್ಬರು ಕರುಳ ಕುಡಿಗಳನ್ನು ಕಾಲುವೆಗೆ ಎಸೆದು ಹತ್ಯೆ ಮಾಡಿರುವ ಆರೋಪದ ಆಘಾತಕಾರಿ ಘಟನೆ ಶಹಾಪುರ ತಾಲೂಕಿನ ಗಂಗನಾಳ ಗ್ರಾಮದಲ್ಲಿ ನಡೆದಿದೆ.ಗಂಗನಾಳ ಗ್ರಾಮದ...
160,961FansLike
3,695FollowersFollow
3,864SubscribersSubscribe