ಶೀಘ್ರದಲ್ಲೇ ಹೊಸ ಸೇತುವೆ ಲೋಕಾರ್ಪಣೆ:ಉಮೇಶ್ ಮುದ್ನಾಳ್

0
ಯಾದಗಿರಿ: ಕಳೆದ ವರ್ಷ ಮಳೆಗಾಲದಲ್ಲಿ ಪ್ರವಾಹದ ರಭಸಕ್ಕೆ ಕೊಚ್ಚಿಹೋಗಿದ್ದ ಪಗಲಾಪುರ ಗ್ರಾಮದ ಹೊರವಲಯದ ಸೇತುವೆ ಇದೀಗ ಹೊಸ ರೂಪ ಪಡೆದುಕೊಂಡಿದ್ದು, ಕಾಮಗಾರಿ ಸಂಪೂರ್ಣಗೊAಡಿದೆ. ಹತ್ತಾರು ಗ್ರಾಮಗಳ ಜನರು ಹಾಗೂ ರೈತರು ಸಂಚಾರಕ್ಕಾಗಿ ಎದುರಿಸುತ್ತಿದ್ದ...

ಆಶನಾಳ ಗೇಟ್ ಅರಣ್ಯ ಪ್ರದೇಶದ ಮಠದಲ್ಲಿ ಅಪ್ರಾಪ್ತ ಬಾಲಕಿ ಪತ್ತೆ; ನಕಲಿ ಸ್ವಾಮೀಜಿ ವಿರುದ್ಧ ಗಂಭೀರ ಆರೋಪ

0
ಯಾದಗಿರಿ: ತಾಲೂಕಿನ ಆಶನಾಳ ಗ್ರಾಮದ ಆಶನಾಳ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿರುವ 'ಶ್ರೀ ಭಾಗ್ಯವಂತಿ ಮಠ'ದಲ್ಲಿ ೧೬ ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಪತ್ತೆಯಾಗಿದ್ದು, ಆಕೆಯನ್ನು ಹಲವು ವರ್ಷಗಳಿಂದ ಅಲ್ಲಿ ಇರಿಸಿಕೊಂಡು ಲೈಂಗಿಕ ದೌರ್ಜನ್ಯ...

ಅರಕೇರಾ (ಕೆ) ಗ್ರಾಮದಲ್ಲಿ ಅಂಬಿಗರ ಚೌಡಯ್ಯನವರ ಮೂರ್ತಿ ಪ್ರತಿಷ್ಠಾಪನೆ

0
ಯಾದಗಿರಿ: ತಾಲೂಕಿನ ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊನೆಯ ಗ್ರಾಮವಾದ ಅರಕೇರಾ (ಕೆ) ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ನೂತನ ಮೂರ್ತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮ ಭಕ್ತಿಭಾವದಿಂದ ಜರುಗಿತು. ಸ್ಥಳೀಯ...

ಅಲೆಮಾರಿ ಜನಾಂಗಕ್ಕೆ ಮನೆ ನಿರ್ಮಿಸಲು ಶೀಘ್ರ ಸರ್ವೇ

0
ಯಾದಗಿರಿ: ಗುರುಮಠಕಲ್ ಪಟ್ಟಣದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅಲೆಮಾರಿ, ಭಿಕ್ಷುಕ ಹಾಗೂ ಬುಡಗ ಜಂಗಮ ಜನಾಂಗದ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರವೇ ಸರ್ವೇ ನಡೆಸಿ, ಸೂಕ್ತ ಭೂಮಿ ಗುರುತಿಸಿ ಮನೆ ನಿರ್ಮಾಣಕ್ಕೆ...

೨೮ರಂದು ಬೆಂಗಳೂರಿನಲ್ಲಿ ಎಸ್ಸಿ/ಎಸ್ಟಿ ನೌಕರರ ರಾಜ್ಯಮಟ್ಟದ ಐಕ್ಯತಾ ಸಮಾವೇಶ

0
ಯಾದಗಿರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರ ಹಕ್ಕುಗಳ ರಕ್ಷಣೆ, ಮೀಸಲಾತಿ ಸೇರಿದಂತೆ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಮನ್ವಯ ಸಮಿತಿ...

ನದಿಗೆ ಸೇತುವೆ ನಿರ್ಮಾಣದಿಂದ ಭಕ್ತರು, ರೈತರಿಗೆ ಅನುಕೂಲ: ಶಾಸಕ ತುನ್ನೂರ

0
ಯಾದಗಿರಿ: ವಡಗೇರಾ ತಾಲೂಕಿನ ಕೋಡಾಲ ಗ್ರಾಮದ ಹೊರವಲಯದಲ್ಲಿ ಕೃಷ್ಣಾ ನದಿ ದಂಡೆಯಿAದ ಶ್ರೀ ಗಡ್ಡೆ ಬಸವೇಶ್ವರ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಕಿರು ಸೇತುವೆ ನಿರ್ಮಾಣದಿಂದ ಸಾವಿರಾರು ಭಕ್ತರು ಹಾಗೂ ರೈತರಿಗೆ ಬಹುದೊಡ್ಡ ಅನುಕೂಲವಾಗಲಿದೆ...

ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣದಿಂದ ಜಾನುವಾರುಗಳ ಚಿಕಿತ್ಸೆಗೆ ಅನುಕೂಲ: ಶಾಸಕ ತುನ್ನೂರ

0
ಯಾದಗಿರಿ: ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು, ಗ್ರಾಮೀಣ ಭಾಗದ ಬಹುತೇಕ ಕುಟುಂಬಗಳು ಕೃಷಿಯನ್ನೇ ಅವಲಂಬಿಸಿ ಜೀವನ ಸಾಗಿಸುತ್ತಿವೆ. ರೈತರ ಬದುಕಿನಲ್ಲಿ ಜಾನುವಾರುಗಳು ಪ್ರಮುಖ ಆಧಾರಸ್ತಂಭವಾಗಿದ್ದು, ಅವುಗಳಿಗೆ ಅನಾರೋಗ್ಯ ಉಂಟಾದ ಸಂದರ್ಭದಲ್ಲಿ ಗ್ರಾಮದಲ್ಲೇ ಸೂಕ್ತ...

ಧಾರ್ಮಿಕ ಕ್ಷೇತ್ರಗಳ ಭೇಟಿ ಮನಸ್ಸಿಗೆ ನೆಮ್ಮದಿ, ಬದಲಾವಣೆಗೆ ಪ್ರೇರಣೆ: ಸಚಿವ ಡಾ. ಪಾಟೀಲ್

0
ಯಾದಗಿರಿ: ಆಧುನಿಕ ಜೀವನಶೈಲಿಯಿಂದಾಗಿ ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದ್ದರೂ ಒತ್ತಡದ ಬದುಕು ಹೆಚ್ಚಾಗಿದೆ. ಹೀಗಾಗಿ ಜೀವನದ ಕೆಲ ಸಮಯವನ್ನು ಅಧ್ಯಾತ್ಮಿಕ ಚಿಂತನೆಗೆ ಮೀಸಲಿಡಬೇಕು. ಧಾರ್ಮಿಕ ಕ್ಷೇತ್ರಗಳ ಭೇಟಿ ಮನಸ್ಸಿಗೆ ಶಾಂತಿ, ನೆಮ್ಮದಿ ನೀಡುವುದರ...

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ಅಗತ್ಯ

0
ಯಾದಗಿರಿ: ಮಹಿಳಾ ಸಬಲೀಕರಣದ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಕರ್ನಾಟಕದ ಸಚಿವ ಸಂಪುಟದಲ್ಲೂ ಮಹಿಳೆಯರಿಗೆ ಸಮರ್ಪಕ ಪ್ರಾತಿನಿಧ್ಯ ನೀಡುವ ಅಗತ್ಯವಿದೆ ಎಂದು ಮಾಜಿ ಸಚಿವ ಕೆ. ಶಿವನಗೌಡ ನಾಯಕ ಒತ್ತಾಯಿಸಿದ್ದಾರೆ.ಮಹಿಳೆಯರ ಆರ್ಥಿಕ...

ಸಿಕ್ಕ ಸ್ವಾತಂತ್ರ‍್ಯವನ್ನು ಉಳಿಸಿ, ದೇಶದ ಅಭಿವೃದ್ಧಿಗೆ ಶ್ರಮಿಸಬೇಕು: ನ್ಯಾಯಾಧೀಶ ಮರುಳಸಿದ್ದರಾಧ್ಯ

0
ಯಾದಗಿರಿ: ಲಕ್ಷಾಂತರ ಜನರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ದೊರೆತ ಸ್ವಾತಂತ್ರ‍್ಯವನ್ನು ಸಂರಕ್ಷಿಸಿ, ಮತ್ತಷ್ಟು ಬಲಪಡಿಸುವ ಮೂಲಕ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಪ್ರಧಾನ ಜಿಲ್ಲಾ...
160,961FansLike
3,695FollowersFollow
3,864SubscribersSubscribe