ಜಿಲ್ಲಾ ಪತ್ರಿಕಾ ಭವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ಯಾದಗಿರಿ: ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ, ಹೋರಾಟ ಹಾಗೂ ಅಚಲ ದೇಶಭಕ್ತಿಯನ್ನು ಸ್ಮರಿಸುವ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಯಾದಗಿರಿ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ...
ಮುದ್ನಾಳ್ ಸರ್ಕಾರಿ ಶಾಲೆಗೆ ನೂತನ ಎಸ್‍ಡಿಎಂಸಿ ಸಮಿತಿ ರಚನೆ
ಯಾದಗಿರಿ: ಸಮೀಪದ ಮುದ್ನಾಳ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಸಾಲಿನ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‍ಡಿಎಂಸಿ)ಯನ್ನು ಗುರುವಾರ ರಚಿಸಲಾಯಿತು.ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರ ಸಮ್ಮುಖದಲ್ಲಿ...
ವಿದ್ಯಾರ್ಥಿಗಳಿಗೆ ಉಚಿತ ಶೂ, ಸಾಕ್ಸ್ ವಿತರಣೆ
ಗುರುಮಠಕಲ್,ಆ.13-ಯಲ್ಹೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಕೊಡುತ್ತಿರುವ ಉಚಿತ ಶೂ ಮತ್ತು ಸಾಕ್ಸ್ ವಿತರಣಾ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಊರಿನ ಗಣ್ಯರು ಹಾಗೂ ಶಿಕ್ಷಣ ಪ್ರೇಮಿಗಳಾದ ಸೋಮನಾಥ...
ಯಾದಗಿರಿ ನಗರದ ವಿವಿಧೆಡೆ ಡಿಸಿ ರಾಹುಲ್ ಪಾಂಡ್ವೆ ಮಿಂಚಿನ ಸಂಚಾರ
ಯಾದಗಿರಿ: ನಗರದ ಸ್ವಚ್ಛತೆ, ರಸ್ತೆ ಹಾಗೂ ಮೂಲಸೌಕರ್ಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಅವರು ಬುಧವಾರ ಬೆಳಂಬೆಳಗ್ಗೆ ನಗರದ ವಿವಿಧೆಡೆ ಮಿಂಚಿನ ಸಂಚಾರ ನಡೆಸಿದರು.ನಗರದ ಡಿಗ್ರಿ ಕಾಲೇಜಿನಿಂದ ಕನಕ ವೃತ್ತದವರೆಗೆ ತೆರಳಿದ...
ಅಜಲಪುರ ಜೈ ಗ್ರಾಮ ಗ್ರಾಮಪಂಚಾಯಿತಿಗೆ ಯೋಜನಾ ನಿರ್ದೇಶಕರ ಭೇಟಿ
ಗುರುಮಠಕಲ್: ತಾಲೂಕಿನ ಅಜಲಾಪುರ, ಜೈಗ್ರಾಮ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿಯ (ಡಿಆರ್ ಡಿ ಎ) ಯೋಜನಾ ನಿರ್ದೇಶಕರಾದ ಮಾನ್ಯ ಶ್ರೀ ಸಿ ಬಿ ದೇವರಮನಿ ಅವರು ಭೇಟಿ ನೀಡಿದರು. ಕರವಸೂಲಿಗಾರರ ದಿನ ವಸೂಲಿ...
ಪೊಲೇಲ ಯಲ್ಲಮ್ಮ ದೇವಿಯ ೬ ನೇ ಜಾತ್ರಾ ಮಹೋತ್ಸವ : ಅದ್ದೂರಿ ಬೋನಾಲ್ ಮೆರವಣಿಗೆ
ಗುರುಮಠಕಲ್: ಶ್ರಾವಣ ಮಾಸದ ಪ್ರಾರಂಭದ ದಿನ ಪ್ರತಿ ವರ್ಷದಂತೆ ಈ ವರ್ಷವೂ ಪಟ್ಟಣದ ಪ್ರಸಿದ್ಧ ನಗರೇಶ್ವರ ದೇವಸ್ಥಾನದ ಆವರಣದಲ್ಲಿ ಇರುವ ಶ್ರೀ ಪೊಲೇಲ ಯಲ್ಲಮ್ಮ ದೇವಿಯ ೬ನೇ ವರ್ಷದ ಜಾತ್ರಾ ಮಹೋತ್ಸವವು ಅತ್ಯಂತ...
ವಿಶ್ವಾರಾಧ್ಯರು ಜಗದ ಜನರನ್ನು ಉದ್ಧರಿಸಿದ ಜಗಜಟ್ಟಿ: ಡಾ. ಗಂಗಾಧರ ಶ್ರೀ
ಯಾದಗಿರಿ: ಅಣಿಮಾದಿ ಅಷ್ಟಸಿದ್ಧಿಗಳನ್ನು ಸಂಪಾದಿಸಿ, ಲೋಕಸಂಚಾರ ಮಾಡುತ್ತಾ ಜನರ ಅಜ್ಞಾನ, ಕಷ್ಟ-ಕಾರ್ಪಣ್ಯಗಳನ್ನು ದೂರಮಾಡಿದ ವಿಶ್ವಾರಾಧ್ಯರು ನಿಜಾರ್ಥದಲ್ಲಿ ಜಗದ ಜಗಜಟ್ಟಿಯಾಗಿದ್ದರು ಎಂದು ಅಬ್ಬೆ ತುಮಕೂರು ಮಠದ ಪೀಠಾಧಿಪತಿ ಡಾ. ಗಂಗಾಧರ ಮಹಾಸ್ವಾಮಿಗಳು ಹೇಳಿದರು.ಅಬ್ಬೆ ತುಮಕೂರಿನ...
ನಾಗೇಂದ್ರ ಮರುಸೇರ್ಪಡೆಗೆ ಬಿಜೆಪಿ ಆಕ್ರೋಶ; ರಾಜೀನಾಮೆ ಪಡೆಯುವಂತೆ ಆಗ್ರಹ
ಯಾದಗಿರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ಮುಂದುವರಿದಿರುವಾಗಲೇ ಬಿ.ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದು ಸರ್ಕಾರದ ನಿರ್ಧಾರದ ಬಗ್ಗೆ ಹಲವು...
ಆ.೧೬ರಂದು ವಿಶೇಷ ಉಪನ್ಯಾಸ, ಪ್ರತಿಭಾ ಪುರಸ್ಕಾರಜಿಲ್ಲಾ ಮಟ್ಟದಲ್ಲಿ ರ‍್ಯಾಂಕ್ ಪಡೆದ ೯೦ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಯಾದಗಿರಿ: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ (ರಿ.), ಬೆಂಗಳೂರು, ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ವಿಶೇಷ ಉಪನ್ಯಾಸ, ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆ.೧೬ರಂದು ಬೆಳಿಗ್ಗೆ ೧೦.೩೦ಕ್ಕೆ...
ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ
ಯಾದಗಿರಿ: ರಾಷ್ಟ್ರೀಯ ಏಕತೆ, ಕೋಮು ಸಾಮರಸ್ಯ, ಜಾತ್ಯತೀತತೆ ಹಾಗೂ ಶಾಂತಿಯ ಸಂದೇಶ ಸಾರುವ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ ಯಾದಗಿರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಚೇರಿ ಬಳಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು...












































