ಇಂದಿನ ಕಾಂಗ್ರೆಸ್ ಸಭೆಗೆ ತರೂರ್ ಗೈರು
ನವದೆಹಲಿ,ಡಿ.೧೨-ಇಂದು ಶುಕ್ರವಾರ ಸಂಸತ್ ಭವನದಲ್ಲಿ ಕಾಂಗ್ರೆಸ್ ಲೋಕಸಭಾ ಸಂಸದರ ಸಭೆ ನಡೆದಿದ್ದು ರಾಹುಲ್ ಗಾಂಧಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಸದೀಯ ಕಾರ್ಯತಂತ್ರದ ಮೇಲೆ ಕೇಂದ್ರೀಕರಿಸಿದ ಈ ಸಭೆಗೆ ಎಲ್ಲಾ ಸಂಸದರನ್ನು ಆಹ್ವಾನಿಸಲಾಗಿತ್ತು. ಆದರೆ,...
ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚನೆ
ಬೆಂಗಳೂರು, ಡಿ.೧೨:ಕರ್ನಾಟಕದ ಪರ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೆಇಆರ್ ಎಸ್ (ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ) ನಿರ್ದೇಶಕರ ನೇತೃತ್ವದಲ್ಲಿ ತಂಡವನ್ನು ರಚಿಸಿ ರಾಜ್ಯ...
ಶೇ.೬೦ ಕನ್ನಡ ನಾಮಫಲಕ ತಿಂಗಳಲ್ಲಿ ಜಾರಿ
ಬೆಳಗಾವಿ,ಡಿ.೧೨-ರಾಜ್ಯ ಸರ್ಕಾರ ಜಾರಿಗೊಳಿಸಿರುವ ಶೇ೬೦ ರಷ್ಟು ಕನ್ನಡ ಭಾಷೆಯಿರುವ ಕನ್ನಡ ನಾಮಪಲಕವನ್ನು ಒಂದು ತಿಂಗಳೊಳಗೆ ಕಡ್ಡಾಯವಾಗಿ ಅನುಷ್ಠಾನ ಗೊಳಿಸಲಾಗುವುದು ಎಂದು ಕನ್ನಡ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಮೇಲ್ಮನೆಯಲ್ಲಿ ತಿಳಿಸಿದರು.ಪ್ರಶ್ನೋತ್ತರ ವೇಳೆಯಲ್ಲಿ...
ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ: ಸಿಎಂ ಜತೆ ಚರ್ಚಿಸಿ ನಿರ್ಧಾರ
ಬೆಳಗಾವಿ (ಸುವರ್ಣಸೌಧ), ಡಿ.೧೨- ರಾಜ್ಯದ ನೇಕಾರರಿಗೆ ೨೦೨೩ರ ಏಪ್ರಿಲ್‌ನಿಂದಲೇ ಅನ್ವಯವಾಗುವಂತೆ ಉಚಿತ ವಿದ್ಯುತ್ ಪೂರೈಸುವ ಬೇಡಿಕೆಯ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಜವಳಿ, ಕಬ್ಬು ಹಾಗೂ ಎಪಿಎಂಸಿ ಸಚಿವ ಶಿವಾನಂದ ಪಾಟೀಲ...
ಬಿಡಿಎ ಕಾರ್‍ಯಾಚರಣೆ: ೧೪೦ ಕೋಟಿ ರೂ. ಆಸ್ತಿವಶ
ಬೆಂಗಳೂರು,ಡಿ.೧೧: ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ಕಟ್ಟಡ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರೆಸಿದ್ದು, ಇಂದು ನಡೆದ ಮಾಳಗಾಲದಲ್ಲಿ ಕಾರ್ಯಾಚರಣೆ ನಡೆಸಿ, ೧೪೦ ಕೋಟಿ ರೂ. ಆಸ್ತಿಯನ್ನು ವಶಪಡಿಸಿಕೊಂಡಿದೆ.ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ನಾಗರಭಾವಿ...
೨.೮೪ ಲಕ್ಷ ಖಾಲಿ ಹುದ್ದೆ ಭರ್ತಿಗೆ ಕ್ರಮ
ಬೆಂಗಳೂರು,ಡಿ.೧೧-ರಾಜ್ಯದ ಕೃಷಿ, ಇಂಧನ, ಸಾರಿಗೆ,ಆರೋಗ್ಯ,ಶಿಕ್ಷಣ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ೨ಲಕ್ಷ ೮೪ ಸಾವಿರ ೮೮೧ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಲ್ಮನೆಯಲ್ಲಿ ತಿಳಿಸಿದರು.ಪ್ರಶ್ನೋತ್ತರ ವೇಳೆಯಲ್ಲಿ ಇಂದು...
ಪೊಲೀಸ್ ಮುಂಬಡ್ತಿ ಅನುಪಾತ ಹೆಚ್ಷಳಕ್ಕೆ ಕ್ರಮ
ಬೆಂಗಳೂರು,ಡಿ.೧೧-ದೈಹಿಕ ಸಧೃಡತೆ ಹೊಂದಿರುವುದು, ಯುವಕರು ಬರಬೇಕೆನ್ನುವ ಕಾರಣಕ್ಕೆ ಮುಂಬಡ್ತಿ ನೀಡುವಾಗ ಶೇ೭೦-೩೦ರ ಅನುಪಾತವನ್ನು ಪೊಲೀಸ್ ಇಲಾಖೆಯಲ್ಲಿ ಅಳವಡಿಸಿದ್ದು, ಇದನ್ನು ಬದಲಾವಣೆ ಮಾಡಲು ಅಗತ್ಯಬಿದ್ದರೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲಾಗುವುದು ಎಂದು...
೪೩ ಲಕ್ಷ ರೈತರಿಗೆ ವಿಮಾ ಪರಿಹಾರ
ಬೆಳಗಾವಿ(ಸುವರ್ಣಸೌಧ), ಡಿ. ೧೦- ರಾಜ್ಯದಲ್ಲಿ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಇತಿಹಾಸದಲ್ಲೇ ನೀಡದಂತಹ ಪರಿಹಾರವನ್ನು ರೈತರಿಗೆ ನೀಡಲಾಗಿದೆ. ಸುಮಾರು ೪೩ ಲಕ್ಷ ರೈತರಿಗೆ ವಿಮಾ ಮೂಲಕ ಪರಿಹಾರ ನೀಡಲಾಗಿದೆ...
ಕಾರ್ಮಿಕರ ನಕಲಿ ಕಾರ್ಡ್ ರದ್ದತಿಗೆ ಕ್ರಮ
ಬೆಳಗಾವಿ(ಸುವರ್ಣಸೌಧ), ಡಿ. ೧೦- ಕಾರ್ಮಿಕರ ನಕಲಿ ಕಾರ್ಡ್‌ಗಳನ್ನು ಪತ್ತೆಹಚ್ಚಿ ಅವುಗಳನ್ನು ರದ್ದುಪಡಿಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿಧಾನಸಭೆಯಲ್ಲಿಂದು ಹೇಳಿದರು.ಪ್ರಶ್ನೋತ್ತವ ಅವಧಿಯಲ್ಲಿ ಕಾಂಗ್ರೆಸ್‌ನ ಯು.ಬಿ. ಬಣಕಾರ್ ರವರ ಪ್ರಶ್ನೆಗೆ ಉತ್ತರಿಸಿದ ಸಚಿವರು,...
ಆರ್ ಟಿಓ ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ ಅಂಕುಶ
ಬೆಳಗಾವಿ ಸುವರ್ಣಸೌಧ ಡಿ.೧೦-ಪ್ರಾದೇಶಿಕ ಸಾರಿಗೆ ಅಧಿಕಾರಿಗಳ(ಆರ್ ಟಿಓ)ಕಚೇರಿಯ ೨೪ ಸೇವೆಗಳನ್ನು ಅನ್ ಲೈನ್ ಮಾಡಲಾಗಿದ್ದು, ಮಧ್ಯವರ್ತಿಗಳ ಹಾವಳಿಯನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮೇಲ್ಮನೆಯಲ್ಲಿ ತಿಳಿಸಿದರು.ಸಾರ್ವಜನಿಕರಿಗೆ...








































