ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗೆ ನಷ್ಟವಿಲ್ಲ
ಬೆಂಗಳೂರು, ಜು. ೧೪- ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಗೆ ಯಾವುದೇ ನಷ್ಟವಾಗಿಲ್ಲ. ಈ ಯೋಜನೆಯಿಂದ ಲಾಭವಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಕ್ತಿ...
ಕನ್ನಡ ಚಿತ್ರರಂಗದ ಮೊದಲ ಸೂಪರ್ ಸ್ಟಾರ್ ನಟಿ ಡಾ. ಸರೊಜಾದೇವಿ ಇನ್ನಿಲ್ಲ
ನಾಳೆ ಅಂತ್ಯಕ್ರಿಯೆ
ಬೆಂಗಳೂರು, ಜು. ೧೪- ಕನ್ನಡ ಸಿನಿಮಾದ ಮೊದಲ ಸೂಪರ್ ಸ್ಟಾರ್ ನಟಿ ಎಂದೇ ಹೆಸರಾಗಿದ್ದ ಪಂಚಭಾಷಾ ತಾರೆ ಬಿ. ಸರೋಜಾದೇವಿ ಇಂದು ನಿಧನರಾಗಿದ್ದಾರೆ. ನಾಳೆ ಚನ್ನಪಟ್ಟಣದ ದಶಾವರ ಗ್ರಾಮದಲ್ಲಿ ಸರೋಜಾದೇವಿಯವರ ಅಂತ್ಯಕ್ರಿಯೆ...
ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ
ಬೆಂಗಳೂರು, ಜು. ೧೪- ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಉಪಮುಖ್ಯಮಂತ್ರಿಡಿ.ಕೆ. ಶಿವಕುಮಾರ್ ಹೇಳಿದರು.
ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯಡಿ ೫೦೦ ಕೋಟಿ ಉಚಿತ...
ಶಾಸಕರ ವ್ಯಾಪಾರ ನಡೆಯುತ್ತಿರುವ ಅನುಮಾನವಿಲ್ಲ
ಗದಗ, ಜು.೧೪-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಶಾಸಕ ಕಾಶಪ್ಪನವರ್ ಮಾಡಿದ ’ಶಾಸಕರ ಟ್ರೇಡಿಂಗ್’ ಆರೋಪಗಳಿಗೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿರುಗೇಟು ನೀಡಿದ್ದು,ನನಗೆ ಯಾವುದೇ ಶಾಸಕರ ಟ್ರೇಡಿಂಗ್ ನಡೆಯುತ್ತಿದೆ...
ಭದ್ರ ಜಲಾಶಯದಿಂದ ನೀರು ಪೂರೈಕೆ ವಿರೋಧಿಸಿ ರೈತರ ಪ್ರತಿಭಟನೆ
ಬೆಂಗಳೂರು, ಜು. ೧೪- ದಾವಣಗೆರೆ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಭದ್ರಾ ಜಲಾಶಯದ ಬಲದಂಡೆ ನಾಲೆಯನ್ನು ಸೀಳಿ ಪಕ್ಕದ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಅವೈಜ್ಞಾನಿಕ ಕಾಮಗಾರಿಯನ್ನು ವಿರೋಧಿಸಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ...
ಶಕ್ತಿ ಯೋಜನೆ ೫೦೦ನೇ ಕೋಟಿ ಟಿಕೆಟ್ ವಿತರಣೆ
ಬೆಂಗಳೂರು, ಜು. ೧೪: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ ೫೦೦ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ ೫೦೦ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು...
ಮಾವಿನಹಣ್ಣು ತುಂಬಿದ್ದ ಲಾರಿ ಪಲ್ಟಿ ೯ ಮಂದಿ ಕಾರ್ಮಿಕರು ಸಾವು
ಅನ್ನಮಯ್ಯ,ಜು.೧೪-ಮಾವಿನ ಹಣ್ಣುಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಉರುಳಿ ಬಿದ್ದು ೯ ಕಾರ್ಮಿಕರು ಸಾವನ್ನಪ್ಪಿ ೧೦ ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಪುಲ್ಲಂಪೇಟೆ ತಾಲೂಕಿನ ರೆಡ್ಡಿಪಲ್ಲಿ ಚೆರುವು ಬಳಿ ನಡೆದಿದೆ.
ಗಾಯಗೊಂಡ...
ನಿಫಾ ವೈರಸ್‌ಗೆ ಮತ್ತೊಂದು ಬಲಿ
ನವದೆಹಲಿ,ಜು.೧೪-ಕೇರಳದಲ್ಲಿ ನಿಪಾ ವೈರಸ್ ಸೋಂಕಿಗೆ ಸಂಬಂಧಿಸಿದ ಮತ್ತೊಂದು ಶಂಕಿತ ಸಾವು ವರದಿಯಾಗಿದೆ. ಜುಲೈ ೧೨ ರಂದು, ಪಾಲಕ್ಕಾಡ್ ಜಿಲ್ಲೆಯ ೫೭ ವರ್ಷದ ವ್ಯಕ್ತಿಯೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಮಂಜಿರಿ ವೈದ್ಯಕೀಯ...
ರಾಜ್ಯದಲ್ಲಿ ಹೃದಯಾಘಾತಕ್ಕೆ ಐವರು ಬಲಿ
ಬೆಂಗಳೂರು.ಜು೧೩: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಇಂದು ಮೈಸೂರಲ್ಲಿ ಇಬ್ಬರು, ದಾವಣಗೆರೆ, ಗದಗ ಹಾಗು ರಾಯಚೂರಲ್ಲಿ ಒಬ್ಬರು ಸಾವನ್ನಪ್ಪಿದ್ದು, ಇಂದು ಒಂದೇ ದಿನದಲ್ಲಿ ರಾಜ್ಯದಲ್ಲಿ ಒಟ್ಟು ಐದು ಜನ ಹೃದಯಾಘಾತಕ್ಕೆ...
ಜು.೨೧ ನೀಟ್ ಯುಜಿ ಕೌನ್ಸೆಲಿಂಗ್
ನವದೆಹಲಿ,ಜು.೧೩-ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ - ನೀಟ್ ಯುಜಿ ೨೦೨೫ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದು ಜುಲೈ ೨೧ ರಿಂದ ಕೌನ್ಸಲಿಂಗ್ ಆರಂಭವಾಗಲಿದೆ.
ಮೇ ತಿಂಗಳಲ್ಲಿ ನಡೆದ ನೀಟ್ ಯುಜಿ -೨೦೨೫ ಪರೀಕ್ಷೆಯಲ್ಲಿ ಅರ್ಹತೆ...