ಅಂತಿಮ ಹಂತಕ್ಕೆ ಬಿಜೆಪಿ ಪಾದಯಾತ್ರೆ:ನಾಳೆ ಬೃಹತ್ ಸಮಾವೇಶ
ಬಳ್ಳಾರಿ.ಸೆ.೯ - ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆ ಕೊನೆ ಹಂತಕ್ಕೆ ತಲುಪಿದ್ದು, ಇಂದು ಬಳ್ಳಾರಿ ನಗರ ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ ನಡೆಯಲಿರುವ...
೨೪.೨೨ ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ:೭ಮಂದಿ ಸೆರೆ
ಬೆಂಗಳೂರು,ಸೆ.೯-ಡ್ರಗ್ಸ್ ವಿರುದ್ಧ ಭರ್ಜರಿ ಕಾರ್ಯಾಚರಣೆ ಕೈಗೊಂಡಿರುವ ಗಿರಿನಗರ, ಇಂದಿರಾನಗರ, ಚಿಕ್ಕಜಾಲ ಹಾಗೂ ಗೋವಿಂದಪುರ ಪೊಲೀಸರು ಓರ್ವ ವಿದೇಶಿ, ಓರ್ವ ಹೊರರಾಜ್ಯದ ಐವರು ಸ್ಥಳೀಯರು ಸೇರಿ ೭ ಮಂದಿ ಡ್ರಗ್ಸ್ ಫೆಡ್ಲರ್ ಗಳನ್ನು ಬಂಧಿಸಿ...
ನನ್ನ, ಸಿಎಂ ಮೇಲೆ ಇಡಿ ದಾಳಿ ಸಾಧ್ಯತೆ
ಬೆಂಗಳೂರು, ಸೆ.೯- ಇನ್ನು ಮುಂದೆ ನೋಡಿ, ನನ್ನ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೇಲೂ ಇಡಿ ದಾಳಿ ನಡೆಯಬಹುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,ಇದು ಕೇಂದ್ರ ಸರ್ಕಾರದ...
ಇಡಿ ದಾಳಿ ರಾಜಕೀಯ ಪ್ರೇರಿತ: ಬಿಕೆಎಚ್ ಕಿಡಿ
ಬೆಂಗಳೂರು,ಸೆ. ೯: ಸಚಿವ ಸತೀಶ್ ಜಾರಕಿಹೊಳಿ ಮತ್ತು ಅವರ ಮಗಳು, ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿಯು ಸಂಪೂರ್ಣವಾಗಿ ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ...
ಪತ್ನಿ ಕೊಂದು ಪತಿ ಆತ್ಮಹತ್ಯೆ
ಬೆಂಗಳೂರು,ಸೆ.೯-ಮೊಬೈಲ್ ನಲ್ಲಿ ರೀಲ್ಸ್ ನೋಡುತ್ತಿದ್ದ ವಿಚಾರಕ್ಕೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಹೆಚ್‌ಎಎಲ್ ವಿಭೂತಿಪುರದಲ್ಲಿ ನಡೆದಿದೆ.ದಾವಣಗೆರೆ ಮೂಲದ ಪತ್ನಿ ಶೃತಿ (೩೦)ಯ ತಲೆಗೆ...
ಕೆಪಿಎಸ್‌ಸಿ ಅಕ್ರಮ : ಅಭ್ಯರ್ಥಿ ಮನೆ ಮೇಲೆ ಸಿಐಡಿ ದಾಳಿ
ಕಲಬುರಗಿ.ಸೆ.೯- ಕೆಪಿಎಸ್‌ಸಿ ಪಶುವೈದ್ಯಕೀಯ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಕಲಬುರಗಿಯಲ್ಲಿ ದಾಳಿ ನಡೆಸಿದ್ದಾರೆ.ಕಲಬುರಗಿ ನಗರದ ನ್ಯೂ ಓಜಾ ಲೇಔಟ್‌ನಲ್ಲಿರುವ ಪಶುವೈದ್ಯ ನೇಮಕಾತಿ ಅಭ್ಯರ್ಥಿ ಮಮತಾ ನಿವಾಸದ ಮೇಲೆ ಬೆಂಗಳೂರು ಸಿಐಡಿ...
ತ.ನಾಡಿಗೆ ಪ್ರತಿದಿನ ೬೦೦೦ ಕ್ಯುಸೆಕ್ಸ್ ನೀರು ಹರಿಸಲು ಶಿಫಾರಸು
ನವದೆಹಲಿ, ಸೆ. ೮- ತಮಿಳುನಾಡಿಗೆ ಪ್ರತಿ ದಿನ ೬ ಸಾವಿರ ಕ್ಯುಸೆಕ್ಸ್ ಕಾವೇರಿ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಶಿಫಾರಸು ಮಾಡಿದೆ.ರಾಜ್ಯದಲ್ಲಿ ಮಳೆ ಕೈ ಕೊಟ್ಟಿರುವ ಹಿನ್ನೆಲೆಯಲ್ಲಿ ಕಾವೇರಿ...
ಬಿಜೆಪಿ ಪಾದಯಾತ್ರೆ ಸಮಾರೋಪ ಅನುಮತಿ ನಿರಾಕರಣೆ
ಬಳ್ಳಾರಿ.ಸೆ.೮- ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ಮುಂದಿಟ್ಟುಕೊಂಡು ಬಿಜೆಪಿ ಬಳ್ಳಾರಿ ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭಕ್ಕೆ ಕಳೆದ ೨೦೧೫ ರಲ್ಲಿ ಹೊರಡಿಸಿದ ಆದೇಶವನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿದೆ. ರಾಜ್ಯ ಸರ್ಕಾರದ ನಿರ್ಧಾರಕ್ಕೆ...
ಬಾಲಕಾರ್ಮಿಕರ ಬಳಕೆ ಸ್ಥಗಿತಕ್ಕೆ ಸಿಎಂ ಸೂಚನೆ
ಬೆಂಗಳೂರು, ಸೆ. ೮- "ಯಶವಂತಪುರ ಎಪಿಎಂಸಿಯಲ್ಲಿ ಬಾಲ ಕಾರ್ಮಿಕ ಪದ್ದತಿಯನ್ನು ತಕ್ಷಣದಿಂದಲೇ ನಿಲ್ಲಿಸುವಂತೆ ಸೂಚಿಸಲಾಗಿದೆ. ಬಾಲಕಾರ್ಮಿಕರಿಂದ ದುಡಿಸುತ್ತಿರುವವರನ್ನು ತಕ್ಷಣವೇ ಬಂಧಿಸಿ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ಸೂಚನೆ ನೀಡಿದ್ದೇನೆ" ಎಂದು ಸಿಎಂ...
ತೆರಿಗೆ ಅಧಿಕಾರಕ್ಕೆ ಕಡಿವಾಣ: ಎಂಎಂಡಿಆರ್ ತಿದ್ದುಪಡಿ ಕಾಯ್ದೆ ಖನಿಜ ರಾಜ್ಯಗಳ ಮೇಲೆ ಪರಿಣಾಮ
ನವದೆಹಲಿ, ಸೆ. ೮- ಖನಿಜ ಸಂಪನ್ಮೂಲಗಳಿಂದ ರಾಜ್ಯಗಳಿಗೆ ದೊರೆಯುವ ಆದಾಯ ಹಾಗೂ ರಾಜ್ಯಗಳ ತೆರಿಗೆ ವಿಧಿಸುವ ಅಧಿಕಾರಕ್ಕೆ ಸಂಬಂಧಿಸಿದಂತೆ ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ (ಎಂಎಂಡಿಆರ್)೨೦೨೬ರ ತಿದ್ದುಪಡಿ ಹೊಸ...










































