ಟೊಮೆಟೊ ಹಣ್ಣಿನ ಉಪಯೋಗ
ಕಡಿಮೆ ಕೊಲೆಸ್ಟ್ರಾಲ್ ಮತ್ತು ಆರೋಗ್ಯಕರಹೃದಯ: ಟೊಮೆಟೊಗಳ ಬೀಜಗಳು ಕೊಲೆಸ್ಟರಾಲ್ ಅನ್ನು ಹೊಂದಿರುವುದಿಲ್ಲ. ಬದಲಾಗಿ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುವ ನಾರನ್ನು ಹೊಂದಿರುತ್ತವೆ. ಇದರಲ್ಲಿರುವ ಪೆÇಟ್ಯಾಶಿಯಂ ಯಾವುದೇ ಹೃದಯ ರೋಗಗಳನ್ನು ತಡೆಯಲು ಸಹಾಯ...
ಕಣ್ಣಿನ ಕಪ್ಪು ಕಲೆ ಸಮಸ್ಯೆಯೇ…
ಕಪ್ಪುವೃತ್ತಗಳು ಸಣ್ಣವಯಸ್ಸಿನಲ್ಲೇ ಕಾಣಿಸಿಕೊಳ್ಳಬಹುದು, ಆದರೆ ಇದು ಹೆಚ್ಚಾಗಿ ವಯಸ್ಕರಲ್ಲಿ ಕಾಣಿಸಿಕೊಳ್ಳುತ್ತದೆ. ಇದನ್ನು ತಡೆಯಲು ಉತ್ತಮ ವಿಧಾನವೆಂದರೆ ಪೌಷ್ಟಿಕ ಆಹಾರ ತೆಗೆದುಕೊಳ್ಳುವುದು, ತಾಜಾ ಹಣ್ಣು ತಿನ್ನುವುದು ಮತ್ತು ಮೊಸರು ಬೇಳೆಕಾಳುಗಳು, ಸಂಸ್ಕರಿಸಿದ ಧಾನ್ಯಗಳು, ಕೆನೆ...
ಬಾಯಿ ಹುಣ್ಣಿಗೆ ಮನೆಮದ್ದು
ವೈರಲ್, ಫ0ಗಲ್ ಹಾಗೂ ಬ್ಯಾಕ್ಟಿರಿಯಲ್ ವಿಧಾನಗಳು ಬಾಯಿ ಹುಣ್ಣಿಗೆ ಕಾರಣವಾಗುತ್ತವೆ. ಬಾಯಿ ಹುಣ್ಣು ಉ0ಟಾಗಲು ಮತ್ತೊ0ದು ಕಾರಣವೆ0ದರೆ ತೊಳೆಯದ ಕೈಗಳಿ0ದ ಒಣಗಿದ ತುಟಿಗಳನ್ನು ಮುಟ್ಟುವುದು. ಇದಕ್ಕೆ ಪ್ರಮುಖ ಕಾರಣವೆ0ದರೆ ಕೈಗಳಲ್ಲಿ ಇರುವ0ತಹ ಬ್ಯಾಕ್ಟಿರಿಯಾಗಳು...
ನಾಲಿಗೆ ಆರೋಗ್ಯಕ್ಕೆ ಮನೆ ಮದ್ದು
ಅನೇಕ ಕಾರಣ ನಾಲಿಗೆಯಲ್ಲಿ ನೋವು, ಉರಿಗೆ ಕಾರಣವಾಗಬಹುದು. ಇದಕ್ಕೆ ಚಿಕಿತ್ಸೆ ನೀಡದಿದ್ದರೆ ಒಂದೆರಡು ದಿನ ನಾಲಿಗೆಗೆ ಸಂವೇದನೆಯೇ ಇರುವುದಿಲ್ಲ. ಯಾವುದೇ ರುಚಿ ಹಿಡಿಸುವುದಿಲ್ಲ, ಖಾರ ತಿನ್ನಲು ಸಾಧ್ಯವಾಗುವುದಿಲ್ಲ, ಮತ್ತೆ ಬಿಸಿ ಪದಾರ್ಥ ತಿನ್ನಲು...
ಎಳನೀರಿನ ಲಾಭ ಗೊತ್ತೆ
ಎಳನೀರು ಆರೋಗ್ಯಕ್ಕೆ ಅತ್ಯಂತ ಪೂರಕವಾಗಿದ್ದು ತೂಕ ಇಳಿಕೆಯ ಪ್ರಯತ್ನಗಳಿಗೆ ಅತಿ ಹೆಚ್ಚಿನ ನೆರವು ನೀಡುತ್ತದೆ. ಅಲ್ಲದೇ ಅಗತ್ಯವಿರುವಶಕ್ತಿಯನ್ನು ತಕ್ಷಣವೇ ಒದಗಿಸುವುದು,ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದು, ಸೂಕ್ಷ್ಮಜೀವಿಗಳಿಂದ ರಕ್ಷಣೆ ಒದಗಿಸುವುದು, ಮೂತ್ರದ ಪ್ರಮಾಣ ವರ್ಧಿಸಿದೇಹದಿಂದ ಕಲ್ಮಶಗಳನ್ನು...
ಹಸಿಮೆಣಸಿನ ಕಾಯಿ ಹೇಗೆ ತಿನ್ನಬೇಕು
ಅಡುಗೆ ಅಂದ ತಕ್ಷಣ ಮಸಾಲೆ ಪದಾರ್ಥಗಳ ಜೊತೆಗೆ ಕೆಂಪು ಮೆಣಸಿನಕಾಯಿ ಬಳಸುವುದು ಸಹಜವಾಗಿದೆ. ಕೆಂಪು ಮೆಣಸಿನಕಾಯಿ ಬಳಸಿ ಚಟ್ನ ಸಾಂಬಾರ್ ಮಾಡುತ್ತಾರೆ. ಹಾಗೇನೇ ಕೆಲವೊಮ್ಮೆ ಹಸಿ ಮೆಣಸಿನಕಾಯಿಯನ್ನು ಬಳಸಿ ಸಾಂಬಾರ್, ಚಟ್ಟಿ ಮಾಡುತ್ತಾರೆ....
ಚಕೋತ ಹಣ್ಣಿನ ಉಪಯೋಗ
ಹುಳಿ ಸಿಹಿಯನ್ನು ಹೊಂದಿರುವ ಚಕೋತಹಣ್ಣು ತಿನ್ನುವುದರಿಂದ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ದಿನನಿತ್ಯ ಚಕೋತ ತಿನ್ನುವುದರಿಂದಮೂತ್ರನಾಳದ ಸೋಂಕನ್ನು ತಡೆಗಟ್ಟಬಹುದು. ಇದರಲ್ಲಿ ವಿಟಮಿನ್ ಸಿ ಅಧಿಕವಾಗಿರುವುದರಿಂದ ರೋಗ ನಿರೋಧಕಶಕ್ತಿಯನ್ನು ಹೆಚ್ಚಿಸುತ್ತದೆ. ವಸಡಿನಲ್ಲಿ ರಕ್ತ...
ಕೊದಲ ಆರೈಕೆ
ಕೆಲವೊಂದು ಸಿಂಪಲ್ ಮನೆಮದ್ದನ್ನು ಬಳಸಿಕೊಂಡು ತಲೆಹೊಟ್ಟನ್ನು ಹೇಗೆ ನಿವಾರಣೆ ಮಾಡಬಹುದು ಎಂದು ತಿಳಿದುಕೊಳ್ಳುವುದು ಒಳ್ಳೆಯದು.ಮೆಂತೆ-ಬೇವು ?ಮೂರರಿಂದ ನಾಲ್ಕು ಗಂಟೆಗಳ ಕಾಲ ಮೆಂತೆ ಕಾಳನ್ನು ನೀರಿನಲ್ಲಿ ನೆನೆಸಿಕೊಳ್ಳಿ.*ನೆನೆದಿರುವ ಮೆಂತೆ ಕಾಳಿಗೆ ಬೇವಿನಎಲೆಗಳನ್ನುಹಾಕಿಕೊಳ್ಳಿ. ಕೆಲವು ಹನಿ...
ಸೇಬಿನ ಆರೋಗ್ಯ ಗುಟ್ಟು
ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವಸೀಬೆಅಥವಾಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ.ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು....
ಹಳದಿ ಹಲ್ಲಿನ ಸಮಸ್ಯೆಗೆ ಮನೆ ಮದ್ದು
ಜನರಿಂದನಿಮ್ಮನ್ನು ದೂರವಿಡುವಂತೆ ಈಹಲ್ಲುಗಳು ಮಾಡುವುದರಿಂದ ಕೆಲವೊಂದು ಸೂಕ್ತ ಮನೆಮದ್ದುಗಳಸಹಾಯವನ್ನು ತೆಗೆದುಕೊಳ್ಳಲೇಬೇಕು. ದಿನಕ್ಕೆ ಎರಡು ಬಾರಿ ಹಲ್ಲುಜ್ಜುವುದು, ಹಲ್ಲಿನ ಆರೋಗ್ಯವನ್ನು ಪಾಲನೆ ಮಾಡುವುದು ಹಲ್ಲಿಗೆ ಉತ್ತಮವಾಗಿದೆ.ಫೆÇ್ಲೀರಿಡೇಟೆಡ್ ಟೂತ್‍ಪೇಸ್ಟ್ ಬಳಸಿಹಲ್ಲಿನಿಂದಹಳದಿಯ ನಿವಾರಣಗೆ ಈ ಪೇಸ್ಟ್ ಸಹಕಾರಿ....







































