ತುಳಸಿ ಕಷಾಯ
ತುಳಸಿ ಗಿಡ ಪ್ರತಿ ದಿನ ಮುತೈದೆಯರಿಂದ ಪೂಜೆ ಮಾಡಿಸಿಕೊಳ್ಳುವುದು ಮಾತ್ರ ಅಲ್ಲದೆ ಸಣ್ಣ ಪುಟ್ಟ ನೆಗಡಿ, ಕೆಮ್ಮು ಓಡಿಸುವ ಔಷದೀಯ ಗುಣಹೊಂದಿದೆ.ಮಳೆಗಾಲ, ಚಳಿಗಾಲದಲ್ಲಿಮನೆಮಂದಿಯೆಲ್ಲಾ ಕುಡಿಯಬಹುದಾದ, ಸುಲಭವಾಗಿ ಮಾಡಬಹುದಾದ,ಯಾವುದೇ ಪೂರ್ವ ತಯಾರಿ ಇಲ್ಲದೆ ಕೇವಲ...
ಬೊಜ್ಜು ಕರಗಿಸಲು ಸೀಬೆ ಮದ್ದು
ಸೀಬೆ ಎಂದರೆ ಎಲ್ಲರಿಗೂ ಇಷ್ಟ. ಈ ಹಣ್ಣುರುಚಿಯಾಗಿರುತ್ತದೆ.ಸೀಬೆಗೆ ಇನ್ನೊಂದು ಹೆಸರು ಪೇರಲ. ಮಾಗಿದಾಗ ವಿಶಿಷ್ಟ ಪರಿಮಳ ಹರಡುತ್ತದೆ. ಇದು ನೋಡಲೂ ಸಹ ಆಕರ್ಷಕವಾಗಿರುತ್ತದೆ. ಶ್ರಾವಣ ಬಂತು ಎಂದರೆ ಎಲ್ಲಿ ನೋಡಿದರೂ ಸೀಬೆಯೇ. ದೋರೆಗಾಯಿ...
ಹಾಗಲಕಾಯಿಯ ಆರೋಗ್ಯಕಾರಿ ಪ್ರಯೋಜನಗಳು
ಹಾಗಲಕಾಯಿ ಹಲವು ರೀತಿಯಲ್ಲಿ ನಮ್ಮದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರನಿಯಮಿತ ಸೇವನೆಯಿಂದ ಯಕೃತ್‍ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆ ನೀಡದೇ ಮಾಗಲು ಸಾಧ್ಯವಾಗುತ್ತದೆ.ಟೈಪ್ 2...
ಚಕೋತ ಹಣ್ಣಿನ ಉಪಯೋಗ
ಹುಳಿ ಸಿಹಿಯನ್ನು ಹೊಂದಿರುವ ಚಕೋತಹಣ್ಣು ತಿನ್ನುವುದರಿಂದ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ದಿನನಿತ್ಯ ಚಕೋತ ತಿನ್ನುವುದರಿಂದಮೂತ್ರನಾಳದ ಸೋಂಕನ್ನು ತಡೆಗಟ್ಟಬಹುದು. ಇದರಲ್ಲಿ ವಿಟಮಿನ್ ಸಿ ಅಧಿಕವಾಗಿರುವುದರಿಂದ ರೋಗ ನಿರೋಧಕಶಕ್ತಿಯನ್ನು ಹೆಚ್ಚಿಸುತ್ತದೆ. ವಸಡಿನಲ್ಲಿ ರಕ್ತ...







































