ವಿಟಮಿನ್ ಡಿ ಕೊರತೆಯೇ
ವಿಟಮಿನ್ ಡಿ ಎನ್ನುವುದು ನಮ್ಮ ದೇಹದಲ್ಲಿ ಹಾರ್ಮೋನ್‌ನಂತೆ ಕಾರ್ಯನಿರ್ವಹಿಸುತ್ತದೆ. ದೇಹದ ಪ್ರತಿಯೊಂದು ಕಣವೂ ವಿಟಮಿನ್ ಡಿಯನ್ನು ಹೀರಿಕೊಳ್ಳುತ್ತದೆ. ನಮ್ಮ ತ್ವಚೆಯ ಮೇಲೆ ಸೂರ್ಯನ ಕಿರಣಗಳುಬಿದ್ದಾಗ ಕೊಲೆಸ್ಟ್ರಾಲ್‌ನಿಂದ ವಿಟಮಿನ್ ಡಿ ಉತ್ಪತ್ತಿ ಮಾಡುತ್ತದೆ. ಹೊರಗಡೆ...
ಒಡೆದ ಹಿಮ್ಮಡಿಗೆ ಮನೆ ಮದ್ದು
ಬೇವಿನ ಎಲೆಗಳನ್ನು ಪೇಸ್ಟ್ ಮಾಡಿ ಅದಕ್ಕೆ ಅರಿಶಿನ ಬೆರೆಸಿ ಹಿಮ್ಮಡಿಗೆ ಹಚ್ಚಿ ಅರ್ಧ ಗಂಟೆ ಬಿಟ್ಟು ಬಿಸಿ ನೀರಲ್ಲಿ ಕಾಲನ್ನು ತೊಳೆದು ಒರೆಸಿದರೆ ಒಡೆದ ಹಿಮ್ಮಡಿ ಕ್ರಮೇಣವಾಗಿ ಮುಚ್ಚುತ್ತದೆ.ಚೆನ್ನಾಗಿ ಹಣ್ಣಾಗಿರುವ ಬಾಳೆಹಣ್ಣು ಮತ್ತು...
ಹಲ್ಲಿನ ಸಮಸ್ಯೆಯೇ
ಉಪ್ಪು ನೀರಿನಿಂದ ಬಾಯಿ ಮುಕ್ಕಳಿಸುವುದು ಕೇವಲಗಂಟಲ ಕೆರೆತಕ್ಕೆ ಮಾತ್ರವಲ್ಲ ಹಲ್ಲು ನೋವಿನ ಮೇಲೂ ಕೂಡ ಪರಿಣಾಮ ಬೀರುತ್ತದೆ. ಉಪ್ಪುನೀರು ನೈಸರ್ಗಿಕ ಸೋಂಕು ನಿವಾರಕದಂತೆ ಕಾರ್ಯ ನಿರ್ವಹಿಸುತ್ತದೆ. ಹಲ್ಲುಗಳಲ್ಲಿ ಏನಾದರೂ ಸಿಲುಕಿಕೊಂಡಿದ್ದರೆ ಅಥವಾ ನೋವು...
ದಿನಕ್ಕೊಂದು ಮೊಟ್ಟೆ ತಿಂದರೆ, ಆರೋಗ್ಯಕ್ಕೆ ಹತ್ತಾರು ಲಾಭ
ಮೊಟ್ಟೆಯನ್ನು ತಿನ್ನುವುದರಿಂದ ಕಣ್ಣಿನ ರೆಟಿನಾದ ಆರೋಗ್ಯ ವೃದ್ಧಿಸುತ್ತದೆ. ಇದರಿಂದ ಕಣ್ಣಿಗೆ ಸಂಬಂಧಿತ ಸಮಸ್ಯೆಗಳನ್ನು ದೂರ ಮಾಡಿಕೊಳ್ಳಬಹುದು. ದೇಹಕ್ಕೆ ವಿವಿಧ ರೀತಿಯ ವಿಟಮಿನ್-ಪ್ರೋಟೀನ್?ಗಳ ಅವಶ್ಯಕತೆ ಇರುತ್ತದೆ. ಅಂತಹ ಪೋಷಕಾಂಶಗಳನ್ನು ಹೊಂದಿರುವ ಆಹಾರಗಳಲ್ಲಿ ಮೊಟ್ಟೆ ಕೂಡ...
ನಿಂಬೆಸಿಪ್ಪೆಯ ಪ್ರಯೋಜನ
ನಿಂಬೆಯ ಪ್ರಯೋಜನಗಳ ಬಗ್ಗೆ ಹೆಚ್ಚಿನ ಜನರಿಗೆ ತಿಳಿದಿದೆ. ಆದರೆ ಅದರ ಸಿಪ್ಪೆಗಳ ಪ್ರಯೋಜನಗಳ ಬಗ್ಗೆ ತಿಳಿದಿದೆಯೇ? ನಿಂಬೆಯ ಸಿಪ್ಪೆಗಳಲ್ಲಿ ವಿಟಮಿನ್, ಖನಿಜಗಳು ಮತ್ತು ಫೈಬರ್ ಹೇರಳವಾಗಿದ್ದು, ಅದರ ರಸಕ್ಕಿಂತ ಹೆಚ್ಚಾಗಿ, ಜೀವಸತ್ವಗಳು ಸಿ,...
ಚರ್ಮದ ಆರೈಕೆಗೆ ಇರಲಿ ಕಡಲೆ ಹಿಟ್ಟು
ಕೆಲವೊಂದು ಕಡೆಗಳಲ್ಲಿ ಈಗಲೂ ಮಕ್ಕಳನ್ನು ಸ್ನಾನ ಮಾಡಿಸಲು ಕಡಲೆ ಹಿಟ್ಟನ್ನು ಬಳಸುವುದು ಇದೆ. ಕಡಲೆ ಹಿಟ್ಟು ತ್ವಚೆಗೆ ತುಂಬಾ ಒಳ್ಳೆಯದು ಎನ್ನುವ ಕಾರಣಕ್ಕಾಗಿ ಇದನ್ನು ಬಳಸಲಾಗುತ್ತದೆ. ನಾವು ಬಳಸುವಂತಹ ಸೋಪಿಗಿಂತ ಕಡಲೆ ಹಿಟ್ಟು...
ಶುಂಠಿಯ ಆರೋಗ್ಯ ಲಾಭ
ಶುಂಠಿಯಲ್ಲಿ ಧಾರಾಳ ರೋಗ ನಿರೋಧಕ ಶಕ್ತಿಇದೆ. ಇದು ದೇಹದ ರೋಗವನ್ನು ತಡೆಗಟ್ಟುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಜೀರ್ಣ ಶಕ್ತಿಯನ್ನು ಹೆಚ್ಚಿಸಲು ಶುಂಠಿ ರಸ ಬೆರೆಸಿದ ನೀರನ್ನು ಉಪಯೋಗಿಸುವುದು ಒಳ್ಳೆಯದು. ಮಲಬದ್ಧತೆಯಿಂದ ಆರಂಭಿಸಿ ಹೊಟ್ಟೆತೊಳೆಸುವುದರ ತನಕ...
ಕಣ್ಣಿನ ಕಪ್ಪು ಕಲೆ ಸಮಸ್ಯೆಯೇ…
ಕಪ್ಪುವೃತ್ತಗಳು ಸಣ್ಣವಯಸ್ಸಿನಲ್ಲೇ ಕಾಣಿಸಿಕೊಳ್ಳಬಹುದು, ಆದರೆ ಇದು ಹೆಚ್ಚಾಗಿ ವಯಸ್ಕರಲ್ಲಿ ಕಾಣಿಸಿಕೊಳ್ಳುತ್ತದೆ. ಇದನ್ನು ತಡೆಯಲು ಉತ್ತಮ ವಿಧಾನವೆಂದರೆ ಪೌಷ್ಟಿಕ ಆಹಾರ ತೆಗೆದುಕೊಳ್ಳುವುದು, ತಾಜಾ ಹಣ್ಣು ತಿನ್ನುವುದು ಮತ್ತು ಮೊಸರು ಬೇಳೆಕಾಳುಗಳು, ಸಂಸ್ಕರಿಸಿದ ಧಾನ್ಯಗಳು, ಕೆನೆ...
ಗೋಡಂಬಿಯ ಆರೋಗ್ಯ ಲಾಭಗಳು
ಗೋಡಂಬಿಯಲ್ಲಿ ಉನ್ನತಮಟ್ಟದ ಒಮೆಗಾ-೩ ಅಲ್ಪಾ ಲಿನೊಲೆನಿಕ್ ಆಮ್ಲವಿದೆ ಮತ್ತು ಏಕಪರ್ಯಾಪ್ತ ಆಲಿರೀಕ್ ಆಮ್ಲವಿದೆ. ಇದನ್ನು ಹೊರತುಪಡಿಸಿ,ಇತರವಿವಿಧವಿಟಮಿನ್ ಗಳು ಹಾಗೂ ಖನಿಜಾಂಶಗಳು ಗೋಡಂಬಿಯಲ್ಲಿದೆ. ಹಲವಾರು ರೀತಿಯ ಪೋಷಕಾಂಶಗಳನ್ನು ಒಳಗೊಂಡಿರುವಗೋಡಂಬಿಯಲ್ಲಿರುವ ಉನ್ನತ ಮಟ್ಟದ ಕ್ಯಾಲರಿಯಿಂದಾಗಿ ತೂಕ...
ಚಕೋತ ಹಣ್ಣಿನ ಉಪಯೋಗ
ಹುಳಿ ಸಿಹಿಯನ್ನು ಹೊಂದಿರುವ ಚಕೋತಹಣ್ಣು ತಿನ್ನುವುದರಿಂದ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ದಿನನಿತ್ಯ ಚಕೋತ ತಿನ್ನುವುದರಿಂದಮೂತ್ರನಾಳದ ಸೋಂಕನ್ನು ತಡೆಗಟ್ಟಬಹುದು. ಇದರಲ್ಲಿ ವಿಟಮಿನ್ ಸಿ ಅಧಿಕವಾಗಿರುವುದರಿಂದ ರೋಗ ನಿರೋಧಕಶಕ್ತಿಯನ್ನು ಹೆಚ್ಚಿಸುತ್ತದೆ. ವಸಡಿನಲ್ಲಿ ರಕ್ತ...