ಆಸ್ತಿಗಾಗಿ ತಂದೆಗೆ ಬ್ಲಾಕ್‌ಮೇಲ್, ಮಗನ ಬಂಧನ
ಮಂಡ್ಯ,ಸೆ.೩- ಮಂಡ್ಯದ ಸಕ್ಕರೆ ನಾಡಿನಲ್ಲಿ ಮಗನೇ ಆಸ್ತಿಗಾಗಿ ತಂದೆಗೆ ಬ್ಲಾಕ್‌ಮೇಲ್ ಮಾಡಿದ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ವಾಟ್ಸಾಪ್ ಗ್ರೂಪ್‌ನಲ್ಲಿ ಅಶ್ಲೀಲ ಸಂದೇಶ ಕಳುಹಿಸಿ ತಂದೆಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ. ಕೋಪಗೊಂಡ ತಂದೆ...
“ತಲ್ಲಣಿಸದಿರು ಮನವೇ” ಸಂಸ್ಕೃತಿ ಚಿಂತನದ ಚಾರಣ, ಶ್ರೀಗಳ ಮತ್ತು ಚಿಂತಕರ ಸಮಾಗಮ..
ಕೆಂಗೇರಿ,ಸೆ.೧: ಕಾಗಿನೆಲೆ ಮಹಾಸಂಸ್ಥಾನ ಮಠ ಮತ್ತು ಕರ್ನಾಟಕ ಕನಕ ಕೈಗಾರಿಕಾ ಸಂಘದ ಸಹಯೋಗದಲ್ಲಿ "ತಲ್ಲಣಿಸದಿರು ಮನವೇ" ಎಂಬ ವಿಶಿಷ್ಟ ಸಾಂಸ್ಕೃತಿಕ ಚಿಂತನಾ ಕಾರ್ಯಕ್ರಮವನ್ನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠ,...
ಹೃದಯಾಘಾತಕ್ಕೆ ೧೭ ವರ್ಷದ ಬಾಲಕ ಸಾವು
ಮಂಡ್ಯ .ಆ೨೬:ಇತ್ತೀಚಿಗೆ ರಾಜ್ಯದಲ್ಲಿ ಹೃದಯಾಘಾತದಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಹೃದಯಾಘಾತಕ್ಕೆ ಮತ್ತೋರ್ವ ಬಾಲಕ ಸಾವನ್ನಪ್ಪಿದ್ದಾನೆ. ಹೌದು ಹಬ್ಬದ ಸಂಭ್ರಮದಲ್ಲಿದ್ದ ೧೭ ವರ್ಷದ ಬಾಲಕನಿಗೆ ಹೃದಯಾಘಾತವಾಗಿ ದಾರುಣವಾಗಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ...
ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಸಂಸದ ಸುಧಾಕರ್ ಅರ್ಜಿ
ಚಿಕ್ಕಬಳ್ಳಾಪುರ.ಆ೧೧: ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸಂಸದ ಡಾ.ಕೆ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಎಫ್ ಐಆರ್ ರದ್ದು ಕೋರಿ ಹೈಕೋರ್ಟ್ ಗೆ ಸಂಸದ ಸುಧಾಕರ್ ಅರ್ಜಿ ಸಲ್ಲಿಸಿದ್ದಾರೆ.ಕಾರು...
ಹೈಕೋರ್ಟ್ ತರಾಟೆ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ವಾಪಸ್
ಬೆಂಗಳೂರು,ಜ.5-ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ಆರಂಭಿಸಿದ್ದ ಮುಷ್ಕರವನ್ನು ವಾಪಸ್ ಪಡೆಯಲು ತೀರ್ಮಾನಿಸಿದ್ದಾರೆ.ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಈ ನಿರ್ಧಾರ ಹೊರಬಿದ್ದಿದೆ. ಈ...