ಹೃದಯಾಘಾತಕ್ಕೆ ೧೭ ವರ್ಷದ ಬಾಲಕ ಸಾವು
ಮಂಡ್ಯ .ಆ೨೬:ಇತ್ತೀಚಿಗೆ ರಾಜ್ಯದಲ್ಲಿ ಹೃದಯಾಘಾತದಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಹೃದಯಾಘಾತಕ್ಕೆ ಮತ್ತೋರ್ವ ಬಾಲಕ ಸಾವನ್ನಪ್ಪಿದ್ದಾನೆ. ಹೌದು ಹಬ್ಬದ ಸಂಭ್ರಮದಲ್ಲಿದ್ದ ೧೭ ವರ್ಷದ ಬಾಲಕನಿಗೆ ಹೃದಯಾಘಾತವಾಗಿ ದಾರುಣವಾಗಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ...
ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಸಂಸದ ಸುಧಾಕರ್ ಅರ್ಜಿ
ಚಿಕ್ಕಬಳ್ಳಾಪುರ.ಆ೧೧: ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸಂಸದ ಡಾ.ಕೆ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಎಫ್ ಐಆರ್ ರದ್ದು ಕೋರಿ ಹೈಕೋರ್ಟ್ ಗೆ ಸಂಸದ ಸುಧಾಕರ್ ಅರ್ಜಿ ಸಲ್ಲಿಸಿದ್ದಾರೆ.ಕಾರು...
ಹೈಕೋರ್ಟ್ ತರಾಟೆ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ವಾಪಸ್
ಬೆಂಗಳೂರು,ಜ.5-ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ಆರಂಭಿಸಿದ್ದ ಮುಷ್ಕರವನ್ನು ವಾಪಸ್ ಪಡೆಯಲು ತೀರ್ಮಾನಿಸಿದ್ದಾರೆ.ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಈ ನಿರ್ಧಾರ ಹೊರಬಿದ್ದಿದೆ. ಈ...





























