ಮುಖ್ಯಮಂತ್ರಿಗಳ ಅಧಿಕಾರ ಹಂಚಿಕೆ ವಿಚಾರ ಹೈಕಮಾಂಡ್ ಗಮನಕ್ಕಿದೆ: ನಾಸೀರ್ ಹುಸೇನ್
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ, ಫೆ.23: ರಾಜ್ಯದ ಸಿಎಂ ಅಧಿಕಾರ ಹಂಚಿಕೆ ವಿಚಾರ ಪಕ್ಷದ ಹೈ ಕಮಾಂಡ್ ಗಮನಕ್ಕಿದೆ. ಎಲ್ಲವೂ ಚರ್ಚೆ ಆಗ್ತಿದೆ. ಇಬ್ಬರಿಗೂ ಏನು ಹೇಳಬೇಕು ಹೇಳಿದ್ದಾರೆ. ಸದ್ಯಕ್ಕೆ ಯಾವುದೇ ನಿರ್ಧಾರ ಆಗಿಲ್ಲ ಎಂದು...
ಸರ್ಕಾರಿ ಜಮೀನು ನುಂಗುವವರ ಮೇಲೆ ಕೇಸು ದಾಖಲಿಸಲು ತನಿಖಾ ಸಮಿತಿ ರಚನೆಗೆ ನಿರ್ಧಾರ
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ, ಫೆ.23: ನಗರದಲ್ಲಿ 11.5 ಎಕರೆ ವಕ್ಫ್ ಆಸ್ತಿಗೆ ಬಿ.ಖಾತ ನೀಡಿ ಭ್ರಷ್ಟಾಚಾರ ಮಾಡಿರುವ ಪ್ರಕರಣ ಬೆಳಕಿಗೆ ಬಂದು 15 ದಿನವಾದರೂ ಏಕೆ ಸಂಬಂಧಿತ ಆರೋಪಿಗಳನ್ನು ಅಮಾನತು ಮಾಡಿಲ್ಲ ಎಂದು ರಾಜ್ಯ...
ಪದಾಧಿಕಾರಿಗಳು ಹಾಗೂ ನಿರ್ವಹಣಾ ಸಮಿತಿ ಸದಸ್ಯರ ಪ್ರತಿಜ್ಞಾ ಸ್ವೀಕಾರ
ಸಂಜೆವಾಣಿ ವಾರ್ತೆಬಳ್ಳಾರಿ, ಫೆ.23: ಭಾರತೀಯ ಚಾರ್ಟೆಡ್ ಅಕೌಂಟೆಂಟ್ ಸಂಸ್ಥೆ (ICAI) ದಕ್ಷಿಣ ಭಾರತ ಪ್ರಾದೇಶಿಕ ಮಂಡಳಿ (SIRC) ವ್ಯಾಪ್ತಿಯ ಬಳ್ಳಾರಿ ಶಾಖೆಯ 2026–27ನೇ ಸಾಲಿನ ನೂತನ ಪದಾಧಿಕಾರಿಗಳು ಹಾಗೂ ನಿರ್ವಹಣಾ ಸಮಿತಿ ಸದಸ್ಯರ...
ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ
ಸಂಜೆವಾಣಿ ವಾರ್ತೆಬಳ್ಳಾರಿ, ಫೆ.23: ರಾಜ್ಯದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಹೊರಡಿಸಲು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ಬಳ್ಳಾರಿ ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಿ...
ಮಹಿಳೆಯರು, ಮಕ್ಕಳ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಎಐಎಂಎಸ್ಎಸ್ ನಿಂದ ಮನವಿ
ಸಂಜೆವಾಣಿ ವಾರ್ತೆಬಳ್ಳಾರಿ, ಫೆ.23: ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ. ನಾಗೇಂದ್ರ ಅವರಿಗೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್ಎಸ್)ಯ ಬಳ್ಳಾರಿ ಜಿಲ್ಲಾ ಸಮಿತಿ ವತಿಯಿಂದ ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗಳ...
ಬಳ್ಳಾರಿ ಮಹಾನಗರ ಪಾಲಿಕೆಗೆ 264 ಕೋಟಿ ರೂಗಳ ವೆಚ್ಚದ ಬಜೆಟ್
(ಸಂಜೆವಾಣಿ ಪ್ರತಿನಿಧಿಯಿಂದ )ಬಳ್ಳಾರಿ: ಇಲ್ಲಿನ ಮಹಾ ನಗರ ಪಾಲಿಕೆಗೆ 2926-27 ನೇ ಸಾಲಿನ ಬಜೆಟ್ ನ್ನು ಮೇಯರ್ ಪಿ.ಗಾದೆಪ್ಪ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾ ಪಂಚಾಯ್ತಿಯ ಸಭಾಂಗಣದಲ್ಲಿ ನಡೆದ ಬಜೆಟ್ ಮಂಡನೆ ಸಭೆಯಲ್ಲಿ ಹಣಕಾಸು...
ಕುರೆಕುಪ್ಪೆಯಲ್ಲಿ ಹರಗಿನಡೋಣಿ ಶ್ರೀಗಳ ತುಲಾಭಾರ:ವಿಧ್ಯೆ ಹೆಚ್ಚಿದೆ ವಿನಯ ಕುಸಿದಿದೆ: ವಾಮದೇವ ಶಿವಾಚಾರ್ಯ
(ಸಂಜೆವಾಣಿ ಪ್ರತಿನಿಧಿಯಿಂದ )ಬಳ್ಳಾರಿ, ಫೆ.23: ಜಿಲ್ಲೆಯ ಸಂಡೂರು ತಾಲೂಕಿನ ಕುರೆಕುಪ್ಪ ಗ್ರಾಮದಲ್ಲಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ಅಂಗವಾಗಿ ಹಮ್ಮಿಕೊಂಡಿರುವ ಶಿವಶರಣೆ ಅಕ್ಕಮಹಾದೇವಿ ಪುರಾಣ ಪ್ರವಚನ ಮತ್ತು ಶರಣ ಸಿದ್ದಯ್ಯತಾತನವರ 17 ನೇ ವರ್ಷದ...
ಕಲಾ ವೈಭವಕ್ಕೆ ಪ್ರತಿವರ್ಷ 1 ಲಕ್ಷ ರೂ ದೇಣಿಗೆ: ಸೂರ್ಯನಾರಾಯಾಣ ರೆಡ್ಡಿ
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ:ಫೆ,23- ಜಿಲ್ಲಾ ಕಲಾವಿದರ ಸಂಘದಿಂದ ಹಮ್ಮಿಕೊಂಡಿರುವ ಕಲಾ ವೈಭವದಲ್ಲಿ ಮಕ್ಕಳ ನೃತ್ಯ ನೋಡಿ ನನಗೆ ತುಂಬಾ ಖುಷಿಯಾಯ್ತು. ಈ ಕಾರ್ಯಕ್ರಮ ಮಾಡಲು ಪ್ರತಿ ವರ್ಷ ಒಂದು ಲಕ್ಷ ರೂ ಆರ್ಥಿಕ ನೆರವು...
ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗಾಗಿ ಮಾ.6 ರಂದು ಪ್ರತಿಭಟನೆ: ಮಂಜುನಾಥ
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ:ಫೆ,23- ಬಾಕಿ ಇರುವ 37 ಸಾವಿರ ಕೋಟಿ ರೂ ಬಿಲ್ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮಾ.6 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆಂದು ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ...
ಲೂಡೋ ಪ್ಲಾಸ್ಟಿಕ್ ಕಾಯಿನ್ ಗಂಟಲಲ್ಲಿ ಸಿಲುಕಿ ಎಂಟು ವರ್ಷದ ಬಾಲಕಿ ಸಾವು
ಮಂಗಳೂರು-ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಲೂಡೋ ಪ್ಲಾಸ್ಟಿಕ್ ಕಾಯಿನ್ ನುಂಗಿದ ಎಂಟು ವರ್ಷದ ಬಾಲಕಿಯೊಬ್ಬಳು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ಉಳ್ಳಾಲ ಸಮೀಪದ ಕೊಲ್ಯದಲ್ಲಿ ಶನಿವಾರ ನಡೆದಿದೆ.ಮೃತ ಬಾಲಕಿಯನ್ನು ಕಾಸರಗೋಡು ಜಿಲ್ಲೆಯ ಮಧೂರು ಉಳಿಯತ್ತಡ್ಕ ಮೂಲದ...










































