Home ಜಿಲ್ಲೆ ಕಲಬುರಗಿ ಸರ್ವಜ್ಞ ಮಹಾವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀಜಿ ಜಯಂತಿ ಆಚರಣೆ

ಸರ್ವಜ್ಞ ಮಹಾವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀಜಿ ಜಯಂತಿ ಆಚರಣೆ

ಕಲಬುರಗಿ,ಅ.3-ನಗರದ ಸರ್ವಜ್ಞ ಮತ್ತು ಜಸ್ಟಿಸ್ ಶಿವರಾಜ ಪಾಟೀಲ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದ ವತಿಯಿಂದ ಮಹಾತ್ಮ ಗಾಂಧೀಜಿ ಮತ್ತು ಲಾಲ್‍ಬಹದ್ದೂರ ಶಾಸ್ತ್ರೀಜಿ ರವರ ಜಯಂತೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಪ್ರೊ. ಚನ್ನಾರಡ್ಡಿ ಪಾಟೀಲ, ಕಾಲೇಜಿನ ಪ್ರಾಚಾರ್ಯರಾದ ಪ್ರಶಾಂತ ಕುಲಕರ್ಣಿ, ವಿನುತಾ ಆರ್.ಬಿ., ಪ್ರಭುಗೌಡ ಸಿದ್ಧಾರೆಡ್ಡಿ, ಕರುಣೇಶ್ ಹಿರೇಮಠ, ಗುರುರಾಜ ಕುಲಕರ್ಣಿ,
ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.