
ನವದೆಹಲಿ, ಫೆ. ೧- ಮುಂಗಡ ಪತ್ರಕ್ಕೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಂಗಡ ಪತ್ರಕ್ಕೆ ಅನುಮೋದನೆ ನೀಡಿತು.
ಇದಕ್ಕೂ ಮುನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಮುಂಗಡ ಪತ್ರ ಮಂಡನೆಯ ಬಗ್ಗೆ ಮಾಹಿತಿ ನೀಡಿದರು. ಆಗ ರಾಷ್ಟ್ರಪತಿಯವರು ನಿರ್ಮಲಾರವರಿಗೆ ಮೊಸರು ಸಕ್ಕರೆ ತಿನ್ನಿಸಿ ಶುಭ ಕೋರಿದರು.
ನಿiಲಾ ಸೀತಾರಾಮನ್‌ರವರು ೯ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿದರು.



























