Home ಜಿಲ್ಲೆ ಕಲಬುರಗಿ ಜಗಜೀವನ್ ರಾಮ್ ಪುಣ್ಯಸ್ಮರಣೆ

ಜಗಜೀವನ್ ರಾಮ್ ಪುಣ್ಯಸ್ಮರಣೆ

ಕಲಬುರಗಿ,ಜು.6-ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆ ಅಂಗವಾಗಿ ನಗರದಲ್ಲಿರುವ ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅವರು ಮಾಲಾರ್ಪಣೆ ಮಾಡಿ ಗೌರವ ಸಮರ್ಪಣೆ ಸಲ್ಲಿಸಿದರು.
ನಂತರ, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಬು ಜಗಜೀವನ್ ರಾಮ್ ಅವೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಎಂಎಲ್ ಸಿ ಜಗದೇವ ಗುತ್ತೇದಾರ, ಶಾಸಕರಾದ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು, ಪ್ರವೀಣ್ ಹರವಾಳ, ಡಾ.ಕಿರಣ್ ದೇಶಮುಖ್, ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಎಸ್‍ಪಿ ಅಡ್ಡೂರು ಶ್ರೀನಿವಾಸಲು, ಪಂಚ ಗ್ಯಾರೆಂಟಿ ಯೋಜನೆಯ ಅನುಷ್ಠಾನದ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಚಂದ್ರಿಕಾ ಪರಮೇಶ್ವರ್ ಜಿಲ್ಲಾಧಿಕಾರಿ ಇಕ್ರಮ ಶರೀಫ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶರಣಪ್ಪ ಸಂಕನೂರ್, ಡಿ.ಎಫ್.ಓ. ಅಶೀಶ ರೆಡ್ಡಿ ಸಮಾಜ ಕಲ್ಯಾಣ ಜಂಟಿ ನಿರ್ದೇಶಕಿ ಪ್ರೀತಿ ಚಂದ್ರಶೇಖರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ವಿಜಯ¯ಕ್ಷ್ಮಿ ಹೊಳಕರ್, ತಾಲೂಕು ಪಂಚಾಯತ್ ಅಧಿಕಾರಿ ಮಾನಪ್ಪ ಕಟ್ಟಿಮನಿ, ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರಾದ ಲಿಂಗಮ್ಮ ಕಟ್ಟಿಮನಿ, ಜಿಲ್ಲಾ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ದೊಡ್ಡಮನಿ, ಸಮಾಜ ಮುಖಂಡರಾದ ರಾಜು ವಾಡೇಕರ್, ಶ್ಯಾಮನಾಟೇಕರ್, ಭೀಮಣ್ಣ ಬಿಲ್ಲವ್, ದಶರಥ ಕಲಗುರ್ತಿ, ಮಲ್ಲಿಕಾರ್ಜುನ ಜಿನಕೇರಿ, ದತ್ತು ಬಾಸಗಿ, ಕುಂದಕರ ಸೇರಿದಂತೆ ಇತರರು ಇದ್ದರು.